ಮಂಗಳೂರು ಫೆಬ್ರವರಿ 8;- ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಫೆ.9 ಮಂಗಳವಾರದಂದು ನಿಗದಿಪಡಿಸಲಾಗಿದ್ದ ಎಲ್ಲಾ ಪ್ರಕರಣಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.