Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗಳ...

ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗಳ ವೆಬ್‌ಸೈಟ್ ಮತ್ತು ಆಂಡ್ರಾಯ್ಡ್ ಅಪ್ಲಿಕೇಶನ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ7 Feb 2016 11:51 PM IST
share
ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗಳ ವೆಬ್‌ಸೈಟ್ ಮತ್ತು ಆಂಡ್ರಾಯ್ಡ್ ಅಪ್ಲಿಕೇಶನ್ ಬಿಡುಗಡೆ

ತುಮಕೂರು, ಫೆ.7: ಮುಂದಿನ ದಿನಗಳಲ್ಲಿ ಸಿಇಟಿ ಸೇರಿದಂತೆ ಹಲವು ಪಠ್ಯ ಪರೀಕ್ಷೆಗಳು ಅನ್‌ಲೈನ್ ಮೂಲಕ ನಡೆಯುವ ಸಾಧ್ಯತೆಯಿರುವುದರಿಂದ ಯುವಜನತೆ ತಂತ್ರಜ್ಞಾನವನ್ನು ಹೆಚ್ಚಿನ ಮಟ್ಟದಲ್ಲಿ ಬಳಕೆ ಮಾಡಿಕೊಂಡು ಪೈಪೋಟಿಗೆ ಸಜ್ಜಾ ಗುವಂತೆ ಶಾಸಕ ಡಾ.ರಫೀಕ್ ಅಹ್ಮದ್ ಕರೆ ನೀಡಿದ್ದಾರೆ.

           ನಗರದ ಡಾ.ಶಿವಕುಮಾರಸ್ವಾಮೀಜಿ ವೃತ್ತದಲ್ಲಿರುವ ಎಕ್ಸಲೆಂಟ್ ಇನ್‌ಸ್ಟಿಟ್ಯೂಟ್ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ವೆಬ್‌ಸೈಟ್ ಮತ್ತು ಆ್ಯಂಡ್ರಾಯ್ಡಾ ಅಪ್ಲಿಕೇಷನ್ ಬಿಡುಗಡೆ ಮಾಡಿ ಮಾತನಾಡುತ್ತಿದ್ದ ಅವರು, ಈ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಮುಂದಿನ ದಿನಗಳಲ್ಲಿ ಆಯ್ದ ಭಾಗಗಳಲ್ಲಿ ಫ್ರೀ ವೈಫೈ ನೆಟ್‌ವರ್ಕ್ ದೊರೆಯುವಂತೆ ಯೋಜನೆ ರೂಪಿಸಲಾಗಿದೆ ಎಂದರು.ರಂದು ಅಂದಿನ ಪ್ರಧಾನಿ ರಾಜೀವ್‌ಗಾಂಧಿ ಅವರು ವಿಜ್ಞಾನ ತಂತ್ರಜ್ಞಾನಕ್ಕೆ ನೀಡಿದ ಕೊಡುಗೆಯಿಂದಾಗಿ ಇಂದು ಡಿಜಿಟಲ್‌ಯುಗ ಆರಂಭವಾಗಿದೆ. ಐಟಿ-ಬಿಟಿ ಕ್ಷೇತ್ರದಲ್ಲಿ ಬೆಂಗಳೂರು ದೊಡ್ಡ ಹೆಸರು ಮಾಡಿದೆ. ಇಂದಿನ ಪ್ರಧಾನಿ ಇದಕ್ಕೆ ಮತ್ತಷ್ಟು ಒತ್ತು ನೀಡುವ ಮೂಲಕ ಭಾರತವನ್ನು ತಂತ್ರಜ್ಞಾನ ರಾಷ್ಟ್ರವಾಗಿ ಕಟ್ಟಲು ಒತ್ತು ನೀಡುತ್ತಿದ್ದಾರೆ ಎಂದರು.ಾಗಲೇ ಕೆಲವು ಶಾಲಾ ಕಾಲೇಜುಗಳಲ್ಲಿ ಬೋಧನಾ ಕ್ರಮವೇ ಬದಲಾಗಿದೆ. ಬೋರ್ಡ್‌ಗೆ ಬದಲಾಗಿ ಪ್ರೊಜೆಕ್ಟರ್ ಮೂಲಕ, ಟ್ಯಾಬ್‌ಗಳ ಮೂಲಕ ಪಾಠ ಪ್ರವಚನ ನಡೆಸುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳೆಲ್ಲಾ ಅನ್‌ಲೈನ್ ಮೂಲಕವೇ ನಡೆಸುವ ಮೂಲಕ ಕಾಗದ ರಹಿತ ಆಡಳಿತ ಜಾರಿಯಾಗಲಿದೆ. ಆದ್ದರಿಂದ ಮಕ್ಕಳು ಹೆಚ್ಚಿನ ರೀತಿಯಲ್ಲಿ ಆನ್‌ಲೈನ್ ಆ್ಯಪ್‌ಗಳ ಬಗ್ಗೆ ತಿಳಿದುಕೊಳ್ಳುವುದು ಒಳ್ಳೆಯದು. ಇದರಿಂದ ಅರ್ಜಿ ಹಾಕಲು, ಸಂಬಂಧಪಟ್ಟ ಪುಸ್ತಕಗಳನ್ನು ಓದಲು ಒಂದು ಕಡೆಯಿಂದ ಇನ್ನೊಂದು ಕಡೆಗೆ ಅಲೆಯುವ ಬದಲು ಬೇರೆ ಕೆಲಸ ಕಾರ್ಯ ಮಾಡುತ್ತಲೇ ಬಿಡುವಿನ ಸಮಯದಲ್ಲಿ ಈ ಕೆಲಸ ಮಾಡಬಹುದಾಗಿದೆ ಎಂದು ಶಾಸಕ ಡಾ.ರಫೀಕ್ ಅಹ್ಮದ್ ನುಡಿದರು.
ಪ್ರಾಸ್ತಾವಿಕವಾಗಿ ಎಕ್ಸಲೆಂಟ್ ಇನ್‌ಸ್ಟಿಟ್ಯೂಟ್ ನಿರ್ದೇಶಕ ದೀಪಕ್ ಮಾತನಾಡಿದರು. ಪತ್ರಿಕೋದ್ಯಮಿ ಎಸ್.ನಾಗಣ್ಣ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X