Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಕಲಿ ನೋಂದಣಿ ಫಲಕ: ವಾಹನಗಳ ವಿರುದ್ಧ...

ನಕಲಿ ನೋಂದಣಿ ಫಲಕ: ವಾಹನಗಳ ವಿರುದ್ಧ ಕಾನೂನು ಕ್ರಮಕ್ಕೆ ಆದೇಶ

ವಾರ್ತಾಭಾರತಿವಾರ್ತಾಭಾರತಿ16 Feb 2016 11:56 PM IST
share

ಬೆಂಗಳೂರು, ಫೆ.16: ನಕಲಿ ನೋಂದಣಿ ಫಲಕಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಸಾರಿಗೆ ಇಲಾಖೆ ಆದೇಶ ನೀಡಿದೆ.

ನಕಲಿ ನೋಂದಣಿ ಫಲಕಗಳನ್ನು ಬಳಕೆ ಮಾಡಲು ನಿರ್ಬಂಧ ಹೇರಲಾಗಿದ್ದರೂ, ಇತ್ತೀಚೆಗೆ ಹಲವಾರು ವಾಹನಗಳಲ್ಲಿ ಅತಿ ಸುರಕ್ಷತಾ ನೋಂದಣಿ ಫಲಕಗಳ ಮಾದರಿಯಲ್ಲಿ ಕಾಣುವ ನಕಲಿ ನೋಂದಣಿ ಫಲಕಗಳನ್ನು ಅಳವಡಿಸಿರುವುದಾಗಿ ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಇದೇ ಫೆ.12ರಿಂದ ಸರಕಾರವು ಕಡ್ಡಾಯವಾಗಿ ಅತಿ ಸುರಕ್ಷತಾ ನೋಂದಣಿ ಫಲಕಗಳ ಬಳಕೆ ಮಾಡದೇ ಇರುವ ಮತ್ತು ನಕಲಿ ಫಲಕಗಳನ್ನು ಹೊಂದಿರುವ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದೆ.

ಈ ಕುರಿತು ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಇಲಾಖೆಯ 2009 ಮತ್ತು 2011ರಲ್ಲಿ ಎಲ್ಲಾ ರಾಜ್ಯಗಳ ಪ್ರಧಾನ ಕಾರ್ಯದರ್ಶಿ ಮತ್ತು ಸಾರಿಗೆ ಆಯುಕ್ತರುಗಳಿಗೆ, ನಕಲಿ ಮತ್ತು ಐಎನ್‌ಡಿ ಫಲಕಗಳ ತಯಾರಿಕೆ, ಮಾರಾಟ, ಹಂಚಿಕೆ ಮಾಡುವವರ ವಿರುದ್ಧ ಕ್ರಮ ಜರಗಿಸಲು ಸೂಚನೆ ನೀಡಿತ್ತು.

ಈ ಕುರಿತು ರಾಜ್ಯದಲ್ಲಿ ಅತಿ ಸುರಕ್ಷತಾ ನೋಂದಣಿ ಫಲಕಗಳನ್ನು ಅಳವಡಿಸುವ ಯೋಜನೆಯನ್ನು ಜಾರಿಗೆ ತರಲು ಸಾರಿಗೆ ಇಲಾಖೆ 2013ರಲ್ಲಿ ಟೆಂಡರ್ ಕರೆಯಲಾಗಿತ್ತು. ಈ ಪ್ರಕ್ರಿಯೆಯನ್ನು ಪ್ರಶ್ನಿಸಿ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾಖಲಿಸಿರುವ ರಿಟ್ ಅರ್ಜಿಗಳು ಬಾಕಿ ಇರುವ ಕಾರಣ ಸುರಕ್ಷತಾ ನೋಂದಣಿ ಫಲಕಗಳನ್ನು ಅಳವಡಿಸುವ ಯೋಜನೆಯನ್ನು ಜಾರಿಗೊಳಿಸಲು ಹಿನ್ನಡೆಯಾಗಿತ್ತು.

ಇದೇ ಫೆ.12ರಂತರ ನಕಲಿ ಐಎನ್‌ಡಿ ನೋಂದಣಿ ಫಲಕಗಳ ತಯಾರಿಕೆ, ಮಾರಾಟ ಮತ್ತು ಸರಬರಾಜು ಮಾಡುವುದು ಮತ್ತು ನಕಲಿ ನೋಂದಣಿ ಫಲಕಗಳ ಅಳವಡಿಕೆಯು ಕಾನೂನು ಬಾಹಿರವಾಗಿರುತ್ತದೆ. ನಕಲಿ ನೋಂದಣಿ ಫಲಕಗಳ ತಯಾರಿಕೆ, ಮಾರಾಟ ಮತ್ತು ವಾಹನಗಳಿಗೆ ಅಳವಡಿಸುವುದು ಕಂಡು ಬಂದಲ್ಲಿ ಅಂತಹ ಸಂಸ್ಥೆ ಮತ್ತು ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X