Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿರಿಯದ ಅಧ್ಯಕ್ಷ ಬಶಾರ್ ಅಧಿಕಾರ...

ಸಿರಿಯದ ಅಧ್ಯಕ್ಷ ಬಶಾರ್ ಅಧಿಕಾರ ತೊರೆಯದಿದ್ದರೆ ಕಿತ್ತುಹಾಕಲಾಗುವುದು:ಸೌದಿ ವಿದೇಶ ಸಚಿವ

ವಾರ್ತಾಭಾರತಿವಾರ್ತಾಭಾರತಿ14 Feb 2016 11:19 PM IST
share
ಸಿರಿಯದ ಅಧ್ಯಕ್ಷ ಬಶಾರ್ ಅಧಿಕಾರ ತೊರೆಯದಿದ್ದರೆ ಕಿತ್ತುಹಾಕಲಾಗುವುದು:ಸೌದಿ ವಿದೇಶ ಸಚಿವ

ಜಿದ್ದಾ: ಸಿರಿಯದಲ್ಲಿ ರಾಜಕೀಯ ಕ್ರಮಗಳು ವಿಫಲವಾದರೆ ಅಧ್ಯಕ್ಷ ಬಶಾರುಲ್ ಅಸದ್‌ರನ್ನು ಬಲಪ್ರಯೋಗಿಸಿ ಹೊರದಬ್ಬಲಾಗುವುದು ಎಂದು ಸೌದಿ ಅರಬಿಯದ ವಿದೇಶ ಸಚಿವ ಆದಿಲ್ ಜುಬೈರ್ ಹೇಳಿದ್ದಾರೆ. ಅಮೆರಿಕನ್ ಚ್ಯಾನೆಲ್‌ಸಿಎನ್‌ಎನ್ ಚೀಫ್ ಇಂಟರ್‌ನ್ಯಾಶನಲ್ ಕರಸ್ಪಾಡೆಂಟ್ ಕ್ರಿಸ್ಟಿಯನ್ ಅಮನ್‌ಫೋರ್‌ಗೆ ಮ್ಯೂನಿಚ್‌ನಲ್ಲಿ ನೀಡಿದ ಸಂದರ್ಶನದಲ್ಲಿ ಅವರು ಈ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಅವರ ಕಾಲ ಮುಗಿಯಿತು. ಅವರು ದುರ್ಬಲರಾಗಿದ್ದಾರೆ ಅವರು ಅಧಿಕಾರದಿಂದ ಕೆಳಗಿಯಲೇ ಬೇಕು. ಅಥವಾ ರಾಜಕೀಯ ಕ್ರಮಗಳ ಮೂಲಕ ಅಧಿಕಾರವನ್ನು ತೊರೆಯಬೇಕು. ಅಲ್ಲದಿದ್ದರೆ ಸೇನಾ ಬಲಪ್ರಯೋಗಿಸಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗುವುದು ರಾಜಕೀಯ ಕ್ರಮಗಳ ಸಾಧ್ಯತೆಗಳನ್ನು ಆದಷ್ಟು ಪ್ರಯೋಗಿಸಿ ನೋಡಲಾಗುತ್ತಿದೆ. ಆದರೆ ಅದು ಯಶಸ್ವಿಯಾಗದಿದ್ದರೆ ಅವರನ್ನು ಹೊರದಬ್ಬದೆ ಬೇರೆ ಉಪಾಯವಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಸಿರಿಯಾ ವಿಚಾರದಲ್ಲಿ ಮ್ಯೂನಿಚ್‌ನಲ್ಲಿ ನಡೆಯುತ್ತಿರುವ ಚರ್ಚೆಯಲ್ಲಿ ಭಾಗವಹಿಸಲು ಅವರು ಆಗಮಿಸಿದ್ದರು. ಆಕಾಶ ಯುದ್ಧದ ಮೂಲಕ ಸಾಧಿಸಲಾಗದಿರುವುದನ್ನು ಚರ್ಚೆಗಳ ಮೂಲಕ ಸಾಧಿಸಬಹುದು. ಇರಾನ್‌ನೊಂದಿಗೆ ಉತ್ತಮ ಸಂಬಂಧವಿರಿಸಲು ಸೌದಿ ಬಯಸುತ್ತಿದೆ. ಆದರೆ ಇರಾನ್‌ನಿಂದ ಪೂರಕ ಪ್ರತಿಕ್ರಿಯೆ ದೊರೆಯುತ್ತಿಲ್ಲ. ಕಳೆದ 35 ವರ್ಷಗಳಿಂದ ವಲಯದಲ್ಲಾದ ಘಟನೆಗಳಹಿಂದೆ ಇರಾನ್‌ನ ಹಸ್ತವಿದೆ ಎಂದು ಅವರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X