Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರ : ಸರಕಾರದ ಜೀರೋ ಲ್ಯಾಂಡ್...

ಮಂಜೇಶ್ವರ : ಸರಕಾರದ ಜೀರೋ ಲ್ಯಾಂಡ್ ಯೋಜನೆಯಲ್ಲಿ ಫಲಾನುಭವಿಗಳಿಗೆ ಗ್ರಾಮ ಕಚೇರಿಗಳ ಮೂಲಕ ಭೂರಹಿತರಿಗೆ ಭೂಮಿವಿತರಣೆ

ಕಯ್ಯಾರು ಓಪತ್ತಿಮೂಲೆ ಜೀರೋ ಲ್ಯಾಂಡ್‌ನಲ್ಲಿ ಪುರಾತನ ದೈವ ಸ್ಥಾನಗಳ ಪತ್ತೆ

ವಾರ್ತಾಭಾರತಿವಾರ್ತಾಭಾರತಿ17 Feb 2016 8:40 PM IST
share
ಮಂಜೇಶ್ವರ : ಸರಕಾರದ ಜೀರೋ ಲ್ಯಾಂಡ್ ಯೋಜನೆಯಲ್ಲಿ ಫಲಾನುಭವಿಗಳಿಗೆ ಗ್ರಾಮ ಕಚೇರಿಗಳ ಮೂಲಕ ಭೂರಹಿತರಿಗೆ ಭೂಮಿವಿತರಣೆ

  ಮಂಜೇಶ್ವರ : ಮಂಜೇಶ್ವರ ತಾಲೂಕಿನ ಕಯ್ಯರು ಗ್ರಾಮದ ಓಪತ್ತಿಮೂಲೆ ಎಂಬಲ್ಲಿ ಸುಮಾರು 30 ಎಕ್ರೆ ಸ್ಥಳವನ್ನು ಸರಕಾರದ ಜೀರೋ ಲ್ಯಾಂಡ್ ಯೋಜನೆಯಲ್ಲಿ ಫಲಾನುಭವಿಗಳಿಗೆ ಗ್ರಾಮ ಕಚೇರಿಗಳ ಮೂಲಕ ಭೂರಹಿತರಿಗೆ ಭೂಮಿವಿತರಣೆ ಮಾಡಲಾಗಿದೆ.ಒಬ್ಬೊರಿಗೆ ತಲಾ 3 ಸೆಂಟ್ಸ್ ಸ್ಥಳದಂತೆ ನಿವೇಶನ ನೀಡಲಾಗಿದೆ.
  ಇದೀಗ ಸ್ಥಳದ ಕಾಡು ಪೊದೆಗಳನ್ನು ಕಡಿದು ಪರಿಶೀಲನೆ ನಡೆಸುತ್ತಿರುವಾಗ ಈ ಸ್ಥಳದಲ್ಲಿ ಪುರಾತನ ಪುಣ್ಯ ದೈವ ಸ್ಥಾನಗಳ ಅವಶೇಷಗಳು ಪತ್ತೆಯಾಗಿವೆ.ನಾಗಬನ, ಕೊರತಿ ದೈವಬನ ಮತ್ತು ಕೊರಗಜ್ಜ ಕಟ್ಟೆ, ಮೂವರು ಮುಗೇರ ದೈವಗಳ ಬನಗಳ ಅವಶೇಷಗಳು ಇಲ್ಲಿ ಕಂಡು ಬಂದಿವೆ.
  ಹಿಂದೆ ಪ್ರತಿಷ್ಠಿತ ಬ್ರಾಹ್ಮಣ ಕುಟುಂಬದ ಸ್ವಾಧಿೀನದಲ್ಲಿ ದ್ದ ಈ ಸ್ಥಳದಲ್ಲಿ ದೈವಗಳಿಗೆ ಪರ್ವ ನಡೆಯುತ್ತಿತ್ತೆಂಬುದಾಗಿ ಸ್ಥಳೀಯರು ಹೇಳುತ್ತಿದ್ದಾರೆ.ಕಾಡಿನೊಳಗೆ ಪತ್ತೆಯಾದ ದೈವಗಳ ಬನಗಳನ್ನು ರಕ್ಷಿಸಲು ಬನ ಸಂರಕ್ಷಣ ಸಮಿತಿ ರಚಿಸಲು ಮುಂದಾಗಿದ್ದಾರೆ.ಈ ಸ್ಥಳವನ್ನು ಬನಗಳ ಅಭಿವೃದ್ಧಿಗೆ ಕಾದಿರಿಸಬೇಕೆಂಬುದಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ.

  ಅನರ್ಹರಿಗೆ ಸ್ಥಳ ವಿತರಣೆ: ಭೂರಹಿತರಿಗೆ ಸರಕಾರದ ಜೀರೋ ಲ್ಯಾಂಡ್ ಯೋಜನೆಯಲ್ಲಿ ಬಡವರಿಗೆ ಮನೆ ನಿರ್ಮಿಸಲು ತಲಾ 3 ಸೆಂಟ್ಸ್ ಸ್ಥಳ ವಿತರಣೆ ಎಂದಿದ್ದರೂ ಈ ಪಟ್ಟಿಯಲ್ಲಿ ಬಹಳಷ್ಟು ಶ್ರೀಮಂತರು ಒಳಪ್ಪಟ್ಟಿರುವ ಆರೋಪವಿದೆ.ಕಾಸರಗೋಡು ಜಿಲ್ಲೆಯಾದ್ಯಂತ ಈ ಯೋಜನೆಯಲ್ಲಿ ಹಲವಾರು ಅನರ್ಹರು ಸೇರಿದ್ದಾರೆ.ಅನ್ಯ ರಾಜ್ಯಗಳಿಂದ ಕೆಲಸಕ್ಕೆ ಆಗಮಿಸಿದವರು, ಕೆಲಕಡೆಗಳಲ್ಲಿ ಫ್ಲಾಟ್‌ಗಳಲ್ಲಿ ವಾಸಿಸುವ ಶ್ರೆಮಂತರನ್ನು ಫಲಾನುಭವಿಗಳ ಪಟ್ಟಿಯಲ್ಲಿ ಕಾಣಬಹುದು.ಇವರಿಗೆ ಊರಲ್ಲಿ ಸ್ಥಳವಿದ್ದು ಸ್ಥಳವಿಲ್ಲವೆಂಗುದಾಗಿ ಕಡತದಲ್ಲಿ ದಾಖಲಿಸಿ ಭೂಮಿ ವಿತರಿಸಲಾಗಿದೆ.ಆಡಳಿತ ರಾಜಕೀಯ ನಾಯಕರ, ಚುನಾಯಿತರ ಒತ್ತಡಕ್ಕೆ ಮಣಿದು ಕೆಲವು ಕಂದಾಯ ಅಧಿಕಾರಿಗಳು ಶ್ರೆಮಂತರನ್ನು ಬಡವರಾಗಿ ಬಿಂಬಿಸಿದ್ದಾರೆ. ಇನ್ನು ಕೆಲ ಅಧಿಕಾರಿಗಳು ಕಾಂಚಾಣಕ್ಕೆ ಕೈ ಒಡ್ಡಿ ನಿವೇಶನ ಹಂಚಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಸ್ಥಳೀಯವಾಗಿ ಹಲವಾರು ವರ್ಷಗಳಿಂದ ಬಾಡಿಗೆ ಕೊಠಡಿಯಲ್ಲಿ ವಾಸಿಸುವವರನ್ನು ಈ ಯೋಜನೆಯಿಂದ ಹೊರತು ಪಡಿಸಲಾಗಿದೆ ಎಂಬ ಆರೋಪ ಬಲವಾಗಿದೆ. ಈ ಕುರಿತು ಕುಡಾಲು ಮೇರ್ಕಳದಲ್ಲಿ ಹಂಚಿದ ಸ್ಥಳದ ಕುರಿತು ರಾಜಕೀಯ ಯುವ ಸಂಘಟನೆಯ ನಾಯಕರು ಕಂದಾಯ ಸಚಿವರಿಗೆ ಮತ್ತು ಕಂದಾಯ ಇಲಾಖೆಯ ಉನ್ನತ ಅಧಿಕಾರಿಗೆ ದೂರು ಸಲ್ಲಿಸಿದರೂ ಆಡಳಿತ ರಾಜಕೀಯ ಪ್ರಭಾವದಿಂದ ಯಾವುದೇ ಪರಿಣಾಮ ಬೀರಿಲ್ಲ. ಸರಕಾರದ ಮಾನದಂಡದ ಅವಧಿಮುಗಿದ ಬಳಿಕ ಮುಂದೆ ಈ ಸ್ಥಳವನ್ನು ಮಾರಾಟ ಮಾಡಲು ಹೆಚ್ಚಿನ ಶ್ರೀಮಂತ ಫಲಾನುಭವಿಗಳು ಕಾಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X