Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ : ಶಾಲಾವರಣದಲ್ಲಿ ಗರಿಬಿಚ್ಚಿ...

ಕಡಬ : ಶಾಲಾವರಣದಲ್ಲಿ ಗರಿಬಿಚ್ಚಿ ನರ್ತಿಸುವ ನವಿಲು

ವರದಿ: ತಸ್ಲೀಂ ಮರ್ಧಾಳವರದಿ: ತಸ್ಲೀಂ ಮರ್ಧಾಳ5 Feb 2016 8:15 PM IST
share
ಕಡಬ : ಶಾಲಾವರಣದಲ್ಲಿ ಗರಿಬಿಚ್ಚಿ ನರ್ತಿಸುವ ನವಿಲು

ಕಡಬ, ಫೆ.5: ಇಲ್ಲಿಗೆ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲೊಂದು ನವಿಲು, ಕಳೆದ 7 ವರ್ಷದಿಂದ ವಿಹರಿಸುತ್ತಾ, ಶಾಲಾ ಮಕ್ಕಳ ಜತೆ ಕುಣಿದು ಕುಪ್ಪಳಿಸಿ, ವಿದ್ಯಾರ್ಥಿಗಳೊಂದಿಗೆ ಬೆರೆಯುವ ಮೂಲಕ ಗಮನ ಸೆಳೆದಿದೆ
ಈ ನವಿಲು ಬೆಳಗ್ಗಿನಿಂದ ಸಂಜೆಯವರೆಗೆ ಶಾಲಾವರಣದಲ್ಲೇ ಗರಿ ಬಿಚ್ಚಿ ನರ್ತಿಸುತ್ತಿರುತ್ತವೆ. ಇದರಿಂದಾಗಿ ಶಾಲಾ ಸಮೀಪ ಹಾವು, ಕ್ರಿಮಿಕೀಟಗಳಾಗಲೀ ಕಂಡು ಬರುತ್ತಿಲ್ಲ. ಅಕ್ಟೋಬರ್‌ವರೆಗೆ ಮೈಪೂರ್ತಿ ಗರಿಗಳಿಂದ ಕಂಗೊಳಿಸುತ್ತಿದ್ದ ಈ ನವಿಲಿನ ಗರಿಗಳು ನವೆಂಬರ್‌ನಲ್ಲಿ ಉದುರಿದ್ದು, ಈಗ ಸಣ್ಣ ಸಣ್ಣ ಗಾತ್ರದ ಹೊಸ ಗರಿಗಳನ್ನು ಕಾಣಬಹುದಾಗಿವೆ.
ಮಳೆಗಾಲದಲ್ಲಿ ಮೈತುಂಬ ಗರಿಗಳಿರುವುದರಿಂದ ಕೆಸರು ಮೆತ್ತಿಕೊಂಡು ಶಾಲೆಯ ಸಭಾಂಗಣದಲ್ಲೆಲ್ಲಾ ಬಿದ್ದುಕೊಂಡಿರುತ್ತವೆ. ಮಕ್ಕಳ ನಡುವೆ ಬೆರೆಯುವ ಈ ನವಿಲು ಮಹಿಳೆಯರು ಹಾಗೂ ಹೆಣ್ಣು ಮಕ್ಕಳಿಗೆ ಉಪಟಳ ನೀಡುವುದರಿಂದಾಗಿ ಶಾಲಾ ಅಧ್ಯಾಪಕರು ವಿದ್ಯಾರ್ಥಿನಿಯರನ್ನು ನವಿಲಿನ ಬಳಿ ತೆರಳಲು ಬಿಡುವುದಿಲ್ಲ.
 2011ರ ಶಾಲಾ ಸುವರ್ಣ ಮಹೋತ್ಸವದ ಸಂದಭ ಈ ನವಿಲು ಗರಿಬಿಚ್ಚಿ ವಿದ್ಯಾರ್ಥಿಗಳ ನಡುವೆ ನಿಂತ ಅಪರೂಪದ ಫೊಟೋವೊಂದನ್ನು ಶಾಲಾ ಆಲ್ಬಂನಲ್ಲಿ ಕಾಣಬಹುದಾಗಿದೆ. ಕೆಲವೊಮ್ಮೆ ಈ ನವಿಲಿನ ಜತೆ ಇನ್ನೂ ಮೂರ್ನಾಲ್ಕು ನವಿಲುಗಳು ಶಾಲಾ ಕಾಂಪೌಂಡ್‌ವರೆಗೆ ಆಗಮಿಸಿ ಹೊರಗಿನಿಂದಲೇ ತಿರುಗಿ ಹೋಗುತ್ತವೆ ಎನ್ನುತ್ತಾರೆ ಶಾಲೆಯ ಮುಖ್ಯ ಶಿಕ್ಷಕರು. ಮೊಬೈಲ್ ಮೂಲಕ ನವಿಲಿನ ಫೋಟೊ ಕ್ಲಿಕ್ಕಿಸುವುದು ಗೊತ್ತಾದಲ್ಲಿ ಎಲ್ಲೆಂದರಲ್ಲಿ ಓಡಿಸುತ್ತವೆ. ಈ ನವಿಲನ್ನು ಕಾಣಲು ಹಲವರು ಶಾಲೆಗೆ ಆಗಮಿಸಿ ಮನಃ ತುಂಬಿಕೊಳ್ಳುತ್ತಿದ್ದಾರೆ.

share
ವರದಿ: ತಸ್ಲೀಂ ಮರ್ಧಾಳ
ವರದಿ: ತಸ್ಲೀಂ ಮರ್ಧಾಳ
Next Story
X