Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲಾ- ಕಾಲೇಜುಗಳು ಬಂದ್, ಆರ್ಥಿಕ...

ಶಾಲಾ- ಕಾಲೇಜುಗಳು ಬಂದ್, ಆರ್ಥಿಕ ಹಿಂದುಳಿದವರ ಪಟ್ಟಿಗೆ ಸೇರಲು ಜಾಟರಿಂದ ನಕಾರ!

ಹರ್ಯಾಣದಲ್ಲಿ ಉಗ್ರರೂಪ ತಾಳಿದ ಜಾಟ್ ಆಂದೋಲನ:

ವಾರ್ತಾಭಾರತಿವಾರ್ತಾಭಾರತಿ19 Feb 2016 4:47 PM IST
share
ಶಾಲಾ- ಕಾಲೇಜುಗಳು ಬಂದ್, ಆರ್ಥಿಕ ಹಿಂದುಳಿದವರ ಪಟ್ಟಿಗೆ ಸೇರಲು ಜಾಟರಿಂದ ನಕಾರ!

ರೋಹಟಕ್: ಹರ್ಯಾಣದಲ್ಲಿ ಜಾಟರ ಮೀಸಲಾತಿ ಆಂದೋಲನತೀವ್ರಸ್ವರೂಪಕ್ಕೆ ಹೊರಳಿದ್ದು ಹರಿಯಾಣ ಸರಕಾರ ಮೊಬೈಲ್‌ಹಾಗೂ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ. ಗುರುವಾರ ಮೀಸಲಾತಿ ಕುರಿತು ಜಾರು ಭಾರೀ ಗದ್ದಲ ಎಬ್ಬಿಸಿದರು. ಕಾನೂನು ವ್ಯವಸ್ಥೆಯನ್ನು ಸುಗಮಗೊಳಿಸಲಿಕ್ಕಾಗಿ ಪೊಲೀಸರು 144 ಕಲಂ ಜಾರಿಗೊಳಿಸಿದ್ದಾರೆ. ರೋಹಟಕ್ ಮತ್ತು ಝಜ್ಜಾರ್‌ನಲ್ಲಿ ಶಾಲೆ ಕಾಲೇಜುಗಳನ್ನು ಫೆ.22ರ ವರೆಗೆ ಬಂದ್ ಮಾಡಲು ಆಜ್ಞೆ ಹೊರಡಿಸಲಾಗಿದೆ. ಆಂದೋಲನಾಕಾರರು ಹಲವು ವಾಹನಗಳನ್ನು ಸುಟ್ಟು ಹಾಕಿದ್ದಾರೆ, ಅಂಗಡಿಮುಂಗಟ್ಟುಗಳಿಗೆ ಹಾನಿಎಸೆಗಿದ್ದಾರೆ.

ಪೊಲೀಸರು ಮತ್ತು ಅರೆಸೇನಾ ಪಡೆ ಆಂದೋಲನಾಕಾರಿಗಳನ್ನು ಚದುರಿಸಲಿಕ್ಕಾಗಿ ಆಶ್ರುವಾಯು ಪ್ರಯೋಗ ಹಾಗೂ ಲಾಟಿಚಾರ್ಜ್ ನಡೆಸುತಿದ್ದರೂ ಪ್ರತಿಭಟನಾಕಾರರು ರಾಜ್ಯದ ಅನೇಕ ಕಡೆಗಳಲ್ಲಿ ರಸ್ತೆ ಬಂದ್ ಮಾಡಿ ವಿಜೃಂಭಿಸಿದ್ದಾರೆ. ಆಂದೋಲನದ ಕೇಂದ್ರಸ್ಥಳವಾದ ರೋಹಟಕ್ ಝಜ್ಜಾರ್ ಕ್ಷೇತ್ರದಲ್ಲಿ ರೈಲು ಹಾಗೂ ರಸ್ತೆ ಪ್ರಯಾಣಕ್ಕೆ ಹೆಚ್ಚಿನ ತಡೆಯೊಡ್ಡಲಾಗಿದೆ. ಭಿವಾನಿ, ಸೋನಿಪತ್, ಹಿಸ್ಸಾರ್‌ಗಳಲ್ಲಿ ಹೋರಾಟಗಾರರಿಂದಾಗಿ ವ್ಯಾಪಕ ತೊಂದರೆಯುಂಟಾಗಿದೆ. ಮುಖ್ಯಮಂತ್ರಿ ಮನೋಹರ್‌ಲಾಲ್‌ಕಟ್ಟರ್ ಮುಂದಿಟ್ಟ ಆರ್ಥಿಕ ಹಿಂದುಳಿದವರ ಕೋಟಾದಲ್ಲಿ ಸೇರಿಸುವ ಪ್ರಸ್ತಾವವನ್ನು ಜಾಟ್‌ನಾಯಕರು ತಳ್ಳಿಹಾಕಿದ್ದಾರೆ. ಹರ್ಯಾಣ ಸರಕಾರ ಕೇಂದ್ರದಿಂದ ಹೆಚ್ಚುವರಿ ಪ್ಯಾರಾ ಮಿಲಿಟಿರಿ ಪಡೆಗಳಿಗೆ ಮನವಿ ಮಾಡಿಕೊಂಡಿದೆ. ಈ ನಡುವೆ ಹೋರಾಟಕ್ಕೆ ದುಮುಕಿದ ವಿದ್ಯಾರ್ಥಿಗಳನ್ನು ಪೊಲೀಸರು ಅಟ್ಟಾಡಿಸಿ ಹೊಡೆದಿದದ್ದು ರಸ್ತೆ ತಡೆಯನ್ನು ತೆರವು ಗೊಳಿಸುತ್ತಿದ್ದರು. ಪೊಲೀಸರು ಬೇರೆಡೆಗೆ ಹೊರಟೊಡನೆ ಅವರು ಮತ್ತೆ ರಸ್ತೆ ತಡೆಯನ್ನು ಒಡ್ಡುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X