ಅರ್ಜಿ ಆಹ್ವಾನ
ಬೆಂಗಳೂರು, ಫೆ.12: ಬೆಂಗಳೂರು ವಿವಿ ವ್ಯಾಪ್ತಿಯಲ್ಲಿ ಐಚ್ಛಿಕ ವಿಷಯವನ್ನಾಗಿ ‘ಜೀವ ವಿಜ್ಞಾನ’ ಆರಂಭಿಸಿದ್ದು, ಮಾನ್ಯತೆ ಪಡೆದಿರುವ ಪದವಿ ದರ್ಜೆ ಕಾಲೇಜುಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರು, ಬೆಂಗಳೂರು ವಿವಿ, ಬೆಂಗಳೂರಿಗೆ ಭೇಟಿ ನೀಡಬಹುದಾಗಿದೆ. ದೂರವಾಣಿ ಸಂಖ್ಯೆ 080-22961521, 22961923ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





