Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡೊನಾಲ್ಡ್ ಟ್ರಂಪ್ ಕ್ರೈಸ್ತನಲ್ಲ: ಪೋಪ್...

ಡೊನಾಲ್ಡ್ ಟ್ರಂಪ್ ಕ್ರೈಸ್ತನಲ್ಲ: ಪೋಪ್ ಫ್ರಾನ್ಸಿಸ್

ವಾರ್ತಾಭಾರತಿವಾರ್ತಾಭಾರತಿ19 Feb 2016 11:42 PM IST
share

ವ್ಯಾಟಿಕನ್ ಸಿಟಿ, ಫೆ. 19: ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಆಕಾಂಕ್ಷಿ ಡೊನಾಲ್ಡ್ ಟ್ರಂಪ್ ತನ್ನನ್ನು ಕ್ರೈಸ್ತ ಎಂದು ಹೇಳಿಕೊಳ್ಳುವಂತಿಲ್ಲ ಎಂದು ಪೋಪ್ ಫ್ರಾನ್ಸಿಸ್ ಗುರುವಾರ ಹೇಳಿದ್ದಾರೆ.
ವಲಸಿಗರನ್ನು ದೂರವಿಡುವುದಕ್ಕಾಗಿ ಗಡಿಯಲ್ಲಿ ಗೋಡೆ ಕಟ್ಟುವುದಾಗಿ ಟ್ರಂಪ್ ಹೇಳಿದ ಬಳಿಕ ಪೋಪ್ ಈ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

‘‘ಯಾರೆ ಆಗಿರಲಿ, ಸೇತುವೆಗಳನ್ನು ನಿರ್ಮಿಸದೆ ಗೋಡೆಗಳನ್ನು ಮಾತ್ರ ಕಟ್ಟಲು ಬಯಸುವವರು ಕ್ರೈಸ್ತನಾಗಿರಲು ಸಾಧ್ಯವಿಲ್ಲ’’ ಎಂದು ಮೆಕ್ಸಿಕೊ ಪ್ರವಾಸ ಮುಗಿಸಿ ಮನೆಗೆ ಮರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪೋಪ್ ಹೇಳಿದರು.
‘‘ಮತ ಹಾಕಿ, ಹಾಕದೇ ಇರಿ. ನಾನೇನೂ ಹೇಳುವುದಿಲ್ಲ. ಆದರೆ, ನಾನು ಹೇಳುವುದು ಇಷ್ಟೇ- ಆ ಮನುಷ್ಯ ಈ ಮಾತುಗಳನ್ನು ಹೇಳುವುದಾದರೆ ಅವರು ಕ್ರೈಸ್ತರಲ್ಲ’’ ಎಂದರು.
ಮೆಕ್ಸಿಕೊ ಅಮೆರಿಕಕ್ಕೆ ಕ್ರಿಮಿನಲ್‌ಗಳು ಮತ್ತು ಅತ್ಯಾಚಾರಿಗಳನ್ನು ಕಳುಹಿಸುತ್ತಿದೆ ಎಂದು ಹೇಳುವ ಮೂಲಕ ಟ್ರಂಪ್ ಅಮೆರಿಕದಲ್ಲಿ ಜನಪ್ರಿಯತೆ ಗಳಿಸಿದ್ದರು. ಮೆಕ್ಸಿಕೊ ಸರಕಾರದ ಬೇಡಿಕೆಯಂತೆ ಪೋಪ್ ಉಭಯ ದೇಶಗಳ ಗಡಿಗೆ ಭೇಟಿ ಕೊಡುತ್ತಿದ್ದಾರೆ ಎಂಬುದಾಗಿ ಕಳೆದ ವಾರ ಟ್ರಂಪ್ ಆರೋಪಿಸಿದ್ದರು.
‘‘ನಾನು ಮೆಕ್ಸಿಕೊ ಸರಕಾರದ ಕೈಗೊಂಬೆಯೇ? ಇದನ್ನು ನಾನು ನಿಮ್ಮ ಮತ್ತು ಜನರ ವಿವೇಚನೆಗೆ ಬಿಡುತ್ತೇನೆ’’ ಎಂದು ಫ್ರಾನ್ಸಿಸ್ ಹೇಳಿದರು.


ಅವಮಾನಕರ: ಟ್ರಂಪ್
ವಾಶಿಂಗ್ಟನ್, ಫೆ. 19: ಪೋಪ್ ಫ್ರಾನ್ಸಿಸ್‌ರ ಟೀಕೆಗೆ ಆಕ್ರೋಶಭರಿತರಾಗಿ ಪ್ರತಿಕ್ರಿಯಿಸಿರುವ ಡೊನಾಲ್ಡ್ ಟ್ರಂಪ್, ಪೋಪ್‌ರ ಹೇಳಿಕೆಗಳು ‘‘ಅವಮಾನಕರ’’ ಎಂದು ಬಣ್ಣಿಸಿದರು.
‘‘ಓರ್ವ ವ್ಯಕ್ತಿಯ ಧಾರ್ಮಿಕತೆಯನ್ನು ಧಾರ್ಮಿಕ ನಾಯಕರೊಬ್ಬರು ಪ್ರಶ್ನಿಸುವುದು ಅವಮಾನಕರ. ಕ್ರೈಸ್ತನಾಗಿರುವುದಕ್ಕೆ ನಾನು ಹೆಮ್ಮೆ ಪಡುತ್ತೇನೆ. ಕ್ರೈಸ್ತ ಧರ್ಮ ನಿರಂತರ ದಾಳಿಗೊಳಗಾಗಲು ಹಾಗೂ ದುರ್ಬಲಗೊಳ್ಳಲು ಅಮೆರಿಕದ ಅಧ್ಯಕ್ಷನಾಗಿ ನಾನು ಬಿಡುವುದಿಲ್ಲ. ಆದರೆ, ನಮ್ಮ ಈಗಿನ ಅಧ್ಯಕ್ಷರ ಅವಧಿಯಲ್ಲಿ ಕ್ರೈಸ್ತ ಧರ್ಮದ ಮೇಲೆ ದಾಳಿಯಾಗುತ್ತಿದೆ’’ ಎಂದು ಟ್ರಂಪ್ ಹೇಳಿದರು.
ಆದರೆ, ಬಳಿಕ ಮೃದು ಧೋರಣೆ ತಳೆದ ಟ್ರಂಪ್, ‘‘ನಾನು ಪೋಪ್ ಜೊತೆ ಜಗಳ ಮಾಡಲು ಬಯಸುವುದಿಲ್ಲ. ಇದೊಂದು ಜಗಳ ಎಂದು ನಾನು ಭಾವಿಸುವುದಿಲ್ಲ. ಮಾಧ್ಯಮದಲ್ಲಿ ವರದಿಯಾಗಿರುವುದಕ್ಕಿಂತಲೂ ಮೃದು ವಿಚಾರವನ್ನು ಅವರು ಹೇಳಿದ್ದಾರೆ ಎಂದು ನನಗನಿಸುತ್ತದೆ. ಅವರು ಈ ವಿಷಯದಲ್ಲಿ ಒಂದು ಕಡೆಯ ಕತೆಯನ್ನು ಮಾತ್ರ ಕೇಳಿದ್ದಾರೆ. ಬಹುಶ ಮೆಕ್ಸಿಕೊ ಸರಕಾರ ಅವರ ಕಿವಿಯೂದಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X