Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮಹಿಳೆಯರು ಹೆಚ್ಚಾಗಿ ಆಲೂಗಡ್ಡೆ ತಿಂದರೆ?

ಮಹಿಳೆಯರು ಹೆಚ್ಚಾಗಿ ಆಲೂಗಡ್ಡೆ ತಿಂದರೆ?

ರಲಿಯಾ ಸಿದ್ದೀಕ್, ಪರ್ಲಿಯರಲಿಯಾ ಸಿದ್ದೀಕ್, ಪರ್ಲಿಯ31 Jan 2016 1:08 PM IST
share
ಮಹಿಳೆಯರು ಹೆಚ್ಚಾಗಿ ಆಲೂಗಡ್ಡೆ  ತಿಂದರೆ?

ಮಹಿಳೆಯರು ಆಲೂಗಡ್ಡೆಯನ್ನು ಹೆಚ್ಚಾಗಿ ತಿಂದರೆ ಅವರು ಗರ್ಭ ಧರಿಸಿದ ವೇಳೆಯಲ್ಲಿ ಮಧುಮೇಹ ಬಾಧಿಸುವ ಸಾಧ್ಯತೆ ಹೆಚ್ಚು ಎಂದು ಇತ್ತೀಚಿನ ವರದಿಯೊಂದು ಹೇಳಿದೆ.

ಆದ್ದರಿಂದ ಮಹಿಳೆಯರು ತಮ್ಮ ಆಹಾರದ ಮೆನುವಲ್ಲಿ ಆಲೂಗಡ್ಡೆಯನ್ನು ತೊರೆದು ಹೆಚ್ಚಿನ ಪ್ರಮಾಣದಲ್ಲಿ ತರಕಾರಿ, ಸೊಪ್ಪು, ಧಾನ್ಯಗಳನ್ನು ಸೇವಿಸಿದರೆ ಗರ್ಭಿಣಿಯರಾದಾಗ ಬರುವ ಮಧುಮೇಹವನ್ನು ತಡೆಯಬಹುದು.

ಗರ್ಭ ಧರಿಸಿದಾಗ ಬರುವ ಮಧುಮೇಹ, ಗರ್ಭಿಣಿಯರಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದಾಗ ಉಂಟಾಗುತ್ತದೆ. ಇದು ಭವಿಷ್ಯದಲ್ಲಿ ತಾಯಿ ಹಾಗೂ ಮಗುವಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು.

ಅಮೆರಿಕದ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಹಾಗೂ ಹಾರ್ವರ್ಡ್ ಯುನಿವರ್ಸಿಟಿಯ ಸಂಶೋಧಕರು ಈ ಬಗೆಗಿನ ಅಧ್ಯಯನಕ್ಕೆ ನೇತೃತ್ವ ನೀಡಿದ್ದಾರೆ.

1991-2001ರ ನಡುವೆ 15,000 ಮಹಿಳೆಯರಲ್ಲಿ ನಡೆಸಿದ ಅಧ್ಯಯನದ ಹಿನ್ನೆಲೆಯಲ್ಲಿ ಅಚ್ಚರಿಯ ವರದಿಯೊಂದು ಬಂದಿದೆ. ಆದೇನಪ್ಪಾಂತದ್ರೆ ಅಧ್ಯಯನಕ್ಕೆ ಒಳಪಡಿಸಿದ ಮಹಿಳೆಯರ ಆಹಾರ ಕ್ರಮದಲ್ಲಿ ನಿಗಾ ಇಡಲಾಗಿತ್ತು. ಇದೇ ವೇಳೆ ಆಲೂಗಡ್ಡೆ ಹೆಚ್ಚಾಗಿ ತಿಂದ ಮಹಿಳೆಯರಲ್ಲಿ ಇತರರಿಗೆ ಹೋಲಿಸಿದಾಗ ಅವರು ಗರ್ಭಧರಿಸಿದ ಸಂದರ್ಭದಲ್ಲಿ ಮಧುಮೇಹ ಬಾಧಿಸುವುದು ಕಂಡುಬಂತು.

ಬ್ರಿಟಿಷ್ ಮೆಡಿಕಲ್ ಜರ್ನಲ್‌ನಲ್ಲಿ ಈ ಬಗ್ಗೆ ಅಧ್ಯಯನದ ವಿವರಗಳನ್ನು ಪ್ರಕಟಿಸಲಾಗಿದೆ.

ಕೃಪೆ: ಮನೋರಮಾ ಆನ್‌ಲೈನ್

share
ರಲಿಯಾ ಸಿದ್ದೀಕ್, ಪರ್ಲಿಯ
ರಲಿಯಾ ಸಿದ್ದೀಕ್, ಪರ್ಲಿಯ
Next Story
X