Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು.ಜ.28: ದೇಶದ ನಗರ ಸ್ವರೂಪಕ್ಕೆ...

ಬೆಂಗಳೂರು.ಜ.28: ದೇಶದ ನಗರ ಸ್ವರೂಪಕ್ಕೆ ಮಾದರಿಯಾಗುವ 20 ಸರ್ವಸಂಪನ್ನ ನಗರಿ - ಸ್ಮಾರ್ಟ್‌ಸಿಟಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ28 Jan 2016 10:29 PM IST
share

ಬೆಂಗಳೂರು.ಜ.28: ದೇಶದ ನಗರ ಸ್ವರೂಪಕ್ಕೆ ಮಾದರಿಯಾಗುವ 20 ಸರ್ವಸಂಪನ್ನ ನಗರಿ - ಸ್ಮಾರ್ಟ್‌ಸಿಟಿ ಆಯ್ಕೆಯನ್ನು ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯನಾಯ್ಡು ಪ್ರಕಟಿಸಿದ್ದಾರೆ. ಭೌಗೋಳಿಕ ಆಧಾರ ಅಲ್ಲದೆ ಸ್ಪರ್ಧಾತ್ಮಕವಾಗಿ 20 ನಗರಗಳನ್ನು ಸರ್ವಸಂಪನ್ನ ನಗರಿಗಳನ್ನಾಗಿ ಅಭಿವೃದ್ಧಿಪಡಿಸಲು ಆಯ್ಕೆಮಾಡಲಾಗಿದೆ.

ಮೊದಲ ಸ್ಥಾನವನ್ನು ಭುವನೇಶ್ವರ, ಎರಡನೇ ಸ್ಥಾನವನ್ನು ಪುಣೆ ಪಡೆದುಕೊಂಡಿವೆ ಎಂದು ನವದೆಹಲಿಯಲ್ಲಿಂದು ಘೋಷಿಸಿದರು. ಕರ್ನಾಟಕದ ದಾವಣಗೆರೆ ಮತ್ತು ಬೆಳಗಾವಿ ಈ ಪಟ್ಟಿಯಲ್ಲಿ ಈ ಇಪ್ಪತ್ತು ಸರ್ವಸಂಪನ್ನ ನಗರಿಗಳಲ್ಲಿ ಸೇರಿವೆ. ಒಂದು ಕೋಟಿ 52 ಲಕ್ಷ ಜನರು ಸರ್ವಸಂಪನ್ನ ನಗರಿಗಳನ್ನಾಗಿ ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಯಾವುದೇ ಭೌಗೋಳಿಕ ನೆಲೆಕಟ್ಟನ್ನು ಈ 20 ನಗರಗಳ ಆಯ್ಕೆಗೆ ಅಳವಡಿಸಿಕೊಳ್ಳಲಾಗಿಲ್ಲ.

ಜೈಪುರ, ಸೂರತ್, ಕೊಚ್ಚಿ, ಸೋಲಾಪುರ್, ಇಂದೋರ್, ದೆಹಲಿ, ಅಹಮದಾಬಾದ್, ಜಬಲ್‌ಪುರ್, ಗುವಾಹತಿ, ವಿಶಾಖಪಟ್ಟಣಂ, ಚೆನ್ನೈ, ಲೂದಿಯಾನ, ಭೋಪಾಲ್, ಕೊಯಮತ್ತೂರು, ಕಾಕಿನಾಡ ಮತ್ತು ಉದಯಪುರ ಉಳಿದ 16 ಸ್ಮಾರ್ಟ್‌ಸಿಟಿ ಆಯ್ಕೆ ನಗರಿಗಳಾಗಿವೆ. ಸ್ಮಾರ್ಟ್ ನಗರ ಮತ್ತು ಪಟ್ಟಣಗಳ ಮುಂದಿನ ಐದು ವರ್ಷಗಳಲ್ಲಿ ಅಭಿವೃದ್ಧಿಗೆ 50 ಸಾವಿರದ 802 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು. ಸಮಗ್ರ ಕಾರ್ಯಕ್ರಮ, ಪ್ರಸ್ತಾವನೆಗಳ ಮೂಲಕ ಯೋಜನೆಯನ್ನು ಸಿದ್ಧಪಡಿಸಲಾಗುವುದು ಎಂದು ವೆಂಕಯ್ಯ ನಾಯ್ಡು ತಿಳಿಸಿದರು. ವಿವಿಧ ಹಂತಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿ ಒಂದು ಕೋಟಿ 52 ಲಕ್ಷ ಮಂದಿ ಪಾಲ್ಗೊಂಡಿದ್ದರು. ಈ ಪ್ರಕ್ರಿಯೆ ಕೇವಲ ನಗರಗಳ ಅಭಿವೃದ್ಧಿಗಷ್ಟೇ ಸೀಮಿತವಾಗಿಲ್ಲ. ಬದಲಿಗೆ ಇದೊಂದು ಐತಿಹಾಸಿಕ ಮೈಲಿಗಲ್ಲಾಗಬೇಕು ಎನ್ನುವ ಉದ್ದೇಶವನ್ನೊಳಗೊಂಡಿದೆ ಎಂದು ನಮ್ಮ ಬಾತ್ಮೀದಾರರು ವರದಿ ಮಾಡಿದ್ದಾರೆ. ಸ್ಮಾರ್ಟ್ ಸಿಟಿಗೆ ಆಯ್ಕೆಯಾದ ನಗರಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಸವಾಲುಗಳನ್ನು ಎದುರಿಸಿ ಸ್ಮಾರ್ಟ್ ಸಿಟಿಗಳು ನಗರ ಭಾರತವಾಗಿ ರೂಪುಗೊಳ್ಳಲಿ ಎಂದು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನರೇಂದ್ರ ಮೋದಿ, ಸ್ಮಾರ್ಟ್ ಸಿಟಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X