Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುಡಿ.ಎಫ್11 ಡಾ.ಬಿಳಿಮಲೆ, ಗುರುವ-...

ಯುಡಿ.ಎಫ್11 ಡಾ.ಬಿಳಿಮಲೆ, ಗುರುವ- ಡಾ.ಪುರುಷೋತ್ತಮ ಬಿಳಿಮಲೆ, ಗುರುವರಿಗೆ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ11 Feb 2016 10:30 PM IST
share
ಯುಡಿ.ಎಫ್11 ಡಾ.ಬಿಳಿಮಲೆ, ಗುರುವ- ಡಾ.ಪುರುಷೋತ್ತಮ ಬಿಳಿಮಲೆ, ಗುರುವರಿಗೆ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ

ಉಡುಪಿ, ಫೆ.11: 2016ನೆ ಸಾಲಿನ ‘ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ’ಗಳಿಗೆ ಖ್ಯಾತ ಜಾನಪದ ವಿದ್ವಾಂಸ ಡಾ. ಪುರುಷೋತ್ತಮ ಬಿಳಿಮಲೆ ಮತ್ತು ಡೋಲು ಕಲಾವಿದರಾದ ಗುರುವ ಆಯ್ಕೆಯಾಗಿದ್ದಾರೆ. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ಡಾ.ಬಿಳಿಮಲೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಗುರುವ ಅವರಿಗೆ ನೀಡಲಾಗುವುದು. ಡಾ. ಬಿಳಿಮಲೆ ಹೊಸದಿಲ್ಲಿಯ ಜವಾಹರಲಾಲ್ ವಿವಿಯ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿದ್ದಾರೆ. ಅವರ ಕರಾವಳಿ ಜಾನಪದ ಕೃತಿಯು ಜಾನಪದದ ಕುರಿತಾಗಿ ಹಲವು ಒಳನೋಟಗಳನ್ನು ನೀಡುವ ಮಹತ್ವದ ಕೃತಿಯಾಗಿದೆ. ಶಿಷ್ಟ-ಪರಿಶಿಷ್ಟ, ಮೆಕೆಂಜಿಯ ಕೈಫಿಯತ್ತುಗಳು, ಕೂಡುಕಟ್ಟು, ಜನಸಂಸ್ಕೃತಿ, ಲಿಂಗರಾಜನ ಹುಕುಂನಾಮೆ ಮುಂತಾದವುಗಳು ಜಾನಪದ ಅಧ್ಯಯನಕ್ಕೆ ವಿಶಿಷ್ಟ ಕೃತಿಗಳಾಗಿವೆ. ಡಾ.ಬಿಳಿಮಲೆಯವರ 60ಕ್ಕೂ ಹೆಚ್ಚು ಲೇಖನಗಳು ದೇಶವಿದೇಶಗಳ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ದಿಲ್ಲಿ ಕರ್ನಾಟಕ ಸಂಘದ ಚಟುವಟಿಕೆ ಮತ್ತು ದೇಶ ವಿದೇಶ ಪ್ರವಾಸಗಳಲ್ಲಿ ತುಳು ಜಾನಪದ ಸಂಸ್ಕೃತಿಯ ಪ್ರಸಾರಕ್ಕೆ ಇವರು ಕಾರಣರಾಗಿದ್ದಾರೆ. ತುಳು ಜಾನಪದಕ್ಕೆ ಅವರು ನೀಡಿದ ಕೊಡುಗೆಯನ್ನು ಗಮನಿಸಿ, ಈ ಪ್ರಶಸ್ತಿ ನೀಡಲಾಗುತ್ತಿದೆ. ಕೊರಗ ಸಮಾಜಕ್ಕೆ ಸೇರಿದ ಹಿರಿಯಡ್ಕದವರಾದ ಸುಮಾರು 100 ವರ್ಷ ದಾಟಿರುವ ಗುರುವ ಅವರು ಡೋಲು ಕಲಾವಿದರಾಗಿ ಪ್ರಸಿದ್ಧರಾದವರು. 12ನೆ ವಯಸ್ಸಿನಿಂದಲೂ ಡೋಲು ಬಾರಿಸುವುದು ಮತ್ತು ಬುಟ್ಟಿ ಹೆಣೆಯುವ ಕಾಯಕದಲ್ಲಿ ತೊಡಗಿಸಿಕೊಂಡವರು. ಸಾಂಪ್ರದಾಯಿಕ ಡೋಲು ಬಾರಿಸುವಿಕೆಯಲ್ಲಿ ಅಪ್ರತಿಮ ಪ್ರತಿಭೆಯಾಗಿರುವ ಗುರುವ ಅವರು ಹಲವು ಕಡೆ ಸನ್ಮಾನಗಳನ್ನು ಪಡೆದಿದ್ದಾರೆ. ಡೋಲು ಕಲಾವಿದರಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ, ಜಾನಪದ ಕಲಾವಿದ ಪ್ರಶಸ್ತಿಯನ್ನು ನೀಡಲಾಗುವುದು. ಡಾ. ವೈ.ಎನ್. ಶೆಟ್ಟಿ ಅವರ ಅಧ್ಯಕ್ಷತೆಯ ಡಾ. ಗಣನಾಥ ಎಕ್ಕಾರು, ಡಾ.ದುಗ್ಗಪ್ಪ ಕಜೆಕಾರ್, ಎಸ್.ಎ.ಕೃಷ್ಣಯ್ಯ ಅವರು ಸದಸ್ಯರಾಗಿರುವ ಪ್ರಶಸ್ತಿ ಆಯ್ಕೆ ಸಮಿತಿ ಈ ಆಯ್ಕೆ ನಡೆಸಿದೆ. ಪ್ರಶಸ್ತಿಯು 10,000 ರೂ., ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಗಳನ್ನು ಒಳಗೊಂಡಿದೆ. ಫೆ.27ರಂದು ಉಡುಪಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕೆಮ್ಮಲಜೆ ಜಾನಪದ ಪ್ರಕಾಶನದ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X