Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ...

ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಬೇಕು ಕನಿಷ್ಠ ರೂ. 45 ಲಕ್ಷ

ವಾರ್ತಾಭಾರತಿವಾರ್ತಾಭಾರತಿ20 Feb 2016 11:34 AM IST
share
ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಬೇಕು ಕನಿಷ್ಠ ರೂ. 45 ಲಕ್ಷ

ನವದೆಹಲಿ : ರಾಷ್ಟ್ರೀಯತೆಯೆಂಬ ಭಾವನೆಗೆ ಬೆಲೆ ಕಟ್ಟಲು ಅಸಾಧ್ಯವಾದರೂ, ಯುವಜನತೆಯಲ್ಲಿ ರಾಷ್ಟ್ರೀಯತೆಯ ಭಾವನೆಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಎಲ್ಲಾ ಕೇಂದ್ರೀಯವಿಶ್ವವಿದ್ಯಾನಿಲಯಗಳಲ್ಲಿ 207 ಅಡಿ ಎತ್ತರದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕೆಂಬ ನಿರ್ಧಾರವನ್ನು ಜಾರಿಗೊಳಿಸಬೇಕಾಗಿದ್ದರೆ ಸಲ್ಪ ಬೆಲೆಯಂತೂ ಕಟ್ಟಲೇಬೇಕಾಗುತ್ತದೆ.

ಇಂತಹ ಒಂದು ರಾಷ್ಟ್ರಧ್ವಜವನ್ನು 200 ಮೀಟರ್ ಎತ್ತರದಲ್ಲಿ ಹಾರಿಸಲುಕನಿಷ್ಠ ರೂ. 40 ಲಕ್ಷದಿಂದ ರೂ 45 ಲಕ್ಷದಷ್ಟು ವೆಚ್ಚತಗಲುವುದಲ್ಲದೆ ಅದರ ಮಾಸಿಕ ನಿರ್ವಹಣಾ ವೆಚ್ಚ ರೂ 65,000ರಷ್ಟಾಗುವುದು, ಎಂದು ಫ್ಲ್ಯಾಗ್ ಫೌಂಡೇಶನ್ ಆಫ್ ಇಂಡಿಯಾ ಇದರಸಿಇಓ ಹಾಗು ನಿವೃತ್ತ ಕಮಾಂಡರ್ ಕೆವಿ ಸಿಂಗ್ ಹೇಳುತ್ತಾರೆ . ಗುರುವಾರ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿ ಅಧ್ಯಕ್ಷತೆಯಲ್ಲಿ ನಡೆದ ಉಪಕುಲಪತಿಗಳ ಸಭೆಯಲ್ಲಿ ಮೇಲಿನ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಈ ನಿರ್ಧಾರವನ್ನು ಜಾರಿಗೊಳಿಸಲು ಹಣಕಾಸಿನ ಕೊರತೆ ಎದುರಾಗದು ಎಂದು ಹೇಳುವ ಮಾನವ ಸಂಪನ್ಮೂಲ ಇಲಾಖೆಯ ಅಧಿಕಾರಿಗಳು, ದೆಹಲಿಯ ಸೆಂಟ್ರಲ್ ಪಾರ್ಕಿನಲ್ಲಿ 2014ರಲ್ಲಿ ಸ್ಥಾಪಿಸಲಾದ 207 ಅಡಿ ಉದ್ದದ ರಾಷ್ಟ್ರಧ್ವಜಸ್ಥಂಭದ ಮಾದರಿಯಲ್ಲಿಯೇ ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ದ್ವಜಸ್ಥಂಭವನ್ನುವಿಶ್ವವಿದ್ಯಾನಿಲಯಗಳ ಹೃದಯ ಭಾಗದಲ್ಲಿ ಸ್ಥಾಪಿಸುವ ಯೋಚನೆಯಿದೆ. ದೆಹಲಿಯಲ್ಲಿ ಸ್ಥಾಪಿಸಲಾದ ಈ ಧ್ವಜಸ್ಥಂಭಕ್ಕೆರೂ 40 ಲಕ್ಷ ವೆಚ್ಚವಾಗಿದೆಯೆಂದು ಅಧಿಕಾರಿಗಳುತಿಳಿಸಿದ್ದಾರೆ.


ದೇಶದಲ್ಲಿ ವಿವಿಧ ಕಡೆಗಳಲ್ಲಿ ಚಿರಸ್ಮರಣೀಯ ಧ್ವಜಸ್ಥಂಭಗಳನ್ನು ಸ್ಥಾಪಿಸುವ ಕಾರ್ಯ ಕೈಗೆತ್ತಿಕೊಂಡಿರುವ ಕಾಂಗ್ರೆಸ್ ರಾಜಕಾರಣಿ ಹಾಗೂ ಉದ್ಯಮಿ ನವೀನ್ ಜಿಂದಾಲ್ ಅವರ ನೇತೃತ್ವದ ಫ್ಲ್ಯಾಗ್ ಫೌಂಡೇಶನ್ ಆಫ್ ಇಂಡಿಯಾ ಪ್ರಕಾರ ಈ ಯೋಜನೆಯ ವೆಚ್ಚಹೆಚ್ಚಾಗುವು ಸಾಧ್ಯತೆ ಇದೆ, ಪುಣೆಯ ಎರಡು ಸಂಸ್ಥೆಗಳು ತಯಾರಿಸುವ ಹಾಗೂ ಇದಕ್ಕಾಗಿ ಉಪಯೋಗಿಸಲಾಗುವ ವಿಶೇಷವಾಗಿ ವಿನ್ಯಾಸಗೊಳಿಸಲ್ಪಟ್ಟ ಹಾಗೂ ಫ್ಯಾಬ್ರಿಕೇಟ್ ಮಾಡಲಾದ ಹೈಟೆನ್ಸೈಲ್ ಸ್ಟೀಲ್ಸಾಕಷ್ಟು ಭಾರವಾಗಿದೆ.

ಪುಣೆಯ ಬಜಾಜ್ ಎಲೆಕ್ಟ್ರಿಕಲ್ಸ್ ಹಾಗೂಟ್ರಾನ್ಸ್ ಇಂಡಿಯಾಈ ಹೈಟೆನ್ಸೈಲ್ ಸ್ಟೀಲ್ ಸರಬರಾಜು ಮಾಡುತ್ತಿದ್ದರೆ, ರಾಷ್ಟ್ರಧ್ವಜಕ್ಕೆ ಉಪಯೋಗಿಸಲಾಗುವ ಹೆಣೆದ ಪಾಲಿಯೆಸ್ಟರ್ಬಟ್ಟೆಯನ್ನುಮುಂಬೈನ ಫ್ಲ್ಯಾಗ್ ಶಾಪ್ ಸರಬರಾಜು ಮಾಡುತ್ತದೆ, ಎಂದು ಫೌಂಡೇಶನ್ ಹೇಳಿದೆ.
ಸರಕಾರ ತನ್ನನ್ನು ಇಲ್ಲಿಯವರೆಗೆರಾಷ್ಟ್ರಧ್ವಜಸ್ಥಂಭ ನಿರ್ಮಾಣ ಮಾಡುವ ವಿಚಾರದಲ್ಲಿ ಸಂಪರ್ಕಿಸಿಲ್ಲವೆಂದು ಫೌಂಡೇಶನ್ ಸ್ಪಷ್ಟ ಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X