ಸುಳ್ಯ: ವಿದ್ಯುತ್ ಕಡಿತ ವಿರೋಧಿಸಿ ಮೆಸ್ಕಾಂಗೆ ಮುತ್ತಿಗೆ,

ಸುಳ್ಯ: ಸುಳ್ಯ ತಾಲೂಕಿನಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸುತ್ತಿರುವುದನ್ನು ಖಂಡಿಸಿ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎಬಿವಿಪಿ ಬೆಂಬಲಿತ ವಿದ್ಯಾರ್ಥಿಗಳು ಮೆಸ್ಕಾಂ ಕಛೇರಿ ಎದುರು ಪ್ರತಿಭಟನೆ ನಡೆಸಿದರು.
ಎಬಿವಿಪಿ ಪ್ರಮುಖರಾದ ಹರಿಪ್ರಸಾದ್ ಎಲಿಮಲೆ, ಅಜಿತ್ ಕಣೆಮರಡ್ಕ, ನವನೀತ್, ವಿಕಾಸ್ ಮೊದಲಾದವರು ಉಪಸ್ಥಿತರಿದ್ದರು.
Next Story





