Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನಸೇವೆಗೆ ಸಿದ್ಧ ಹೈದರಾಬಾದ್ ನ ಅತ್ಯಂತ...

ಜನಸೇವೆಗೆ ಸಿದ್ಧ ಹೈದರಾಬಾದ್ ನ ಅತ್ಯಂತ ಕಿರಿಯ ಕಾರ್ಪೊರೇಟರ್ ಫ಼ಹದ್

ವಾರ್ತಾಭಾರತಿವಾರ್ತಾಭಾರತಿ11 Feb 2016 7:36 PM IST
share
ಜನಸೇವೆಗೆ ಸಿದ್ಧ ಹೈದರಾಬಾದ್ ನ ಅತ್ಯಂತ ಕಿರಿಯ ಕಾರ್ಪೊರೇಟರ್ ಫ಼ಹದ್

ಹೈದರಾಬಾದ್ , ಫೆ. 11 : ಇತ್ತೀಚಿಗೆ ನಡೆದ ಜಿಎಚ್ಎಂಸಿ ಚುನಾವಣೆಯಲ್ಲಿ  ಇಲ್ಲಿನ ಉಪ್ಪುಗುಡ ಕ್ಷೇತ್ರದಿಂದ ಚುನಾಯಿತರಾದ ೨೧ ವರ್ಷ ವಯಸ್ಸಿನ ಫ಼ಹದ್ ಹೈದರಾಬಾದ್ ನ ಅತ್ಯಂತ ಕಿರಿಯ ಕಾರ್ಪೊರೇಟರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ರಾಜಕೀಯದಲ್ಲಿ ಅನನುಭವಿಯಾಗಿದ್ದರೂ " ನನ್ನ ತಂದೆ ಅಬ್ದುಲ್ ಸಮದ್ ಅವರು ರಾಜಕಾರನಿಯಾಗಿದ್ದರಿಂದ ನಾನು ಹುಟ್ಟಿನಿಂದಲೇ ರಾಜಕಾರಣಿ " ಎನ್ನುತ್ತಾರೆ ಇಲ್ಲಿನ ಡೆಕ್ಕನ್ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಸಿವಿಲ್ ಇಂಜಿನಿಯರಿಂಗ್ ಕಲಿಯುತ್ತಿರುವ ಎಐಎಮ್ಐಎಮ್  ಪಕ್ಷದ ಈ ಕಿರಿಯ ಕಾರ್ಪೊರೇಟರ್ . 

" ನನಗೆ ರಾಜಕೀಯಕ್ಕೆ ಬರುವ ಕನಸು ಇತ್ತು . ಆದರೆ ಅದು ಇಷ್ಟು ಬೇಗ ನನಸಾಗುತ್ತೆ ಎಂದು ಕೊಂಡಿರಲಿಲ್ಲ. ನನ್ನ ಸುತ್ತಮುತ್ತಲ ಜನರೇ ನನ್ನನ್ನು ರಾಜಕೀಯಕ್ಕೆ ಬರುವಂತೆ ಪ್ರೇರೇಪಿಸಿದರು. ನಮ್ಮ ಪಕ್ಷದ ಅಧ್ಯಕ್ಷರಾದ ಅಸದುದ್ದೀನ್ ಉವೈಸಿ ಅವರೂ ಯುವಜನತೆ ರಾಜಕೀಯಕ್ಕೆ ಬಂದು ಪರಿಸ್ಥಿತಿ ಬದಲಾಯಿಸಬೇಕೆಂದು ಹೇಳುತ್ತಿದ್ದರು " ಎಂದು ಹೇಳುತ್ತಾರೆ ಫ಼ಹದ್ .

ಈಗ ಇಂಜಿನಿಯರಿಂಗ್ ಅಂತಿಮ ವರ್ಷದಲ್ಲಿರುವ ಫ಼ಹದ್ ಗೆ ಕಾಲೇಜಿನಲ್ಲಿ ಕಲಿತ ವಿಷಯಗಳು ಜನಸೇವೆಯಲ್ಲಿ ಉಪಕಾರವಾಗಲಿವೆ ಎಂಬ ನಿರೀಕ್ಷೆ ಇದೆ. 

ಶಿಕ್ಷಣ , ಸೂಕ್ತ ಆರೋಗ್ಯ ಸೇವೆ ಹಾಗು ಬಡವರಿಗೆ ಆಹಾರ - ಈ ಮೂರು ಈ ಕಿರಿಯ ಜನಪ್ರತಿನಿಧಿಯ ಆದ್ಯತೆಗಳಾಗಿವೆ. " ನನ್ನ ಮೊದಲ ಕೆಲಸ ಅಂಗನವಾಡಿ ಹಾಗು ಸರಕಾರೀ ಪ್ರಾಥಮಿಕ ಶಾಲೆಗಳನ್ನು ಅಭಿವೃದ್ಧಿಪಡಿಸುವುದು. ಅಕ್ಬರುದ್ದೀನ್ ಉವೈಸಿ ೧೯೯೯ ರಲ್ಲಿ ಆಯ್ಕೆಯಾಗಿದ್ದಾಗ ಅವರು ಬಡವರಿಗೆ ಉಚಿತ ಶಿಕ್ಷಣ ನೀಡುವ ಯೋಜನೆ ರೂಪಿಸಿದ್ದರು . ಉಪ್ಪುಗುಡದಲ್ಲಿ ಈ ನಿಟ್ಟಿನಲ್ಲಿ  ಶೇ . ೭೦ ಕೆಲಸ ಆಗಿದೆ. ಅದನ್ನು ನಾನು ಪೂರ್ಣ ಗೊಳಿಸುತ್ತೇನೆ. ನನ್ನ ಕ್ಷೇತ್ರದಲ್ಲಿ ಐದು ಊಟದ ಯೋಜನೆ ಜಾರಿಯಾಗುವಂತೆ ಹಾಗು ಉತ್ತಮ ಆರೋಗ್ಯ ಸೇವೆ ನೀಡುವಂತೆ ನಾನು ನೋಡಿಕೊಳ್ಳುತ್ತೇನೆ " ಎಂದು ತಮ್ಮ ಯೋಜನೆಯನ್ನು ಫ಼ಹದ್ ಮುಂದಿಟ್ಟರು. 

ಫ಼ಹದ್ ಫೇಸ್ ಬುಕ್ ಹಾಗು ವಾಟ್ಸ್ ಆಪ್ ಗಳ ಮೂಲಕವೂ ಜನರೊಂದಿಗೆ ಬೆರೆಯಲು ಅವರ ಅಹವಾಲುಗಳನ್ನು ಕೇಳಲು ಸಜ್ಜಾಗಿದ್ದಾರೆ. ಇದಲ್ಲದೆ ಅವರ ಇಮೇಲ್ (fahad.abdat70@gmail.com) ಗೂ ಜನ ಸಂಪರ್ಕಿಸಬಹುದು ಎಂದಿದ್ದಾರೆ. " ನನ್ನ ತಂದೆ ಚೆನ್ನಾಗಿ ಕೆಲಸ ಮಾಡಿದ್ದರಿಂದ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ. ಆ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ " ಎಂದು ಫ಼ಹದ್ ಹೇಳುತ್ತಾರೆ. 

Photo : deccan chronicle.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X