Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು:ವಿದ್ಯಾವಂತ ಯುವ ಜನತೆಯನ್ನು...

ಮಂಗಳೂರು:ವಿದ್ಯಾವಂತ ಯುವ ಜನತೆಯನ್ನು ಉದ್ಯಮಿಗಳಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವ: ಅತುಲ್ ಕುಡ್ವ

ವಾರ್ತಾಭಾರತಿವಾರ್ತಾಭಾರತಿ4 Feb 2016 5:51 PM IST
share

ಮಂಗಳೂರು, ಫೆಬ್ರವರಿ 4 : ಸಿಡಾಕ್, ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು, ಇಡಿಐ, ಅಹಮಾದಾಬಾದ್ ಹಾಗೂ ಸೈನ್ಸ್ & ಟೆಕ್ನಾಲಜಿ ನವದೆಹಲಿ ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಸರಕಾರಿ ಮಹಿಳಾ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಜರಗಿದ ಎರಡು ವಾರಗಳ ಫ್ಯಾಕಲ್ಟಿ ಡೆವೆಲಪ್‌ಮೆಂಟ್ ಕಾರ್ಯಕ್ರಮದ ಸಮಾರೋಪ ಇತ್ತೀಚೆಗೆ ನಡೆಯಿತು.

   ಒಮ್ನಿಸಿಸ್ ಟೆಕ್ನಾಲಜಿ ನಿರ್ದೇಶಕ ಅ ತುಲ್ ಕುಡ್ವ, ಸಮಾರೋಪದಲ್ಲಿ ಮಾತನಾಡಿ, ವಿದ್ಯಾವಂತ ಯುವ ಜನರನ್ನು ಉದ್ಯಮಿಗಳಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಉದ್ಯಮಿಗಳು ಇತರ ನಿರುದ್ಯೋಗ ವ್ಯಕ್ತಿಗಳಿಗೂ ಉದ್ಯೋಗ ಸೃಷ್ಟಿಸುವುದರ ಜತೆಗೆ ದೇಶದ ಆರ್ಥಿಕ ಅಭಿವೃದ್ಧಿಗೆ ಅಮೂಲ್ಯವಾದ ಕೊಡುಗೆಯನ್ನು ನೀಡುತ್ತಿದ್ದು, ಅವರನ್ನು ಗುರುತಿಸುವ ಕಾರ್ಯಕ್ಕೆ ಶಿಕ್ಷಣ ಸಂಸ್ಥೆಗಳು ಆದ್ಯತೆ ನೀಡಬೇಕೆಂದು ಕರೆ ನೀಡಿದರು.
  ಅಧ್ಯಕ್ಷತೆಯನ್ನು ವಹಿಸಿದ ಎಮ್‌ಎಸ್‌ಎಮ್‌ಇ ಉಪನಿರ್ದೇಶಕ ಕೆ.ಸಾಕ್ರೆಟಿಸ್ ಮಾತನಾಡುತ್ತಾ ಪ್ರಸ್ತುತ ಸಂದರ್ಭದಲ್ಲಿ ದೇಶದ ಲಕ್ಷಾಂತರ ವಿವಿಧ ಪದವೀದರರು ಶಿಕ್ಷಣವನ್ನು ಮುಗಿಸಿ ಬರೇ ಉದ್ಯೋಗವನ್ನು ಮಾತ್ರ ಅವಲಂಬಿಸದೇ ಸ್ವಂತ ಉದ್ದಿಮೆಯನ್ನು ಪ್ರಾರಂಭಿಸಿ ಸ್ವಾವಲಂಬಿ ಜೀವನ ಸಾಗಿಸುವಂತೆ ವಿದ್ಯಾವಂತ ನಿರುದ್ಯೋಗಿಗಳಿಗೆ ಪ್ರೇರಣೆ ನೀಡುವಂತೆ ಶಿಕ್ಷಕಕರಿಗೆ ಸಲಹೆ ನೀಡಿದರು.

    ಮಹಿಳಾ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ .ಎ.ಬಾಲಕೃಷ್ಣ, ಸಿಡಾಕ್  ಕಾರ್ಯಕ್ರಮ ಸಂಯೋಜಕ ಸತೀಶ್ ಮಾಬೆನ್ ಉಪಸ್ಥಿತರಿದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಸಿಡಾಕ್‌ನ ಜಿಲ್ಲಾ ಉಪನಿರ್ದೇಶಕ ಅರವಿಂದ ಡಿ.ಬಾಳೇರಿ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X