Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ; ಮುನಿಯಾಲು ಲಯನ್ಸ್ ಕ್ಲಬ್ ಸೇವೆ...

ಕಾರ್ಕಳ; ಮುನಿಯಾಲು ಲಯನ್ಸ್ ಕ್ಲಬ್ ಸೇವೆ ಶ್ಲಾಘನೀಯ- ಶ್ರೀಧರ್ ಶೇಣವ,

ವಾರ್ತಾಭಾರತಿವಾರ್ತಾಭಾರತಿ31 Jan 2016 6:05 PM IST
share

ಕಾರ್ಕಳ ಗ್ರಾಮೀಣ ಜನರ ಆರೋಗ್ಯ ಕಾಪಾಡುವಲ್ಲಿ ವಿಶೇಷ ಶ್ರಮವಹಿಸುತ್ತಿರುವುದರೊಂದಿಗೆ ಹಲವಾರು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಮುನಿಯಾಲು ಲಯನ್ಸ್ ಕ್ಲಬ್ ಸೇವೆ ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಲಯನ್ಸ್ ಗವರ್ನರ್ ಶ್ರೀಧರ್ ಶೇಣವ ಹೇಳಿದರು.


  ಅಶವರು ಜ.26ರಂದು ಮುನಿಯಾಲು ಲಯನ್ಸ್ ಕ್ಲಬ್‌ಗೆ ಅೀಕೃತ ಭೇಟಿ ನೀಡಿ ಮುನಿಯಾಲು ಕ್ಲಬ್ ವತಿಯಿಂದ ಕೊಡಮಾಡಿದ ವಿವಿಧ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾತಿಬೆಟ್ಟು ಗುರುನಾರಾಯಣ ಸಭಾ ಭವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕೊಡುಗೆಗಳನ್ನು ವಿತರಿಸಿ ಮಾತನಾಡಿದರು. ಕ್ಲಬ್ ವತಿಯಿಂದ ಸೋಲಾರ್ ಲೈಟ್, ಹೊಲಿಗೆ ಯಂತ್ರ, ವಿದ್ಯಾರ್ಥಿ ವೇತನ, ಬಡ ರೋಗಿಗಳಿಗೆ ಸಹಾಯಧನ, ಹೆಬ್ರಿಯ ಪ್ರಜ್ಞಾ ಅಶ್ರಮಕ್ಕೆ ಅಕ್ಕಿ, ಅಕ್ವಾಗಾರ್ಡ್ ಫಿಲ್ಟರ್ ವಿತರಣೆ, ಅಜೆಕಾರು ಜ್ಯೋತಿ ಹೈಸ್ಕೂಲ್‌ಗೆ ಕುಡಿಯುವ ನೀರಿನ ವ್ಯವಸ್ಥೆ, ಮುನಿಯಾಲು ಪೇಟೆಯ ಮಧ್ಯ ಭಾಗದಲ್ಲಿ ರೂ.40ಸಾವಿರ ವೆಚ್ಚದಲ್ಲಿ ನಿರ್ಮಾಣಗೊಂಡ 4ಎಲ್‌ಇಡಿ ಲೈಟ್‌ಗಳುಳ್ಳ ದೀಪ ಸ್ತಂಭ ಉದ್ಘಾಟನೆ, ಲಕ್ಷ್ಮೆ ಜನಾರ್ಧನ ಖಾಸಗಿ ಶಾಲೆ ಎಳ್ಳಾರೆ ಅಕ್ಷರ ದಾಸೋಹ ಕೊಠಡಿ ನಿರ್ಮಾಣಕ್ಕೆ ಧನ ಸಹಾಯ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ಡಾ ರಾಮಚಂದ್ರ ಐತಾಳ್ ಮತ್ತು ಅಹಮದ್ ಹುಸೇನ್ ಅವರನ್ನು ಸಮ್ಮಾನಿಸಲಾಯಿತು. ಮುನಿಯಾಲು ಕ್ಲಬ್ ಟಿ ಮಂಜುನಾಥ ನೂತನ ಸದಸ್ಯರಾಗಿ ಸೇರ್ಪಡೆಗೊಂಡರು.

ಸಮಾರಂಭದಲ್ಲಿ ಪ್ರಾಂತೀಯ ಅಧ್ಯಕ್ಷ ಸಂಜೀವ ಟಿ ಕರ್ಕೇರಾ, ಲಯನ್ಸ್ ವಲಾಯಧ್ಯಕ್ಷೆ ಜ್ಯೋತಿ ಪೈ,ಸಂಪುಟ ಕಾರ್ಯದರ್ಶಿ ವಿ.ಟಿ ಹೆಗ್ಡೆ, ಉಮೇಶ್ ಶೆಟ್ಟಿ .ಅಶೋಕ್ ಎಮ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಮುನಿಯಾಲು ಲಯನ್ಸ್ ಕ್ಲಬ್‌ನ ಅಧ್ಯಕ್ಷ ಡಾಸುದರ್ಶನ್ ಹೆಬ್ಬಾರ್ ಸ್ವಾಗತಿಸಿ,ಶಂಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ,ಲಯನ್ಸ್ ಕಾರ್ಯದರ್ಶಿ ಗೋಪಿನಾಥ ಭಟ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X