Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ ವರ್ಷಕ್ಕೆ10 ಸಾವಿರ ಪಿಎಚ್ ಡಿ...

ಭಾರತ ವರ್ಷಕ್ಕೆ10 ಸಾವಿರ ಪಿಎಚ್ ಡಿ ವಿದ್ಯಾರ್ಥಿಗಳನ್ನು ಅಮೆರಿಕಕ್ಕೆ ಕಳಿಸಲಿ: ನಾರಾಯಣ ಮೂರ್ತಿ

ವಾರ್ತಾಭಾರತಿವಾರ್ತಾಭಾರತಿ30 Jan 2016 4:38 PM IST
share
ಭಾರತ ವರ್ಷಕ್ಕೆ10 ಸಾವಿರ ಪಿಎಚ್ ಡಿ ವಿದ್ಯಾರ್ಥಿಗಳನ್ನು ಅಮೆರಿಕಕ್ಕೆ  ಕಳಿಸಲಿ: ನಾರಾಯಣ ಮೂರ್ತಿ

ಬೆಂಗಳೂರು, ಜ.30: ಮುಂದಿನ ಐವತ್ತು ವರ್ಷಗಳ ತನಕ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್‌ ಮತ್ತು ಗಣಿತ (ಸ್ಟೀಮ್ )ಮತ್ತಿತರ ಕ್ಷೇತ್ರಗಳಲ್ಲಿ ಸಂಶೋಧನೆ  ನಡೆಸಲು  ಪ್ರತಿವರ್ಷ ಭಾರತ  10 ಸಾವಿರ ವಿದ್ಯಾರ್ಥಿಗಳನ್ನು ಅಮೆರಿಕಕ್ಕೆ ಕಳುಹಿಸಲಿ.ಅವರು ಅಮೆರಿಕದಲ್ಲಿ ಸಂಶೋಧನೆ ಮುಗಿಸಿ  ವಾಪಸಾದರೆ ಭಾರತ ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಇನ್ಫೋಸಿಸ್‌ನ ಸಹ ಸಂಸ್ಥಾಪಕ ಎನ್‌ ಆರ್‌ ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ   ನಡೆದ 'ಇಂಡೋ-ಅಮೆರಿಕ ಚೆಂಬರ‍್ ಆಫ್‌ ಕಾಮರ್ಸ್‌ ಸಮಾವೇಶ'ಉದ್ದೇಶಿಸಿ ಮಾತನಾಡಿದ ಅವರು ಭಾರತದಿಂದ ಸಂಶೋಧನೆಗೆ ತೆರಳುವ ವಿದ್ಯಾರ್ಥಿಗಳಿಗೆ ಪೂರ್ಣ ವೆಚ್ಚವನ್ನು ಸರಕಾರ ಭರಿಸಬೇಕು. ಸುಮಾರು 5 ಬಿಲಿಯನ್‌ ಡಾಲರ್‌ ಹಣ ಈ ಉದ್ದೇಶಕ್ಕಾಗಿ ಬೇಕಾಗಬಹುದು. ನಮಗೆ ದೊರೆಯುವ ಪ್ರಯೋಜನಕ್ಕೆ ಹೋಲಿಸಿದಲ್ಲಿ   ಇದು  ದೊಡ್ಡ  ವೆಚ್ಚವಲ್ಲ ಎಂದು ಅವರು ಹೇಳಿದರು.
ಭಾರತ ಮತ್ತು ಅಮೆರಿಕ ನಡುವೆ ಈ ಉದ್ದೇಶಕ್ಕಾಗಿ ಒಪ್ಪಂದ ಅಗತ್ಯ. ಇದರಿಂದ ಎರಡೂ ದೇಶಗಳಿಗೆ ಇದರಿಂದ ಪ್ರಯೋಜನವಿದೆ.
ಈ ಯೋಜನೆಯಡಿ ತೆರಳಿದ ವಿದ್ಯಾರ್ಥಿಗಳಿಗೆ ಸಂಶೋಧನಾ ಕೆಲಸ ಮುಗಿದ ಬಳಿಕ ಅಮೆರಿಕದಲ್ಲಿ ಅವರಿಗೆ ತಕ್ಷಣ ಉದ್ಯೋಗ ನೀಡಬಾರದು. ಅವರನ್ನು ಭಾರತಕ್ಕೆ ವಾಪಾಸು ಕಳುಹಿಸಬೇಕು. ಹೀಗೆ ವಾಪಸಾದ ಸಂಶೋಧಕರು ಕನಿಷ್ಠ ಪಕ್ಷ ಹತ್ತು ವರ್ಷ ಭಾರತದಲ್ಲಿ ಸೇವೆ ಸಲ್ಲಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಡಾ.ಮನಮೋಹನ್‌ ಸಿಂಗ್‌ ಭಾರತದ ಪ್ರಧಾನಿಯಾಗಿದ್ದಾಗ ಭಾರತದಲ್ಲಿ ವಿದೇಶಿ ವಿವಿಗಳಿಗೆ ಪ್ರವೇಶಾವಕಾಶ ನೀಡಲು ಬಯಿಸಿದ್ದರು. ಆದರೆ ವಿವಿಧ ಕಾರಣಗಳಿಂದ ಇದು ಸಾಧ್ಯವಾಗಲಿಲ್ಲ.ಆದರೆ ಈಗ ಮತ್ತೆ ಸರಕಾರ ಈ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಇದರಿಂದ ನಮ್ಮ ಮಕ್ಕಳು, ಮೊಮ್ಮಕ್ಕಳು ಆರ್ಥಿಕವಾಗಿ ಬಲಿಷ್ಠರಾಗುವುದನ್ನು ನೋಡಲು ಸಾಧ್ಯ ಎಂದು ನಾರಾಯಣ ಮೂರ್ತಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X