ದಾಖಲಾತಿ ಪರಿಶೀಲನೆ
ಬೆಂಗಳೂರು, ಫೆ. 5: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಾಹನ ಚಾಲಕರು-436 ಹುದ್ದೆಗಳಿಗೆ ಫೆ.16ರಿಂದ 19ರ ವರೆಗೆ 1ಃ5ರ ಅನುಪಾತದಲ್ಲಿ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯನ್ನು ನಿಗದಿಪಡಿಸಲಾಗಿದೆ.
ಈಗಾಗಲೇ ಸಂಬಂಧಪಟ್ಟ ಅಭ್ಯರ್ಥಿಗಳಿಗೆ ಎಸ್ಎಂಎಸ್, ಇ-ಮೇಲ್ ಕಳುಹಿಸಲಾಗಿದೆ. ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ www.karhfw.gov.in/drc.aspxನಲ್ಲಿ ಸೂಚನಾ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಹಾಜರಾಗಬೇಕು.
Next Story