ಅಗಲಿದ ಯೋಧನಿಗೆ ಕೊನೆಯ ಸಲಾಂ...
ಸಿಯಾಚಿನ್ ಗ್ಲೇಸಿಯರ್‌ನಲ್ಲಿನ ಭಾರೀ ಹಿಮಪಾತದಲ್ಲಿ ಸಿಲುಕಿ ಚಿಕಿತ್ಸೆ ಫಲಿಸದೆ ಅಸುನೀಗಿದ್ದ ಭಾರತೀಯ ವೀರಯೋಧ ಲಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ ಅವರಿಗೆ ಅಂತಿಮ ನಮನ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ಗಣ್ಯರು ಸೇರಿದಂತೆ ವಿವಿಧೆಡೆಯಿಂದ ಜನಸಾಗರವೇ ಹರಿದು ಬಂತು. ಅಗಲಿದ ಯೋಧನ ಅಂತ್ಯ ಸಂಸ್ಕಾರವನ್ನು ಧಾರವಾಡದ ಕುಂದಗೋಳ ತಾಲೂಕಿನ ಹುಟ್ಟೂರು ಬೆಟದೂರಿನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
Next Story





