ವಿಟ್ಲ : ಕೇಂದ್ರ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ವಿ.ಎಚ್. ಅಶ್ರಫ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಹೋನೆಸ್ಟ್ ಆಯ್ಕೆ

ವಿಟ್ಲ : ಇಲ್ಲಿನ ಕೇಂದ್ರ ಜುಮ್ಮಾ ಮಸೀದಿಯ ನೂತನ ಅಧ್ಯಕ್ಷರಾಗಿ ವಿ.ಎಚ್. ಅಶ್ರಫ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಹೋನೆಸ್ಟ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಮಸೀದಿ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ.

ಉಪಾಧ್ಯಕ್ಷರಾಗಿ ವಿ.ಕೆ. ಅಶ್ರಫ್, ಜೊತೆ ಕಾರ್ಯದರ್ಶಿಗಳಾಗಿ ಇಸ್ಮಾಯಿಲ್ ಪರ್ತಿಪ್ಪಾಡಿ ಮತ್ತು ಮಹಮ್ಮದ್ ಗಮಿ, ಕೋಶಾಧಿಕಾರಿಯಾಗಿ ಅಂದುಂಞಿ ಗಮಿ ಹಾಗೂ ಇತರ 18 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು.
Next Story





