ಅಸ್ಸಾಂನ ಶಿವಸಾಗರ್‌ನಲ್ಲಿ ಮಂಗಳವಾರ ಪಾದಯಾತ್ರೆಯಲ್ಲಿ ಭಾಗವಹಿಸುವ ಮುನ್ನ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಿಹು ಕಲಾವಿದರೊಂದಿಗೆ ಹೆಜ್ಜೆ ಹಾಕಿದರು. ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ ಮತ್ತಿತರರು ಜೊತೆಗೂಡಿದರು.