ಮೂಡುಬಿದಿರೆ : ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆ

ಮೂಡುಬಿದಿರೆ : ಮೂಡುಬಿದಿರೆ-ಮೂಲ್ಕಿ ಕ್ಷೇತ್ರದ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆಯು ಮಂಗಳವಾರ ಸಮಾಜ ಮಂದಿರ ಸಭಾದಲ್ಲಿ ನಡೆಯಿತು.ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಜಿ.ಕೆ ಸುಲೋಚನಾ ಭಟ್ ಚುನಾವಣಾ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಉಪಾಧ್ಯಕ್ಷರುಗಳಾದ ಭುವನಾಭಿರಾಮ ಉಡುಪ. ಕೆ.ಪಿ ಜಗದೀಶ್ ಅಧಿಕಾರಿ, ಜಿ.ಪಂ ಅಭ್ಯರ್ಥಿಗಳಾದ ಕೆ.ಪಿ ಸುಚರಿತ ಶೆಟ್ಟಿ, ಕಸ್ತೂರಿ ಪಂಜ, ಜಿ.ಪಂ ಮಾಜಿ ಸದಸ್ಯ ಈಶ್ವರ ಕಟೀಲ್, ನಿರ್ವಹಣಾ ಸಮಿತಿಯ ಸುದರ್ಶನ ಎಂ, ದಿವ್ಯವರ್ಮ ಬಲ್ಲಾಳ್, ಪ್ರಸಾದ್ ಭಂಡಾರಿ ಮತ್ತು ಗೋಪಾಲ್ ಶೆಟ್ಟಿಗಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Story





