Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಲ್‌ಎನ್ ಮಿತ್ತಲ್‌ರ ಉಕ್ಕು ಕಂಪೆನಿ ಭಾರೀ...

ಎಲ್‌ಎನ್ ಮಿತ್ತಲ್‌ರ ಉಕ್ಕು ಕಂಪೆನಿ ಭಾರೀ ನಷ್ಟದಲ್ಲಿ

ವಾರ್ತಾಭಾರತಿವಾರ್ತಾಭಾರತಿ6 Feb 2016 4:53 PM IST
share
ಎಲ್‌ಎನ್ ಮಿತ್ತಲ್‌ರ ಉಕ್ಕು ಕಂಪೆನಿ ಭಾರೀ ನಷ್ಟದಲ್ಲಿ

ಲಂಡನ್: ಜಗತ್ತಿನ ಬಹುದೊಡ್ಡ ಉಕ್ಕು ಕಂಪೆನಿ ಆರ್ಸಲರ್‌ಮಿತ್ತಲ್‌ಗೆ ಕಳೆದ ವರ್ಷ 2015ರಲ್ಲಿ ಸುಮಾರು 8 ಬಿಲಿಯನ್ ಡಾರ್(ಸುಮಾರು 54,000 ಕೋಟಿರೂ. ) ನಷ್ಟ ಸಂಭವಿಸಿದೆ. ಶುಕ್ರವಾರ ಈ ಬಗ್ಗೆ ವಿವರಿಸಿರುವ ಕಂಪೆನಿ ಕಮೋಡಿಟಿಯ ಮೌಲ್ಯ ಕುಸಿತ ಇದಕ್ಕೆ ಕಾರಣವೆಂದು ಸೂಚಿಸಿದೆ. ಆದುದದರಿಂದ ಖರ್ಚಿನ ಬಾಬ್ತಿನಲ್ಲಿ ನಿರಂತರ ಕಡಿತ ನಡೆಸುತ್ತಿದೆ. 2014ರಲ್ಲಿ ಕಂಪೆನಿ 1.86 ಬಿಲಿನ್ ಡಾಲರ್(ಸುಮಾರು12,564 ಕೋ.ರೂ.)ನಷ್ಟವಾಗಿದೆ. ಎನ್‌ಆರ್‌ಐ ಬಿಲಿಯನರ್ ಎಲ್‌ಎನ್ ಮಿತ್ತಲ್ ನೇತೃತ್ವದ ಕಂಪೆನಿಯ ನಿವ್ವಳ ನಷ್ಟ 6.69 ಶತಕೋಟಿಗೇರಿದೆ. 2015ರಲ್ಲಿ ಅವರ ಕಂಪೆನಿಯು ಬಹಳ ಕಷ್ಟ ಅನುಭವಿಸಿದೆ. ಈ ವರ್ಷದಲ್ಲಿ ಕಬ್ಬಿಣದ ಅದಿರು ಮತ್ತು ಉಕ್ಕಿನ ಬೆಲೆ ಕುಸಿತವಾಗಿತ್ತು.

   ಒಂದು ವರ್ಷದ ಹಿಂದೆ ಇದೇ ತ್ರೈಮಾಸಿಕದಲ್ಲಿ 99.5 ಕೋಟಿ ಡಾಲರ್ (ಸುಮಾರು 6.45ಕೋಟಿ ರೂ.) ನಷ್ಟವಾಗಿತ್ತು. ಕಂಪೆನಿಯ ಆದಾಯದಲ್ಲಿ ಇದೇ ತ್ರೈಮಾಸಿಕದಲ್ಲಿ ಶೇ. 25ರಷ್ಟು ಕಡಿತ ಅಂದರೆ 13.98 ಬಿಲಿಯನ್ ಡಾಲರ್ (ಸುಮಾರು 94,434 ಕೋಟಿ ರೂ) ಕಡಿತವಾಗಿದೆ. ಈ ವರ್ಷಕ್ಕೆ ಮೊದಲು ಇದೇ ಅವಧಿಯಲ್ಲಿ 18.72 ಬಿಲಿಯ್ ಡಾಲರ್ (ಸುಮಾರು 1,26,453ಕೋಟಿ ರೂ.) ಆಗಿತ್ತು. 2015ರಲ್ಲಿ ಕಂಪೆನಿಯ ನಿವ್ವಳ ಲಾಭ 7.9 ಬಿಲಿಯನ್ ಡಾಲರ್(ಸುಮಾರು 53,364ಕೋ. ರೂ.)ಆಗಿತ್ತು. ಆದರೆ ಇದರಲ್ಲಿ 4.8 ಬಿಲಿಯನ್ ಡಾಲರ್ (ಸುಮಾರು 32,424 ಕೋ. ರೂ.) ನಷ್ಟ ಬೇರೆ ಬೇರೆ ವೆಚ್ಚಗಳಿಂದಾಗಿ ಸಂಭವಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X