ಬಂಟ್ವಾಳ: ತಾಪಂ, ಜಿಪಂ ಚುನಾವಣೆ: ಬಂಟ್ವಾಳ ತಾಲೂಕು ಅಧಿಕಾರಿಗಳ ಸಭೆ

ಬಂಟ್ವಾಳ: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸಾರ್ವತ್ರಿಕ ಚುನಾವಣೆ ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಸೋಮವಾರ ಸಂಜೆ ಬಂಟ್ವಾಳ ತಾಲೂಕು ಪಂಚಾಯತ್ ಸಭಾಭವನದಲ್ಲಿ ತಹಶೀಲ್ದಾರ್ ಪುರಂದರ ಹೆಗ್ಡೆ ನೇತ್ರತ್ವದಲ್ಲಿ ತಾಲೂಕಿನ ಎಲ್ಲ ಅಧಿಕಾರಿಗಳನ್ನೊಳಗೊಂಡ ಸಭೆ ನಡೆಯಿತು.
ಸಭೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಪುರಂದರ ಹೆಗ್ಡೆ ಸೂಚಿಸಿದರು.
Next Story





