Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಳತ್ತೂರು ಶ್ರೀ ಶಕ್ತಿದರ್ಶನ...

ಎಳತ್ತೂರು ಶ್ರೀ ಶಕ್ತಿದರ್ಶನ ಯೋಗಾಶ್ರಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀ ದೇವರಹಾ ಹಂಸಬಾಬಾ ವಿಂಧ್ಯಾಚಲ

ವಾರ್ತಾಭಾರತಿವಾರ್ತಾಭಾರತಿ9 Feb 2016 6:46 PM IST
share
ಎಳತ್ತೂರು ಶ್ರೀ ಶಕ್ತಿದರ್ಶನ ಯೋಗಾಶ್ರಮದಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀ ದೇವರಹಾ ಹಂಸಬಾಬಾ ವಿಂಧ್ಯಾಚಲ

ಮುಲ್ಕಿ, ಫೆ.9: ಭಕ್ತಿ, ಧ್ಯಾನ, ಯೋಗ ಚಿಂತನೆಯ ಮೂಲಕ ಗುರು ಹಾಗೂ ಕೃಷ್ಣನಲ್ಲಿ ಶರಣಾಗತಿ ಪಡೆದಾಗ ನಮ್ಮ ಜೀವನದಲ್ಲಿನ ಕಷ್ಟಗಳು ದೂರವಾಗಿ ಮಾನಸಿಕ ಸಂತುಲತೆ ಹೆಚ್ಚಾಗುವುದು ಎಂದು ವಿಂಧ್ಯಾಚಲದ ಶ್ರೀ ದೇವರಹಾ ಹಂಸಬಾಬಾ ವಿಂಧ್ಯಾಚಲ ಹೇಳಿದರು. ಕಿನ್ನಿಗೋಳಿ ಸಮೀಪದ ಎಳತ್ತೂರು ಶ್ರೀ ಶಕ್ತಿದರ್ಶನ ಯೋಗಾಶ್ರಮದಲ್ಲಿ ಸೋಮವಾರ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. 5000 ವರ್ಷಗಳ ಪ್ರಾಚೀನ ಇತಿಹಾಸ ವಿರುವ ಅಖಂಡ ಭಾರತದಲ್ಲಿ ಇಂದಿಗೂ ಏಕತೆ ಐಕ್ಯತೆ ಸಾಮರಸ್ಯ ಹಾಸುಹೊಕ್ಕಾಗಿದೆ. ಪ್ರಜಾಪ್ರಭುತ್ವ, ಲೌಕಿಕ, ಅಲೌಕಿಕ ಧಾರ್ಮಿಕತೆ, ಸರ್ವ ಧರ್ಮ ಸಮನ್ವತೆಯಿಂದ ಭಾರತ ವಿಶ್ವದಲ್ಲಿ ಉತ್ತುಂಗ ಸ್ಥಾನದಲ್ಲಿದೆ.

  ಗುರುಕುಲ ಪದ್ದತಿಯಿರುವ ನಮ್ಮ ಭಾರತದಲ್ಲಿ ಮಕ್ಕಳಿಗೆ ನೈತಿಕತೆ, ಧಾರ್ಮಿಕ ಶ್ರದ್ಧೆ, ಸಂಸ್ಕಾರಭರಿತ ಮೌಲ್ಯಯುತ ಶಿಕ್ಷಣ ನೀಡಿದಲ್ಲಿ ಭವ್ಯ ಸಮಾಜದ ನಿರ್ಮಾಣವಾಗುತ್ತದೆ. ಎಂದು ಹೇಳಿದರು. ಯೋಗಾಶ್ರಮದ ಮುಖ್ಯಸ್ಥ ದೇವದಾಸ್ ಗುರೂಜಿ ಮತ್ತಿತರರು ಉಪಸ್ಥಿತರಿದ್ದರು. ವಿವಿಧ ರಾಜ್ಯಗಳು, ದೇಶ ವಿದೇಶಗಳ 200 ಕ್ಕೂ ಮಿಕ್ಕಿ ಭಕ್ತಾದಿಗಳು ಬಾಬಾರ ದರ್ಶನ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X