Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೋಪಿಗಳಿಗಾಗಿ ವಿವಿಧ ರಾಜ್ಯಗಳಲ್ಲಿ...

ಆರೋಪಿಗಳಿಗಾಗಿ ವಿವಿಧ ರಾಜ್ಯಗಳಲ್ಲಿ ದಿಲ್ಲಿ ಪೊಲೀಸರ ಶೋಧ

ಜೆಎನ್ ವಿವಿಯಲ್ಲಿ 'ದೇಶವಿರೋಧಿ' ಘೋಷಣೆ ಕೂಗಿದ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ17 Feb 2016 1:54 PM IST
share
ಆರೋಪಿಗಳಿಗಾಗಿ ವಿವಿಧ ರಾಜ್ಯಗಳಲ್ಲಿ ದಿಲ್ಲಿ ಪೊಲೀಸರ ಶೋಧ

ಹೊಸದಿಲ್ಲಿ, ಫೆ.17: ದಿಲ್ಲಿಯ ಜವಾಹರ್‌ಲಾಲ್‌ ನೆಹರೂ ವಿವಿಯಲ್ಲಿ  ದೇಶ ವಿರೋಧಿ ಘೋಷಣೆಗಳನ್ನು ಕೂಗಿ ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಪ್ರಶ್ನಿಸಿದ ಆರೋಪಕ್ಕೆ ಸಂಬಂಧಿಸಿ ದಿಲ್ಲಿ ಪೊಲೀಸರು ವಿವಿಧ ರಾಜ್ಯಗಳ ಪೊಲೀಸರ ನೆರನಿನಿಂದ ದಿಲ್ಲಿ-ಎನ್‌ಸಿಆರ‍್, ಪಶ್ಚಿಮ ಬಂಗಾಳ, ಬಿಹಾರ, ಮಹಾರಾಷ್ಟ್ರ , ಕೇರಳ, ಉತ್ತರಪ್ರದೇಶ ಮತ್ತು ಜಮ್ಮು -ಕಾಶ್ಮೀರ ರಾಜ್ಯಗಳಲ್ಲಿ ದಾಳಿ ನಡೆಸಿ ಡಿಎಸ್‌ಯು ಸದಸ್ಯರಿಗಾಗಿ ಶೋಧ ನಡೆಸಿದ್ದಾರೆ.
ಜೆಎನ್ ವಿವಿಯಲ್ಲಿ ದೇಶದ್ರೋಹಿ ಘೋಷಣೆ ಕೂಗಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿರುವ ಉಮರ್‌ ಖಾಲಿದ್‌, ಅನಿರ್‌ಭಾನ್‌ ಭಟ್ಟಾಚಾರ್ಯ, ರಿಯಾಝುಲ್ ಹಕ್‌ ಮತ್ತು ರುಬೀನಾ ಸೈಫೆ ಎಲ್ಲರೂ ಡಿಎಸ್‌ಯು ಸದಸ್ಯರೆನ್ನಲಾಗಿದೆ. ಇವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಅಫ್ಝಲ್‌ ಗುರವಿಗೆ ಮರಣದಂಡನೆ ವಿಧಿಸಿರುವುದನ್ನು ವಿರೋಧಿಸಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ವಿವರ ವೀಡಿಯೋ ದಾಖಲೆಯ ಮೂಲಕ ಪೊಲೀಸರಿಗೆ ಲಭಿಸಿದೆ. ತಲೆಮರೆಸಿಕೊಂಡಿರುವ ವಿದ್ಯಾರ್ಥಿಗಳ ಪತ್ತೆಗೆ ಆಯಾ ರಾಜ್ಯಗಳ ಪೊಲೀಸರ ನೆರವನ್ನು ಪಡೆದಿರುವ ದಿಲ್ಲಿ ಪೊಲೀಸರು , ಆರೋಪಿಗಳ ಮನೆ ಮಂದಿ, ಸ್ನೇಹಿತರನ್ನು ವಶಕ್ಕೆ ತೆಗೆದುಕೊಂಡು ಪ್ರಶ್ನಿಸುತ್ತಿದ್ದಾರೆ.
ದಿಲ್ಲಿ ಪೊಲೀಸ್ ಆಯುಕ್ತರಾದ ಬಿ.ಎಸ್‌.ಬಸ್ಸಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಚೇರಿಗೆ ತೆರಳಿ ಸಚಿವ ಸಂಪುಟಕ್ಕೆ ದಿಲ್ಲಿ ಜೆಎನ್‌ ವಿವಿಯ ಪ್ರಸ್ತುತ ವಾತಾವರಣದ ಬಗ್ಗೆ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X