Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಾಲಯದಲ್ಲಿ ಜೆಎನ್‌ಯು ಶಿಕ್ಷಕರು...

ನ್ಯಾಯಾಲಯದಲ್ಲಿ ಜೆಎನ್‌ಯು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಲ್ಲೆ,ಮೂಕಪ್ರೇಕ್ಷಕರಾದ ಪೊಲೀಸರು

ಜೆಎನ್‌ವಿವಿಯಲ್ಲಿ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ15 Feb 2016 3:15 PM IST
share
ನ್ಯಾಯಾಲಯದಲ್ಲಿ ಜೆಎನ್‌ಯು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಲ್ಲೆ,ಮೂಕಪ್ರೇಕ್ಷಕರಾದ ಪೊಲೀಸರು

ಹೊಸದಿಲ್ಲಿ,ಫೆ.15: ದಿಲ್ಲಿಯ ನ್ಯಾಯಾಲಯವೊಂದರಲ್ಲಿ ಸೋಮವಾರ ಜವಾಹರಲಾಲ ನೆಹರು ವಿವಿಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಪತ್ರಕರ್ತರ ಮೇಲೆ ವಕೀಲರ ಗುಂಪೊಂದು ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ್ದು,ಪೊಲೀಸರು ಮೂಕಪ್ರೇಕ್ಷಕರಾಗಿದ್ದರು. ದೇಶದ್ರೋಹದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯಾ ಕುಮಾರ್ ಅವರನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸುವ ಕೆಲವೇ ಕ್ಷಣಗಳ ಮುನ್ನ ಈ ಹಿಂಸಾಚಾರ ಭುಗಿಲ್ಲೆದ್ದಿತ್ತು.
  ಕಪ್ಪು ಜಾಕೆಟ್‌ಗಳನ್ನು ತೊಟ್ಟಿದ್ದ ವಕೀಲರ ಬೃಹತ್ ಗುಂಪೊಂದು ‘‘ಭಾರತ ಚಿರಾಯುವಾಗಲಿ’’ ಮತ್ತು ‘‘ಜೆಎನ್‌ಯುಗೆ ಧಿಕ್ಕಾರ’’ ಎಂಬ ಘೋಣೆಗಳ ನಡುವೆ ಜನರ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿವೆ. ನಿರಂಕುಶವಾಗಿ ವರ್ತಿಸುತ್ತಿದ್ದ ಈ ಗುಂಪನ್ನು ತಡೆಯುವ ಯಾವುದೇ ಪ್ರಯತ್ನವನ್ನು ಪೊಲೀಸರು ಮಾಡಿರಲಿಲ್ಲ.
ನ್ಯಾಯಾಲಯದ ಹೊರಗೆ ಬಿಜೆಪಿ ಶಾಸಕ ಒ.ಪಿ.ಶರ್ಮಾ ಅವರೂ ಜೆಎನ್‌ಯು ವಿದ್ಯಾರ್ಥಿಯೋರ್ವನ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿತ್ತು.
ನನ್ನನ್ನೂ ಒಳಗೊಂಡಂತೆ ಐವರು ಮಹಿಳೆಯರು ಸೇರಿದಂತೆ ಬೋಧಕ ವೃಂದದ ಏಳು ಜನರ ಮೇಲೆ ಗುಂಪು ಹಲ್ಲೆ ನಡೆಸಿದೆ. ಪೊಲೀಸರು ಸುಮ್ಮನೆ ನಿಂತು ನೋಡುತ್ತಿದ್ದರು ಎಂದು ಜೆಎನ್‌ಯುದಲ್ಲಿ ಪ್ರೊಫೆಸರ್ ಆಗಿರುವ ಆಯೇಷಾ ಕಿದ್ವಾಯಿ ಆರೋಪಿಸಿದರು.
ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಬಲವಂತದಿಂದ ನ್ಯಾಯಾಲಯದ ಹೊರಕ್ಕೆ ದಬ್ಬಿದ ವಕೀಲರು ಪತ್ರಕರ್ತರನ್ನೂ ಬಿಡಲಿಲ್ಲ. ಅವರನ್ನೂ ಥಳಿಸಿ ಬೆದರಿಕೆಯೊಡ್ಡಿದ್ದಲ್ಲದೆ ಅವರ ಮೊಬೈಲ್‌ಗಳನ್ನೂ ಕಿತ್ತುಕೊಂಡರು ಎಂಬ ದೂರುಗಳು ಕೇಳಿಬಂದಿವೆ.
ಪ್ರತಿಯೊಬ್ಬರೂ ಶಾಂತಿಯುತರಾಗಿ ಕುಳಿತುಕೊಂಡಿದ್ದಾಗ ದಿಢೀರನೆ ನುಗ್ಗಿದ ವಕೀಲರ ಗುಂಪು ‘ನೀನು ಜೆಎನ್‌ಯುದವನೇ’ಎಂದು ಅವರನ್ನು ಪ್ರಶ್ನಿಸುತ್ತ ಯಾವುದೇ ಪ್ರಚೋದನೆಯಿಲ್ಲದೆ ಥಳಿಸತೊಡಗಿದ್ದರು.ಅವರು ನನ್ನನ್ನೂ ಬಿಡಲಿಲ್ಲ ಎಂದು ಎನ್‌ಡಿಟಿವಿಯ ಪ್ರತಿನಿಧಿ ಸೋನಾಲ್ ಮೆಹ್ರೋತ್ರಾ ತಿಳಿಸಿದರು.
ಆಘಾತಕ್ಕೊಳಗಾಗಿದ್ದ ಪತ್ರಕರ್ತರು ಹರಿದ ಬಟ್ಟೆಗಳಲ್ಲಿಯೇ ಘಟನೆಯನ್ನು ವರದಿ ಮಾಡುವಂತಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X