Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ : ತಂಬಾಕು, ಮಾದಕ ದ್ರವ್ಯ ಪಿಡುಗಿನ...

ಸೌದಿ : ತಂಬಾಕು, ಮಾದಕ ದ್ರವ್ಯ ಪಿಡುಗಿನ ವಿರುದ್ಧ ಹೋರಾಟ

ವಾರ್ತಾಭಾರತಿವಾರ್ತಾಭಾರತಿ5 Feb 2016 7:38 PM IST
share
ಸೌದಿ : ತಂಬಾಕು, ಮಾದಕ ದ್ರವ್ಯ  ಪಿಡುಗಿನ ವಿರುದ್ಧ ಹೋರಾಟ

ಜಿದ್ದಾ: ಸೌದಿ ಅರೇಬಿಯದಲ್ಲಿ ಸಿಗರೇಟ್ ಚಟಕ್ಕೆ ಪ್ರತಿದಿನ 5 ಕೋಟಿ ಸೌದಿ ರಿಯಾಲ್ ಬೂದಿಯಾಗುತ್ತದೆ. ಇದರ ಜೊತೆಗೆ ಧೂಮಪಾನದಿಂದಾಗಿ ಪ್ರತಿ ವರ್ಷ ಸಾವಿರಾರು ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ತಂಬಾಕು ಹಾಗೂ ಮಾದಕದ್ರವ್ಯ ವಿರೋಧಿ ಸಂಘಟನೆಯೊಂದರ ವರಿಷ್ಠರು ತಿಳಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿಯೇ, ಸುಮಾರು 23 ಸಾವಿರ ಮಂದಿ ಧೂಮಪಾದ ದುಷ್ಪರಿಣಾಮದಿಂದ ಮೃತಪಟ್ಟಿದ್ದಾರೆಂದು ತಂಬಾಕು ಹಾಗೂ ಮಾದಕದ್ರವ್ಯ ಹೋರಾಟ ಸೊಸೈಟಿ ಅಧ್ಯಕ್ಷ ಶೇಖ್ ಅಬ್ದುಲ್ಲಾ ಅಲ್ ಒದೈಮ್ ಹೇಳಿರುವುದನ್ನು ಸ್ಥಳೀಯ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ತಂಬಾಕು ಹಾಗೂ ಮಾದಕದ್ರವ್ಯ ಹೋರಾಟ ಸೊಸೈಟಿಯು ಕಾಫಾ ಎಂಬ ಹೆಸರಿನಿಂದಲೂ ಜನಪ್ರಿಯವಾಗಿದೆ. ಕಾಫಾ ಎಂದರೆ ಅರೇಬಿಕ್‌ನಲ್ಲಿ ಸಾಕು ಎಂಬರ್ಥವಿದೆ.

  ಇತ್ತೀಚೆಗೆ ಜಿದ್ದಾದಲ್ಲಿ , ಮಕ್ಕಾದ ಮಹಾಮಸೀದಿಯ ಧರ್ಮಗುರು ಹಾಗೂ ಇಮಾಮ್ ಶೇಖ್ ಖಾಲಿದ್‌ಅಲ್ ಗಾಮ್ದಿ ಅವರ ಪ್ರಾಯೋಜಕತ್ವದಲ್ಲಿ ಕಿಂಗ್ ಅಬ್ದುಲ್ ಆಝೀಝ್ ಕಾನ್ಫರೆನ್ಸ್ ಹಾಲ್‌ನಲ್ಲಿ ಕಾಫಾದ ಎರಡನೆ ವಾರ್ಷಿಕ ಜಾಗೃತಿ ವೇದಿಕೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು, ಮಾದಕದ್ರವ್ಯ ವ್ಯಸನಿಗಳು ತಮ್ಮ ಕುಟುಂಬಗಳಿಗೆ ದೊಡ್ಡ ಹೊರೆಯಾಗಿದ್ದಾರೆ.ಕಾಫಾವು ಇತ್ತೀಚೆಗೆ ವಿಶೇಷ ವೈದ್ಯರ ಮೇಲ್ವಿಚಾರಣೆಯಡಿ ಮಾದಕದ್ರವ್ಯ ವ್ಯಸನಿಗಳಿಗಾಗಿ ಪುನರ್ವಸತಿ ಹಾಗೂ ಪಾಲನೆ ಕೇಂದ್ರವನ್ನು ತೆರೆದಿದ್ದಾರೆ.ತನ್ನ ಆರು ಶಾಖೆಗಳ ಮೂಲಕ ಮಕ್ಕಾದಲ್ಲಿ ತನ್ನ ಕಾರ್ಯಕ್ರಮಗಳನ್ನು ಆಯೋಜಿಸಲು ಕಾಫಾಗೆ ಈ ಕೇಂದ್ರವು ನೆರವು ನೀಡುತ್ತಿದೆಯೆಂದು ಅವರು ತಿಳಿಸಿದರು.

    ಕಾಫಾಗೆ ನಿರಂತರವಾದ ಪ್ರೋತ್ಸಾಹ ಹಾಗೂ ಬೆಂಬಲ ನೀಡುತ್ತಿರುವ ಸೌದಿಯ ನಾಯಕರಿಗೆ ಹಾಗೂ ಮಕ್ಕಾದ ಗವರ್ನರ್, ಯುವರಾಜ ಖಾಲಿದ್ ಅಲ್ ಫೈಸಲ್ ಹಾಗೂ ಜಿದ್ದಾ ಗವರ್ನರ್ ಯುವರಾಜ ಮಿಶಾಲ್ ಬಿನ್ ಮಜೀದ್ ಅವರಿಗೆ ಶೇಖ್ ಅಬ್ದುಲ್ಲಾ ಅಲ್ ಒದೈಮ್ ಈ ಸಂದರ್ಭದಲ್ಲಿ ವಿಶೇಷವಾಗಿ ಕೃತಜ್ಞತೆ ಸಲ್ಲಿಸಿದರು.ದೇಶದಲ್ಲಿ ತಂಬಾಕು ಹಾಗೂ ಮಾದಕದ್ರವ್ಯ ಚಟದ ವಿರುದ್ಧದ ಸಮರವು, ಭಯೋತ್ಪಾದನೆ ಹಾಗೂ ತೀವ್ರವಾದದ ವಿರುದ್ಧ ಹೋರಾಡುವಷ್ಟೇ ಮಹತ್ವದ್ದಾಗಿದೆಯೆಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X