Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಫೆಲೆಸ್ತೀನ್ ನೆಲದ ಸಂಕಟಗಳು

ಫೆಲೆಸ್ತೀನ್ ನೆಲದ ಸಂಕಟಗಳು

ಕಾರುಣ್ಯಕಾರುಣ್ಯ1 Feb 2016 10:45 PM IST
share
ಫೆಲೆಸ್ತೀನ್ ನೆಲದ ಸಂಕಟಗಳು

‘‘ಪ್ಯಾಲೆಸ್ತೀನ್ ಪ್ರಶ್ನೆ- ನಿಮಗೆ ತಿಳಿದಿರಲಿ’ ಪುಸ್ತಕವು ಫೆಲೆಸ್ತೀನಿಯರ ಸಂಕಟಗಳನ್ನ ಒಂದು ಮುಷ್ಟಿಯಲ್ಲಿ ನಿಮಗೆ ಪರಿಚಯಿಸುವ ಪ್ರಯತ್ನ. ಜಾಗತಿಕ ರಾಜಕಾರಣದ ಬಲಿಪಶುವಾಗಿರುವ ಫೆಲೆಸ್ತೀನ್ ನೆಲದ ಇತಿಹಾಸ, ವರ್ತಮಾನ ಮತ್ತು ಭವಿಷ್ಯವನ್ನು ಅತ್ಯಂತ ಸರಳವಾಗಿ, ಸಂಕ್ಷಿಪ್ತವಾಗಿ ಕಟ್ಟಿಕೊಡುವ ಪುಟ್ಟ ಪುಸ್ತಕ ಇದು. ಒಂದು ರೀತಿಯಲ್ಲಿ ಅಂತಾರಾಷ್ಟ್ರೀಯ ರಾಜಕಾರಣದ ಪ್ರವೇಶಕ್ಕೆ ಇದೊಂದು ಕಿರು ಬಾಗಿಲು. ಫೆಲೆಸ್ತೀನ್‌ನ ಇಂದಿನ ಸ್ಥಿತಿ, ಮತ್ತು ಅದಕ್ಕೆ ಕಾರಣವಾದ ಚಾರಿತ್ರಿಕ ಹಿನ್ನೆಲೆ, ಗಾಝಾ ನರಮೇಧ, ಫೆಲೆಸ್ತೀನ್ ಜೊತೆಗಿನ ಭಾರತದ ಸಂಬಂಧ, ಫೆಲೆಸ್ತೀನ್ ಕುರಿತಂತೆ ಜಗತ್ತಿನ ದ್ವಂದ್ವ ನಿಲುವುಗಳನ್ನು ಈ ಕೃತಿ ವಿವರಿಸುತ್ತದೆ. ಜಾಗತಿಕ ರಾಜಕಾರಣದ ಕುರಿತಂತೆ ತೀರಾ ಅನಕ್ಷರಸ್ಥರಾಗಿರುವವರಿಗೆ ಇದೊಂದು ಬಾಲಪಾಠ ಇದ್ದಂತೆ. ಜಗತ್ತಿನ ಭಯೋತ್ಪಾದನೆ, ಅದಕ್ಕೆ ಕಾರಣವಾದ ಇತರ ಸಂಗತಿಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕಾದರೆ ಫೆಲೆಸ್ತೀನನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಸಂಕಟಗಳನ್ನು ಅರ್ಥ ಮಾಡಿಕೊಳ್ಳಬೇಕು. ಅದನ್ನು ಅರ್ಥ ಮಾಡಿಸುವ ಪ್ರಯತ್ನವನ್ನು ಈ ಕೃತಿ ಮಾಡುತ್ತದೆ. ಈ ಕೃತಿ ಫೆಲೆಸ್ತೀನ್ ಪ್ರಶ್ನೆಯನ್ನು ಮಾನವ ಹಕ್ಕುಗಳ ಹಿನ್ನೆಲೆಯಲ್ಲಿ, ನ್ಯಾಯಯುತ ಅಂತಾರಾಷ್ಟ್ರೀಯ ನಿಯಮಗಳ ಹಿನ್ನೆಲೆಯಲ್ಲಿ ಚರ್ಚಿಸುತ್ತದೆ. ಫೆಲೆಸ್ತೀನ್ ಪ್ರಶ್ನೆ, ಮಧ್ಯಪ್ರಾಚ್ಯ ಮತ್ತು ಇತರ ಅಂತಾರಾಷ್ಟ್ರೀಯ ವಿದ್ಯಮಾನಗಳನ್ನು ಕಳೆದ 2-3 ದಶಕಗಳಿಂದ ಸೂಕ್ಷ್ಮವಾಗಿ ವೀಕ್ಷಿಸುತ್ತಿರುವ, ವಿಶ್ಲೇಷಿಸುತ್ತಿರುವ ಇಕ್ಬಾಲ್ ಹುಸೇನ್ ಮತ್ತು ವಸಂತ ರಾಜ ಬರೆದಿದ್ದಾರೆ. ಚಿಂತನ ಪುಸ್ತಕ ಬೆಂಗಳೂರು ಈ ಕೃತಿಯನ್ನು ಹೊರತಂದಿದೆ. ಕೃತಿಯ ಮುಖಬೆಲೆ 60 ರೂ. ಆಸಕ್ತರು 99022 49150 ದೂರವಾಣಿಯನ್ನು ಸಂಪರ್ಕಿಸಬಹುದು.

share
ಕಾರುಣ್ಯ
ಕಾರುಣ್ಯ
Next Story
X