Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುದ್ರಾ ಯೋಜನೆಯಡಿ 1ಲಕ್ಷ ಕೋ.ರೂ. ಸಾಲಗಳ...

ಮುದ್ರಾ ಯೋಜನೆಯಡಿ 1ಲಕ್ಷ ಕೋ.ರೂ. ಸಾಲಗಳ ವಿತರಣೆ:ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ7 Feb 2016 6:25 PM IST
share
ಮುದ್ರಾ ಯೋಜನೆಯಡಿ 1ಲಕ್ಷ ಕೋ.ರೂ. ಸಾಲಗಳ ವಿತರಣೆ:ಪ್ರಧಾನಿ ಮೋದಿ

ಪಾರಾದೀಪ(ಒಡಿಶಾ),ಫೆ.7: ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಣ್ಣ ಉದ್ಯಮಿಗಳಿಗೆ ಸುಮಾರು ಒಂದು ಲಕ್ಷ ಕೋ.ರೂ.ಗಳ ಸಾಲಗಳನ್ನು ವಿತರಿಸಲಾಗಿದೆ ಎಂದು ರವಿವಾರ ಇಲ್ಲಿ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಯುವಜನತೆ ಉದ್ಯೋಗಗಳನ್ನು ಸೃಷ್ಟಿಸಬೇಕೇ ಹೊರತು ಉದ್ಯೋಗಗಳ ಬೆನ್ನು ಬೀಳಬಾರದು ಎಂದು ಸರಕಾರವು ಬಯಸುತ್ತಿದೆ ಎಂದು ಒತ್ತಿ ಹೇಳಿದರು.


34,555 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಭಾರತೀಯ ತೈಲ ನಿಗಮದ ಪಾರಾದೀಪ ತೈಲ ಸಂಸ್ಕರಣಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು,ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರಗಳ ಜೊತೆಗೆ ಯುವಜನತೆ ಸ್ವಾವಲಂಬಿಗಳಾಗಿ ಸ್ವಂತ ಉದ್ಯಮಗಳನ್ನು ಆರಂಭಿಸುವ ಮೂಲಕ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವಂತಾಗಲು ‘‘ವ್ಯಕ್ತಿಗತ ಕ್ಷೇತ್ರ’’ವನ್ನು ಅಭಿವೃದ್ಧಿಗೊಳಿಸುವ ಅಗತ್ಯವಿದೆ ಎಂದು ಹೇಳಿದರು.


  ಯುವಜನತೆ ಉದ್ಯೋಗದ ಬೆನ್ನು ಬೀಳಬಾರದು. ಅವರು ಉದ್ಯೋಗಗಳನ್ನು ಸೃಷ್ಟಿಸುವವರಾಗಬೇಕು ಮತ್ತು ಒಬ್ಬರು,ಇಬ್ಬರು ಅಥವಾ ಐವರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ನಾವು ಬಯಸಿದ್ದೇವೆ. ಆದ್ದರಿಂದ ಮುದ್ರಾ ಯೋಜನೆಯಡಿ ಯುವಜನತೆಗೆ ಆರ್ಥಿಕ ನೆರವು ಒದಗಿಸುತ್ತಿದ್ದೇವೆ ಎಂದ ಪ್ರಧಾನಿ, ನಾವೀಗಾಗಲೇ ಸುಮಾರು ಒಂದು ಲಕ್ಷ ಕೋ.ರೂ.ಗಳನ್ನು ವಿತರಿಸಿದ್ದೇವೆ. ಇಷ್ಟೊಂದು ಕಡಿಮೆ ಅವಧಿಯಲ್ಲಿ ಇಷ್ಟೊಂದು ಜನರಿಗೆ ಇಷ್ಟೊಂದು ಹಣವನ್ನು ವಿತರಿಸುವುದು ಸಣ್ಣ ವಿಷಯವಲ್ಲ ಎಂದರು.


ಕಳೆದ ವರ್ಷದ ಎಪ್ರಿಲ್‌ನಲ್ಲಿ ಆರಂಭಿಸಲಾದ ಮುದ್ರಾ ಯೋಜನೆಯಡಿ ಸಣ್ಣ ಉದ್ಯಮಿಗಳಿಗೆ 50,000 ರೂ.ಗಳಿಂದ 10 ಲ.ರೂ.ವರೆಗೆ ಸಾಲಗಳನ್ನು ನೀಡಲಾಗುತ್ತಿದೆ.
ಭಾರತದ ಜನಸಂಖ್ಯೆಯ ಶೇ.65ರಷ್ಟು ಜನರು 35 ವರ್ಷಗಳಿಗೂ ಕಡಿಮೆ ವಯೋಮಾನದವರಾಗಿದ್ದಾರೆ ಮತ್ತು ಈ ಯುವಜನತೆಯ ಏಳಿಗೆಗಾಗಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಅಗತ್ಯವಿದೆ ಎಂದು ಮೋದಿ ನುಡಿದರು. ಸರಕಾರವು ಪ್ರತಿ ವ್ಯಕ್ತಿಯನ್ನು ಮತ್ತು ಪ್ರತಿ ಕುಟುಂಬವನ್ನು ಸ್ವಾವಲಂಬಿಯಾಗಿಸುವ ಆರ್ಥಿಕ ನೀತಿಯೊಂದಿಗೆ ಮುನ್ನಡೆಯುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X