Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಹತ್ಯಾಕಾಂಡ : ಐಪಿಎಸ್ ಅಧಿಕಾರಿ...

ಗುಜರಾತ್ ಹತ್ಯಾಕಾಂಡ : ಐಪಿಎಸ್ ಅಧಿಕಾರಿ ರಾಹುಲ್ ಶರ್ಮ ವಿರುದ್ಧದ ದೋಷಾರೋಪ ಪಟ್ಟಿಯನ್ನು ರದ್ದು ಪಡಿಸಿದ ಸಿಎಟಿ

ವಾರ್ತಾಭಾರತಿವಾರ್ತಾಭಾರತಿ30 Jan 2016 7:51 PM IST
share
ಗುಜರಾತ್ ಹತ್ಯಾಕಾಂಡ : ಐಪಿಎಸ್ ಅಧಿಕಾರಿ ರಾಹುಲ್ ಶರ್ಮ ವಿರುದ್ಧದ ದೋಷಾರೋಪ ಪಟ್ಟಿಯನ್ನು ರದ್ದು ಪಡಿಸಿದ ಸಿಎಟಿ

ಹೊಸದಿಲ್ಲಿ , ಜ ೩೦ : ಗುಜರಾತ್ ನ ನಿವೃತ್ತ ಐಪಿಎಸ್ ಅಧಿಕಾರಿ ರಾಹುಲ್ ಶರ್ಮ ಅವರ ವಿರುದ್ಧ ರಾಜ್ಯ ಸರಕಾರ ಹಾಕಿದ್ದ ಇಲಾಖಾ ದೋಷಾರೋಪ ಪಟ್ಟಿಯನ್ನು ಕೇಂದ್ರೀಯ ಆಡಳಿತ ನ್ಯಾಯಪೀಠ (ಸಿ ಎ ಟಿ ) ರದ್ದು ಮಾಡಿದೆ. ೨೦೦೨ ಗುಜರಾತ್ ಹತ್ಯಾಕಾಂಡದ ತನಿಖೆ ನಡೆಸುತ್ತಿದ್ದ ನಾನಾವತಿ ತನಿಖಾ ಆಯೋಗಕ್ಕೆ ಆ ಸಂದರ್ಭದಲ್ಲಿ ಅಹ್ಮದಾಬಾದ್ ನಿಂದ ಮಾಡಲಾದ ಪ್ರಚೋದನಕಾರಿ ದೂರವಾಣಿ ಕರೆಗಳ ವಿವರಗಳನ್ನು ಸಲ್ಲಿಸಿದ್ದಕ್ಕಾಗಿ ರಾಹುಲ್ ಶರ್ಮ ವಿರುದ್ಧ ರಾಜ್ಯ ಸರಕಾರ ಕ್ರಮ ಕೈ ಗೊಂಡಿತ್ತು. ಆದರೆ ಅದನ್ನು ಸಿ ಎ ಟಿ  ರದ್ದು ಮಾಡಿರುವುದು ಮಾತ್ರವಲ್ಲದೆ ದಕ್ಷ ಅಧಿಕಾರಿಯ ವಿರುದ್ಧವೇ ಇಂತಹ ಕ್ರಮ ಕೈಗೊಂಡಿದ್ದಕ್ಕೆ ಗುಜರಾತ್ ಸರಕಾರಕ್ಕೆ ಚಾಟಿ ಬೀಸಿದೆ. 

"ಸತ್ಯ ಕಂಡು ಹಿಡಿಯಲು ಸಹಕರಿಸಿದ ಅಧಿಕಾರಿಯ ವಿರುದ್ಧವೇ ದೋಷಾರೋಪ ಪಟ್ಟಿ ಸಲ್ಲಿಸುವ ಮೂಲಕ ಗುಜರಾತ್ ಸರಕಾರ ಗಾಯದ ಮೇಲೆ ಬರೆ ಎಳೆದಿದೆ. ' ಸತ್ಯಮೇವ ಜಯತೆ ' ಗೆ ಯಾವುದೇ ಮಹತ್ವ ಇಲ್ಲವೇ " ಎಂದು ಸಿ ಎ ಟಿ ಸರಕಾರವನ್ನು ಪ್ರಶ್ನಿಸಿದೆ. 

ಗುಜರಾತ್ ಹತ್ಯಾಕಾಂಡ ನಡೆದಾಗ ಕೆಲವು ನಿರ್ದಿಷ್ಟ ವ್ಯಕ್ತಿಗಳು ಮಾಡಿದ ಕರೆಯ ವಿವರಗಳನ್ನು ತನಿಖಾ ಸಂಸ್ಥೆ ಕೇಳಿತ್ತು. ಆದರೆ ಇದ್ದಕ್ಕಿದ್ದಂತೆ ಈ ಕರೆ ವಿವರಗಳು "ಕಾಣೆ"ಯಾಗಿದ್ದವು. ಆದರೆ ಕರೆ ವಿವರಗಳ ಒಂದು ಪ್ರತಿ ಪಡೆದಿದ್ದ ರಾಹುಲ್ ಶರ್ಮ ಅವರು ಅದನ್ನು ನಾನಾವತಿ ಆಯೋಗಕ್ಕೆ ಸಲ್ಲಿಸಿದ್ದು ಅಂದಿನ ನರೇಂದ್ರ ಮೋದಿ ಸರಕಾರವನ್ನು  ಭಾರಿ ಮುಜುಗರಕ್ಕೆ ಸಿಲುಕಿಸಿತ್ತು. 

ಇದಕ್ಕಾಗಿ ಮೋದಿ ಸರಕಾರ ರಾಹುಲ್ ಶರ್ಮ ವಿರುದ್ಧ ಸೇಡಿನ ಕ್ರಮಕ್ಕೆ ಮುಂದಾಗಿತ್ತು. ಮೊದಲು ರಾಹುಲ್ ಶರ್ಮ ಕರೆ ವಿವರಗಳನ್ನು ತಿರುಚಿದ್ದಾರೆ ಎಂದು ಅದು ಆರೋಪ ಮಾಡಿತು . ಆದರೆ ಆ ಹುರುಳಿಲ್ಲದ ಆರೋಪ ನಿಲ್ಲಲಿಲ್ಲ . ನಂತರ ಪಟ್ಟು ಬಿಡದ ಸರಕಾರ ಮೊದಲು ಶರ್ಮಗೆ ಕರೆ ವಿವರ ಸಿಕ್ಕಿದ್ದರಿಂದ ಅದು ಕಳೆದುಹೊಗಲು ಅವರೇ ಕಾರಣ ಎಂದು ಆರೋಪಿಸಿತು . ಆದರೆ ಈ ಎಲ್ಲ ಆರೋಪಗಳಿಂದ ಶರ್ಮ ಮುಕ್ತರಾಗಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X