Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬೇಬಿಲೋನಿಯನ್ನರು 2,100 ವರ್ಷಗಳ ಹಿಂದೆಯೇ...

ಬೇಬಿಲೋನಿಯನ್ನರು 2,100 ವರ್ಷಗಳ ಹಿಂದೆಯೇ ರೇಖಾಗಣಿತ ಪ್ರವೀಣರಾಗಿದ್ದರು

ವಾರ್ತಾಭಾರತಿವಾರ್ತಾಭಾರತಿ30 Jan 2016 11:51 PM IST
share
ಬೇಬಿಲೋನಿಯನ್ನರು 2,100 ವರ್ಷಗಳ ಹಿಂದೆಯೇ ರೇಖಾಗಣಿತ ಪ್ರವೀಣರಾಗಿದ್ದರು

ವಾಶಿಂಗ್ಟನ್, ಜ. 30: ಪ್ರಾಚೀನ ಬೇಬಿಲೋನ್‌ನ ಜನರು ಗುರು ಗ್ರಹದ ಚಲನೆಯನ್ನು ತಿಳಿಯಲು ನಾವು ಈಗ ಭಾವಿಸಿರುವುದಕ್ಕಿಂತಲೂ 1,400 ವರ್ಷಗಳ ಹಿಂದೆ ರೇಖಾಗಣಿತವನ್ನು ಬಳಸುತ್ತಿದ್ದರು ಎಂದು ಸಂಶೋಧಕರು ಶುಕ್ರವಾರ ಹೇಳಿದ್ದಾರೆ.
ಕ್ರಿಸ್ತಪೂರ್ವ 350ರಿಂದ 50ರ ನಡುವಿನ ಅವಧಿಯಲ್ಲಿ ಬೇಬಿಲೋನ್‌ನಲ್ಲಿ ಬರೆಯಲಾದ ನಾಲ್ಕು ಪ್ರಾಚೀನ ತಾಳೆಗರಿ ಗ್ರಂಥಗಳ ವಿಶ್ಲೇಷಣೆಯ ಆಧಾರದಲ್ಲಿ ಸಂಶೋಧಕರು ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಅಧ್ಯಯನ ವರದಿ ಅಮೆರಿಕದ ‘ಸಯನ್ಸ್’ ಪತ್ರಿಕೆಯಲ್ಲಿ ಪ್ರಕಟಗೊಂಡಿದೆ.
ಈ ಮಾದರಿಯ ಸುಧಾರಿತ ರೇಖಾಗಣಿತ 14ನೆ ಶತಮಾನದ ಯುರೋಪ್‌ನಲ್ಲಿ ಜನ್ಮ ತಾಳಿತ್ತು ಎಂಬುದಾಗಿ ಈ ಹಿಂದೆ ಇತಿಹಾಸಕಾರರು ಭಾವಿಸಿದ್ದರು.
‘‘ಆಕಾಶದಲ್ಲಿ ಗ್ರಹಗಳ ಚಲನೆಯನ್ನು ಲೆಕ್ಕ ಹಾಕಲು ರೇಖಾಗಣಿತವನ್ನು ಬಳಸಿರುವುದನ್ನು ತೋರಿಸುವ ಅತ್ಯಂತ ಪ್ರಾಚೀನ ಗ್ರಂಥಗಳು ಇದಾಗಿವೆ. ಪಾಶ್ಚಾತ್ಯ ವಿಜ್ಞಾನದಲ್ಲಿ ಇಂಥ ತಂತ್ರಗಾರಿಕೆಗಳ ಹುಟ್ಟಿಗೆ ಪ್ರಾಚೀನ ಬೇಬಿಲೋನಿಯನ್ ಖಗೋಳಶಾಸ್ತ್ರಜ್ಞರೇ ಪ್ರೇರಣೆಯಾಗಿರಬಹುದಾಗಿದೆ’’ ಎಂದು ಬರ್ಲಿನ್‌ನ ಹಮ್‌ಬೋಲ್ಟ್ ವಿಶ್ವವಿದ್ಯಾನಿಲಯದ ಮ್ಯಾಥ್ಯೂ ಆಸನ್‌ಡ್ರೈವರ್ ನೇತೃತ್ವದ ತಂಡ ನಡೆಸಿದ ಅಧ್ಯಯನ ಅಭಿಪ್ರಾಯಪಟ್ಟಿದೆ.‘‘ಈ ಗ್ರಂಥಗಳು ನಮ್ಮ ಇತಿಹಾಸ ಪುಸ್ತಕಗಳನ್ನು ಪುನರ್ರಚಿಸಲಿದೆ. ಈ ಮೊದಲು, 14ನೆ ಶತಮಾನದ ಆಕ್ಸ್‌ಫರ್ಡ್ ಮತ್ತು ಪ್ಯಾರಿಸ್‌ನಲ್ಲಿನ ಐರೋಪ್ಯ ವಿದ್ವಾಂಸರು ಗ್ರಹಗಳ ಚಲನೆಯ ಲೆಕ್ಕಾಚಾರವನ್ನು ನಡೆಸಿದ್ದರು ಎಂದು ಭಾವಿಸಲಾಗಿತ್ತು. ಆದರೆ, ಅವರಿಗಿಂತ ನೂರಾರು ವರ್ಷಗಳ ಮೊದಲೇ ಬೇಬಿಲೋನಿಯನ್ ಖಗೋಳ ವಿಜ್ಞಾನಿಗಳು ಈ ವಿಷಯದಲ್ಲಿ ಪ್ರಾವೀಣ್ಯತೆ ಪಡೆದಿದ್ದರು’’ ಎಂದಿದೆ.


ಗುರು ಗ್ರಹವು ದಿಗಂತದಲ್ಲಿ 60 ಮತ್ತು 120ನೆ ದಿನಗಳಲ್ಲಿ ಎರಡು ಅವಧಿಗಳಲ್ಲಿ ಕಾಣಿಸಿಕೊಳ್ಳುವುದನ್ನು ಗ್ರಂಥಗಳು ತೋರಿಸಿವೆ.ಆಕಾಶದಲ್ಲಿ ಗ್ರಹಗಳ ಚಲನೆಯನ್ನು ಲೆಕ್ಕ ಹಾಕಲು ರೇಖಾಗಣಿತವನ್ನು ಬಳಸಿರುವುದನ್ನು ತೋರಿಸುವ ಅತ್ಯಂತ ಪ್ರಾಚೀನ ಗ್ರಂಥಗಳು ಇದಾಗಿವೆ. ಪಾಶ್ಚಾತ್ಯ ವಿಜ್ಞಾನದಲ್ಲಿ ಇಂಥ ತಂತ್ರಗಾರಿಕೆಗಳ ಹುಟ್ಟಿಗೆ ಪ್ರಾಚೀನ ಬೇಬಿಲೋನಿಯನ್ ಖಗೋಳಶಾಸ್ತ್ರಜ್ಞರೇ ಪ್ರೇರಣೆಯಾಗಿರಬಹುದಾಗಿದೆ.
-ಮ್ಯಾಥ್ಯೂ ಆಸನ್‌ಡ್ರೈವರ್ ನೇತೃತ್ವದ ತಂಡ, ಬರ್ಲಿನ್‌ನ ಹಮ್‌ಬೋಲ್ಟ್ ವಿಶ್ವವಿದ್ಯಾನಿಲಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X