Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಜಿ.ಪಂ. ಮತ್ತು ತಾ.ಪಂ....

ಪುತ್ತೂರು: ಜಿ.ಪಂ. ಮತ್ತು ತಾ.ಪಂ. ಚುನಾವಣೆಗೆ ಬಿಗಿ ಭದ್ರತೆ: 252 ಪೊಲೀಸ್ ಮತ್ತು ಗೃಹ ರಕ್ಷಕ ದಳ ಸಿಬಂದಿ ಆಗಮನ

ವಾರ್ತಾಭಾರತಿವಾರ್ತಾಭಾರತಿ17 Feb 2016 6:40 PM IST
share

ಪುತ್ತೂರು: ಫೆ.20ರಂದು ನಡೆಯಲಿರುವ ಜಿ.ಪಂ. ಮತ್ತು ತಾ.ಪಂ. ಚುನಾವಣೆಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನ 193 ಮತಗಟ್ಟೆಗಳಲ್ಲಿ ಭದ್ರತೆ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿಗೆ ಒಟ್ಟು 252 ಮಂದಿ ಪೊಲೀಸ್ ಮತ್ತು ಗೃಹ ರಕ್ಷಕ ದಳದ ಸಿಬಂದಿ ಆಗಮಿಸಲಿದ್ದಾರೆ.

ಸಿಬಂದಿ ವಿವರ: 138 ಸಿವಿಲ್ ಹೆಡ್‌ಕಾನ್‌ಸ್ಟೇಬಲ್ ಮತ್ತು ಪೊಲೀಸ್ ಕಾನ್‌ಸ್ಟೇಬಲ್‌ಗಳು, 114 ಗೃಹ ರಕ್ಷಕ ದಳದ ಸಿಬಂದಿ ಆಗಮಿಸಲಿದ್ದಾರೆ. ಪುತ್ತೂರು ಎ.ಎಸ್ಪಿ.ಯವರು ಒಟ್ಟು ಬಂದೋಬಸ್ತ್‌ನ ನೇತೃತ್ವ ವಹಿಸಲಿದ್ದಾರೆ. ಹೊರಗಡೆಯಿಂದ ಮೂವರು ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಐವರು ಪೊಲೀಸ್ ಇನ್‌ಸ್ಪೆಕ್ಟರ್‌ಗಳು, 7 ಮಂದಿ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು ಆಗಮಿಸಲಿದ್ದಾರೆ. ಮೀಸಲು ಪಡೆ: ಕರ್ನಾಟಕ ರಾಜ್ಯ ಮೀಸಲು ಪಡೆಯ 5 ಬಸ್ಸುಗಳು ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ನಾಲ್ಕು ಬಸ್ಸುಗಳು ಬಂದೋಬಸ್ತ್ ನಿರ್ವಹಣೆಗಾಗಿ ಪುತ್ತೂರಿಗೆ ಬುಧವಾರ ರಾತ್ರಿ ಆಗಮಿಸಲಿವೆ. ಪೊಲೀಸ್ ಸಿಬಂದಿಗೆ ಉಳಿದುಕೊಳ್ಳಲು ತೆಂಕಿಲ ವಿವೇಕಾನಂದ ಕನ್ನಡ ಶಾಲೆ ಹಾಗೂ ಮೂರು ಸಭಾಭವನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ಫೆ. 19 ರಂದು ಬೆಳಗ್ಗೆ ಮತಯಂತ್ರಗಳ ಜತೆಗೆ ಸಂಬಂಧಪಟ್ಟ ಪೊಲೀಸ್ ಸಿಬಂದಿ ಮತಗಟ್ಟೆಗೆ ತೆರಳಲಿದ್ದಾರೆ. ನಕ್ಸಲ್ ಬಾಧಿತ ಮತಗಟ್ಟೆಗಳು: ಪುತ್ತೂರು ತಾಲೂಕಿನ 11 ನಕ್ಸಲ್ ಬಾಧಿತ ಮತಗಟ್ಟೆಗಳಲ್ಲಿ ಸಶಸ್ತ್ರ ಪೊಲೀಸ್ ಸಿಬಂದಿಯನ್ನು ನೇಮಿಸಲಾಗುತ್ತದೆ. ಒಂದೊಂದು ಮತಗಟ್ಟೆಗೆ ಮೂವರು ಸಿಬಂದಿಯನ್ನು ನೇಮಕ ಮಾಡಲಾಗುತ್ತದೆ. ಪೊಲೀಸ್ ಅಧಿಕಾರಿಗಳನ್ನು ಪ್ರತೀ ಸೆಕ್ಟರ್‌ಗೆ ನೇಮಕ ಮಾಡಲಾಗಿದೆ. ಅಲ್ಲದೆ ಪುತ್ತೂರು ನಗರ, ಗ್ರಾಮಾಂತರ, ಉಪ್ಪಿನಂಗಡಿ ಮತ್ತು ಕಡಬಗಳಲ್ಲಿ ಪೊಲೀಸ್ ಕಂಟ್ರೋಲ್ ರೂಂ ಗಳನ್ನು ತೆರೆಯಲಾಗುತ್ತದೆ. ಪುತ್ತೂರು ನಗರದಲ್ಲಿ ಪ್ರಧಾನ ಪೊಲೀಸ್ ಕಂಟ್ರೋಲ್ ರೂಂ ಇರುತ್ತದೆ. ನೋಡೆಲ್ ಅಧಿಕಾರಿ: ಪೊಲೀಸ್ ಬಂದೋಬಸ್ತ್‌ಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಸರ್ಕಲ್ ಇನ್‌ಸ್ಪೆಕ್ಟರ್ ಅನಿಲ್ ಎಸ್. ಕುಲಕರ್ಣಿಯವರನ್ನು ನೋಡೆಲ್ ಅಧಿಕಾರಿಯಾಗಿ ಚುನಾವಣಾ ಆಯೋಗ ನೇಮಕಗೊಳಿಸಿದೆ. ಪೊಲೀಸ್ ಕರ್ತವ್ಯ ನಿರ್ವಹಣೆಗಾಗಿ ಇತರ ಇಲಾಖೆಯ ವಾಹನಗಳನ್ನು ಕೂಡ ಚುನಾವಣಾ ಆಯೋಗ ಬಳಸಿಕೊಳ್ಳಲಿದೆ. ಹೊರ ಜಿಲ್ಲೆಗಳಿಂದ ಬಂದ ಪೊಲೀಸ್ ಮತ್ತು ಗೃಹ ರಕ್ಷಕ ದಳದ ಸಿಬಂದಿಗೆ ಆಹಾರ ವ್ಯವಸ್ಥೆಯನ್ನು ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಮಾಡಲಾಗಿದೆ

.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X