Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನೆ ಬದಲಿಸುವುದು ಅಪಮಾನ ಎಂದು ಗಂಡನಿಗೆ...

ಮನೆ ಬದಲಿಸುವುದು ಅಪಮಾನ ಎಂದು ಗಂಡನಿಗೆ ಪತ್ರಬರೆದಿಟ್ಟು ಮಗುವನ್ನು ಕೊಂದು ,ಆತ್ಮಹತ್ಯೆಮಾಡಿಕೊಂಡ ಗೃಹಿಣಿ!

ವಾರ್ತಾಭಾರತಿವಾರ್ತಾಭಾರತಿ20 Feb 2016 12:00 PM IST
share
ಮನೆ ಬದಲಿಸುವುದು ಅಪಮಾನ ಎಂದು ಗಂಡನಿಗೆ ಪತ್ರಬರೆದಿಟ್ಟು ಮಗುವನ್ನು ಕೊಂದು ,ಆತ್ಮಹತ್ಯೆಮಾಡಿಕೊಂಡ ಗೃಹಿಣಿ!

 ಕಟ್ಟಪ್ಪನ: ಪತಿಯ ಸಹೋದರ ನಿರಂತರ ಜಗಳ ಮಾಡುತಿದ್ದರಿಂದ ಮನನೊಂದು ಪಾಲಕಂಡಂ ಕುಟ್ಟಿಪುರದ ಶಾಜಿಯ ಪತ್ನಿ ಜಿನ್ಸಿ(25) ತನ್ನ ಪುತ್ರಿ ಅಲಿಯಾ(2)ಳನ್ನು ಕೊಂದು ತಾನು ಬೆಂಕಿ ಹಚ್ಚಿ ಆತ್ಮಹತ್ಯೆ ನಡೆಸಿದ್ದಾರೆಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಕೌಟುಂಬಿಕ ಸಮಸ್ಯೆ ಪರಿಹಾರವಿಲ್ಲದಂತೆ ತೀವ್ರಗೊಂಡಾಗ ಜಿನ್ಸಿ ಪ್ರಾಣವನ್ನೇ ಕಳೆದು ಕೊಳ್ಳುವ ನಿರ್ಧಾರ ಕೈಗೊಂಡಿದ್ದಾರೆೆ. ಅವರು ತನ್ನೊಂದಿಗೆ ತನ್ನ ಎಳೆಯ ಮಗುವನ್ನೂ ಕಾಲನ ದವಡೆಗೆ ದೂಡಿದ ಹೃದಯ ವಿದ್ರಾವಕ ಘಟನೆ ನಿನ್ನೆ ಬೆಳಗ್ಗೆ ಒಂಬತ್ತು ಗಂಟೆ ವೇಳೆಗೆ ನಡೆದಿದೆ.

  ಶೀಜೊ ಎಂಬಾತನ ಪತ್ನಿಯಾದ ಜಿನ್ಸಿ ಸಮೀಪದ ಆನ್ ಎಯ್ಡೆಡ್ ಸ್ಕೂಲ್ ಅಧ್ಯಾಪಕಿಯಾಗಿದ್ದರು. ಸಹೋದ್ಯೋಗಿಗಳೊಂದಿಗೆ ಮಾತಾಡಿ ಮನೆಗೆ ಮರಳಿಬಂದಿದ್ದ ಆಕೆ ಗಂಡ ಆಟೊ ಚಾಲನೆಗೂ ಗಂಡನ ತಾಯಿ ಕೂಲಿಕೆಲಸಕ್ಕೂ ಹೋದ ಮೇಲೆ ಆಟೊರಿಕ್ಷಾಕ್ಕಾಗಿ ತಂದು ಇರಿಸಲಾಗಿದ್ದ ಹತ್ತು ಲೀಟರ್ ಡೀಸೆಲ್‌ನ್ನು ಮಗುವಿಗೂ ತನ್ನ ಮೈಮೇಲೆಯೂ ಸುರಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ರೀತಿ ತಾಯಿಮಗು ದಾರುಣ ಅಂತ್ಯ ಕಂಡಿದ್ದಾರೆ. ಬೆಳಗ್ಗೆ ತನ್ನ ಮಗುವನ್ನು ಸಮೀಪದ ಮನೆಯವರಿಗೆ ಒಪ್ಪಿಸಿ ಶಾಲೆ ಹೋಗಿದ್ದ ಈ ಶಿಕ್ಷಕಿ ಮತ್ತೆ ಮರಳಿ ಬಂದು ಮಗುವನ್ನು ಅವರಿಂದ ಪಡೆದರಲ್ಲದೆ ಮೊದಲು ಮಗುವಿಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಆನಂತರ ತನ್ನ ಮೇಲೆ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಕಿ ಉರಿಯುತ್ತಿರುವುದನ್ನು ನೋಡಿದ ನೆರೆಯವರು ಮನೆ ಬಾಗಿಲು ಒಡೆದು ಒಳಗೆ ನುಗ್ಗಿದರೂ ಅವರಿಬ್ಬರನ್ನೂ ರಕ್ಷಿಸಲು ಸಾಧ್ಯವಾಗಿರಲಿಲ್ಲ. ತನ್ನ ಗಂಡನ ಅಣ್ಣನ ಮನೆಯವರೊಡನೆ ಆಗಾಗ ಗಲಾಟೆ ನಡೆಯುತ್ತಿದ್ದುದರಿಂದ ಮನೆ ಬದಲಾಯಿಸಲು ಆತ ನಿರ್ಧರಿಸಿದ್ದನೆನ್ನಲಾಗಿದೆ.ೆ "ಅಪಮಾನಸಹಿಸಿ ಬದುಕಲಾರೆ. ಬೇರೆಮನೆಗೆ ಹೋಗುವುದು ಅಪಮಾನವಾಗಿದೆ" ಎಂದು ಗಂಡನಿಗೆ ಡೆತ್ ನೋಟ್ ಬರೆದು ಜಿನ್ಸಿ ತನ್ನ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X