Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೋನಿಯಾರನ್ನು ಸಿಲುಕಿಸಲು ಸಂಚು ವಿವರ...

ಸೋನಿಯಾರನ್ನು ಸಿಲುಕಿಸಲು ಸಂಚು ವಿವರ ಬಹಿರಂಗಕ್ಕೆ ಮೋದಿಗೆ ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Feb 2016 11:47 PM IST
share

ಹೊಸದಿಲ್ಲಿ, ಫೆ.3: ಇಟಾಲಿಯನ್ ನಾವಿಕರನ್ನು ಬಿಡುಗಡೆ ಮಾಡಬೇಕಾದರೆ, ಹೆಲಿಕಾಪ್ಟರ್ ಖರೀದಿ ಅವ್ಯವಹಾರಕ್ಕೆ ಸಂಬಂಧಿಸಿ ಸೋನಿಯಾ ವಿರುದ್ಧ ಮಾಹಿತಿ ನೀಡಬೇಕು ಎಂಬ ಕೊಡುಗೆಯನ್ನು ಕೇಂದ್ರ ಸರಕಾರ ಮುಂದಿಟ್ಟಿತ್ತೆಂಬ ವರದಿಗಳ ಕುರಿತಂತೆ ಕಾಂಗ್ರೆಸ್ ಸರಕಾರ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ವಾಗ್ದಾಳಿ ನಡೆಸಿದೆ. ಕ್ರಿಸ್ಟಿಯನ್ ಮೈಕಲ್ ಎಂದು ಗುರುತಿಸಲಾಗಿರುವ ಏಜೆಂಟ್, ಕಳೆದ ವರ್ಷ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನೇಪಥ್ಯದಲ್ಲಿ ಇಟಲಿಯ ಪ್ರಧಾನಿ ಮಟ್ಟೆಯೊ ರೆಂಝಿಯವರನ್ನು ಭೇಟಿ ಮಾಡಿದ್ದ ವೇಳೆ ಮೋದಿ ಈ ಕೊಡುಗೆಯನ್ನು ಮುಂದಿಟ್ಟಿದ್ದರೆಂದು ಆರೋಪಿಸಿದ್ದಾನೆ.
ಈ ವಿಷಯವನ್ನು ನಂಬುವುದಾದಲ್ಲಿ ಹಾಗೂ ವರದಿ ಹೊರ ಬಂದು 48 ತಾಸುಗಳ ಬಳಿಕವೂ ಪ್ರಧಾನಿ ಕಚೇರಿ ಅದನ್ನು ಅಲ್ಲಗಳೆಯದ ಕಾರಣ, ದೇಶದ ಬೊಕ್ಕಸದ ಖರ್ಚಿನಲ್ಲಿ ಮೋದಿ ಮಾಡುತ್ತಿರುವ ವಿದೇಶ ಪ್ರವಾಸಗಳು ಎಂತಹವು ಎಂಬುದು ತಮಗೆ ತಿಳಿಯುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಟಾಮ್ ವಡಕ್ಕನ್ ಬುಧವಾರ ಹೇಳಿದ್ದಾರೆ.
ಈ ಆರೋಪದ ಕುರಿತು ಪ್ರಧಾನಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಆಗ್ರಹಿಸಿದ್ದಾರೆ. ‘ಮಾನ್ಯ ಪ್ರಧಾನಿಯವರೇ, ಇದು ಸತ್ಯವೇ?’’ ಎಂದವರು ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.
ಪ್ರಧಾನಿ ಕಚೇರಿ ಆರೋಪದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದರೂ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು, ಇದು ಪ್ರತಿಕ್ರಿಯಿಸಲು ಅಯೋಗ್ಯವಾದ ಹಾಸ್ಯಾಸ್ಪದ ಆರೋಪವೆಂದು ತಳ್ಳಿ ಹಾಕಿದ್ದಾರೆ.
ಇದು, ಮುಂದಿನ ಬಜೆಟ್ ಅಧಿವೇಶನದಲ್ಲಿ ಕೋಲಾಹಲವೆಬ್ಬಿಸಲು ವಿಪಕ್ಷೀಯರಿಗೊಂದು ಅಸ್ತ್ರವನ್ನು ನೀಡಿದೆ.
ಬ್ರಿಟನ್ ಮೂಲದ ಕಂಪೆನಿಯು, ಮಧ್ಯವರ್ತಿಗಳಿಗೆ 375 ಕೋಟಿ ರೂ. ಹೆಚ್ಚು ಲಂಚ ನೀಡಿದೆಯೆಂಬ ಆರೋಪದ ಹಿನ್ನೆಲೆಯಲ್ಲಿ 12 ವಿವಿಐಪಿ ಹೆಲಿಕಾಪ್ಟರ್ ಖರೀದಿಸಲು ಆಗಸ್ಟಾ ವೆಸ್ಟ್‌ಲ್ಯಾಂಡ್‌ನೊಂದಿಗೆ ಮಾಡಿಕೊಳ್ಳಲಾಗಿದ್ದ 3,727 ಕೋಟಿ ರೂ. ಗುತ್ತಿಗೆಯನ್ನು 2014ರ ಜನವರಿಯಲ್ಲಿ ರದ್ದುಗೊಳಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X