ಯೆನೆಪೊಯ ಕಾಲೇಜಿನಲ್ಲಿ ವಿವೇಕ ಜಯಂತಿ

ಮಂಗಳೂರು, ಜ.28: ಬಲ್ಮಠದ ಯೆನೆಪೊಯ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವೇಕಾನಂದ ಜಯಂತಿಯನ್ನು ಇತ್ತೀಚೆಗೆ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಮುಹಮ್ಮದ್ ಆರಿಫ್, ಸ್ವಾಮಿ ವಿವೇಕಾನಂದರ ಉಪದೇಶವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕನ್ನಡ ಉಪನ್ಯಾಸಕ ನಿಯಾಝ್ ಪಡೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿಯರಾದ ರುಬಿನಾ ಶಿಫಾ ಮತ್ತು ಫಾತಿಮಾ ಮೆಹರೂನ್ ಹಾಗೂ ಅರ್ಥಶಾಸ್ತ್ರ ಉಪನ್ಯಾಸಕ ನಮ್ರಾಝ್ ತೀರ್ಪುಗಾರರಾಗಿ ಸಹಕರಿಸಿದ್ದರು. ವಿದ್ಯಾರ್ಥಿಗಳಾದ
Next Story





