Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಅಂಗದಾನ ಸಾರ್ವತ್ರಿಕಗೊಳಿಸಲು ಕರೆ

ಉಡುಪಿ: ಅಂಗದಾನ ಸಾರ್ವತ್ರಿಕಗೊಳಿಸಲು ಕರೆ

ವಾರ್ತಾಭಾರತಿವಾರ್ತಾಭಾರತಿ31 Jan 2016 12:26 AM IST
share

ಉಡುಪಿ, ಜ.30: ಉಡುಪಿ ಜಿಲ್ಲೆಯಲ್ಲಿ ಅಂಗದಾನವನ್ನು ಸಾರ್ವತ್ರಿಕಗೊಳಿಸುವುದಕ್ಕಾಗಿ ಹೊಸ ಉಪಕ್ರಮವೊಂದಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ಮುಂದಾಗಿದ್ದಾರೆ. ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಹಕಾರದೊಂದಿಗೆ ಇಂದು ಪ್ರತಿ ವ್ಯಕ್ತಿಯ ಬಳಿ ಇರುವ ಚಾಲನಾ ಪರವಾನಿಗೆ (ಡ್ರೈವಿಂಗ್ ಲೈಸೆನ್ಸ್)ಯಲ್ಲಿ ‘ಅಂಗ ದಾನ’ ಪ್ರಸ್ತಾಪವನ್ನು ಮುದ್ರಿಸಲು ಮುಂದಾಗಿದ್ದಾರೆ.

ಜಿಲ್ಲಾಡಳಿತ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಕರ್ನಲ್ ಡಾ.ಎಂ. ದಯಾನಂದ್ ಹಾಗೂ ಬೆಂಗಳೂರಿನ ಗಿಫ್ಟ್ ಯುವರ್ ಆರ್ಗನ್ ಫೌಂಡೇ ಶನ್‌ನ ಸಹಕಾರದೊಂದಿಗೆ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಮನ್ವಯದೊಂದಿಗೆ ಜಿಲ್ಲೆಯಲ್ಲಿ ಅಂಗದಾನದ ಕುರಿತು ಜನರಲ್ಲಿ ಜನಜಾಗೃತಿ ಮೂಡಿಸುವ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಯಿತು. ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜ ಪೇಯಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಈ ‘ಅಂಗದಾನ ಜನ ಜಾಗೃತಿ’ ಕಾರ್ಯಕ್ರಮದಲ್ಲಿ ಡಾ.ವಿಶಾಲ್ ಮಾತ ನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಎಂಸಿಯ ಕರ್ನಲ್ ಡಾ.ಎಂ ದಯಾನಂದ್ ಮಾತನಾಡಿ, ಕೆಎಂಸಿಯಲ್ಲಿ ಈಗಾಗಲೇ ‘ಬ್ರೈನ್ ಡೆಡ್’(ಮೆದುಳು ನಿಷ್ಕೃಿಯ) ನಿಗಾ ಸಮಿತಿ’ ರಚಿಸಲಾಗಿದೆ. ಈ ಸಮಿತಿ ಇನ್ನೂ ಸಾಯದ ಆದರೆ ಮೆದುಳು ನಿಷ್ಕೃಿಯಗೊಂಡ ರೋಗಿಯನ್ನು ಪರಿಶೀಲಿಸಿ ಅಂಗಾಂಗ ದಾನಕ್ಕೆ ಶಿಫಾರಸು ಮಾಡಲಿದೆ. ರೋಗಿ ಅಥವಾ ರೋಗಿಯ ಕುಟುಂಬ ಅನುಮತಿ ನೀಡಿದರೆ ಆ ವ್ಯಕ್ತಿಯ ಅಂಗಾಂಗಳನ್ನು ತುರ್ತು ಅಗತ್ಯವಿರುವ ಇತರ ರೋಗಿಗಳಿಗೆ ಅದನ್ನು ಕಸಿ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಇಬ್ಬರು ಟ್ರಾನ್ಸ್‌ಪ್ಲಾಂಟೇಷನ್ ಕೌನ್ಸಿಲರ್‌ಗಳಿಗೆ ತರಬೇತಿ ನೀಡಿದ್ದು, ಇನ್ನಿಬ್ಬರು ಪುಣೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದರು.

 ಬೆಂಗಳೂರಿನ ಗಿಫ್ಟ್ ಯುವರ್ ಆರ್ಗನ್ ಫೌಂಡೇಶನ್‌ನ ನಿರ್ದೇಶಕಿ ಪ್ರಿಯಾಂಕಾ ಶೈಲೇಂದ್ರ ಅಂಗಾಂಗ ದಾನದ ಮಹತ್ವವನ್ನು ವಿವರಿಸಿದರು. ಉಡುಪಿ ಜಿಲ್ಲಾ ಎಸ್ಪಿ ಕೆ.ಅಣ್ಣಾಮಲೈ, ಜಿಪಂ ಸಿಇಒ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ರೆಡ್‌ಕ್ರಾಸ್‌ನ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X