Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಳವು ಆರೋಪಿ, ಸಿಪಿಎಂ ಮಾಜಿ ಮುಖಂಡ ಸೆರೆ

ಕಳವು ಆರೋಪಿ, ಸಿಪಿಎಂ ಮಾಜಿ ಮುಖಂಡ ಸೆರೆ

ವಾರ್ತಾಭಾರತಿವಾರ್ತಾಭಾರತಿ7 Feb 2016 12:32 AM IST
share

ಸಾಲ ಮರುಪಾವತಿಸುವುದಕ್ಕಾಗಿ ಕಳ್ಳತನಕ್ಕಿಳಿದಿದ್ದ ರಾಘವನ್

ಕಾಸರಗೋಡು: ತ್ರಿಕ್ಕರಿಪುರದ ಗಲ್ಫ್ ಉದ್ಯೋಗಿಯ ಮನೆಗೆ ನುಗ್ಗಿ ಕಳವಿಗೆತ್ನಿಸಿದ ಪ್ರಕರಣದ ಆರೋಪಿ, ಸಿಪಿಎಂ ಮುಖಂಡ ಸಿ.ರಾಘವನ್(53)ನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.

ಈತ ವಳಿಯಪರಂಬದ ರಹಸ್ಯ ಕೇಂದ್ರವೊಂದರಲ್ಲಿ ತಲೆಮರೆಸಿಕೊಂಡ ಬಗ್ಗೆ ಮಾಹಿತಿ ಪಡೆದ ನೀಲೇಶ್ವರ ಸರ್ಕಲ್ ಇನ್‌ಸ್ಪೆಕ್ಟರ್ ಕೆ.ಇ. ಪ್ರೇಮ ರಾಜನ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಗಲ್ಫ್ ಉದ್ಯೋಗಿ ಎಂ.ಕೆ. ಯೂನುಸ್‌ರ ಮನೆಯಿಂದ ಈತ ಕಳವಿಗೆತ್ನಿಸಿದ್ದನು. ಮನೆಯಲ್ಲಿನ ಸಿಸಿಟಿವಿ ದೃಶ್ಯಗಳಿಂದ ಈತನ ಕೃತ್ಯ ಬೆಳಕಿಗೆ ಬಂದಿತ್ತು. ತಲೆಮರೆಸಿಕೊಂಡಿದ್ದ ಈತನನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೃತ್ಯ ಬೆಳಕಿಗೆ ಬಂದ ಬಳಿಕ ಈತನನ್ನು ಪಕ್ಷದಿಂದ ವಜಾಗೊಳಿಸಲಾಗಿತ್ತು. 2015ರ ಮೇ 13ರಂದು ತ್ರಿಕ್ಕರಿಪುರದ ಮೆಟ್ಟಮ್ಮಲ್‌ನ ಅಬ್ದುಲ್ಲ ಎಂಬವರ ಮನೆಯ ಹೆಂಚು ತೆಗೆದು 14 ಪವನ್ ಚಿನ್ನಾಭರಣ ಕಳವು ಪ್ರಕರಣ ಸೇರಿದಂತೆ ಆರು ಪ್ರಕರಣಗಳಲ್ಲಿ ಈತ ಶಾಮೀಲಾಗಿರುವುದಾಗಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

2014ರಲ್ಲಿ ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದರೂ ಯಾವುದೇ ವಸ್ತುಗಳು ಲಭಿಸಲಿಲ್ಲ. 2015ರ ಜುಲೈಯಿಂದ 2016ರ ತನಕ ನಾಲ್ಕು ಮನೆಗಳ್ಳತನ ನಡೆಸಿರುವುದಾಗಿ ಈತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತ್ರಿಕ್ಕರಿಪುರ ಮಟ್ಟಮ್ಮಲ್ನ ಕೆ.ಸಿ.ಅಬ್ದುಲ್ಲರ ಮನೆಯ ಹೆಂಚು ತೆಗೆದು 16 ಪವನ್ ಚಿನ್ನಾಭರಣ ಮತ್ತು ಹಣವನ್ನು ಕಳವುಗೈದಿದ್ದನು. ಈ ಚಿನ್ನಾಭರಣವನ್ನು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಅಡವಿಟ್ಟು ಈತ ಹಣ ಪಡೆದಿದ್ದನು. ಮನೆ ನಿರ್ಮಿಸಲು ಪಡೆದ ಸಾಲ ಮತ್ತು ಮೀನುಗಾರಿಕೆಗೆ ಪಡೆದ ಸಾಲ ಮರುಪಾವತಿಗೆ ಕಳವಿಗೆ ಮುಂದಾಗಿದ್ದಾಗಿ ಈತ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X