Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೋಗಿ ಆದಿತ್ಯನಾಥ್ ಮುಂದಿನ ಉ.ಪ್ರ ಬಿಜೆಪಿ...

ಯೋಗಿ ಆದಿತ್ಯನಾಥ್ ಮುಂದಿನ ಉ.ಪ್ರ ಬಿಜೆಪಿ ಅಧ್ಯಕ್ಷ?

ವಾರ್ತಾಭಾರತಿವಾರ್ತಾಭಾರತಿ20 Feb 2016 2:35 PM IST
share
ಯೋಗಿ ಆದಿತ್ಯನಾಥ್ ಮುಂದಿನ ಉ.ಪ್ರ ಬಿಜೆಪಿ ಅಧ್ಯಕ್ಷ?

ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಂದಿನ ಉತ್ತರಪ್ರದೇಶ ಅಸೆಂಬ್ಲಿ ಚುನಾವಣೆಯ ದೃಷ್ಟಿಯಿಂದ ರಾಜ್ಯದ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ಸದಾ ವಿವಾದದ ಸುಳಿಯಲ್ಲಿರುವ ಗೋರಖಪುರದ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರನ್ನು ನೇಮಿಸಲು ತೀವ್ರ ಉತ್ಸುಕರಾಗಿದ್ದಾರೆಂದು ತಿಳಿದು ಬಂದಿದೆ.

ಜೆಎನ್‌ಯು ಹಗರಣದ ನಂತರ ದೇಶದಲ್ಲೆದ್ದಿರುವ ರಾಷ್ಟ್ರೀಯತೆಯ ವಿಚಾರದ ಗಂಭೀರ ಚರ್ಚೆಯನ್ನು ಚುನಾವಣೆಯ ತನಕ ಜೀವಂತವಾಗಿರಿಸ ಬಯಸಿರುವ ಬಿಜೆಪಿ ಈ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಯನ್ನಿಡಲು ಈ ಹುದ್ದೆಗೆ ಹಲವಾರು ಆಕಾಂಕ್ಷಿಗಳಿದ್ದರೂ ಬೆಂಕಿಚೆಂಡು ಎಂದೇ ಕರೆಯಲ್ಪಡುವ ಯೋಗಿ ಆದಿತ್ಯನಾಥರನ್ನು ಈ ಹುದ್ದೆಗೆ ತರಬಯಸುತ್ತಿದೆ ಎಂದು ಮೂಲಗಳು ತಿಳಿಸಿವೆ.


ಮೇಲಾಗಿ ಸಾಕಷ್ಟು ಅನುಯಾಯಿಗಳನ್ನು ಹೊಂದಿರುವ ಈ ಯುವ ಸಂಸದ ಮತಗಳ ಧ್ರವೀಕರಣ ಮಾಡುವಲ್ಲಿಯೂ ಎತ್ತಿದ ಕೈ ಎಂದು ಅರಿತಿರುವ ಶಾ ಅವರಿಗಿಂತ ಈ ಹುದ್ದೆಗೆ ಬೇರೆ ಉತ್ತಮ ಆಯ್ಕೆ ಸಾಧ್ಯವಿಲ್ಲವೆಂಬ ತೀರ್ಮಾನಕ್ಕೆ ಬಂದಿದ್ದಾರೆಂದು ಹೇಳಲಾಗುತ್ತಿದೆ.
ಪೂರ್ವ ಉತ್ತರ ಪ್ರದೇಶದಲ್ಲಿ ಮಹಂತ್‌ಜಿ ಎಂದು ಕರೆಯಲ್ಪಡುತ್ತಿರುವ ಯೋಗಿ ಆದಿತ್ಯನಾಥ್ ಕೆಲವರಿಗೆ ಆ ರಾಜ್ಯದಲ್ಲಿ ಹಿಂದುತ್ವದ ಪ್ರತೀಕವಾಗಿ ಹೊರಹೊಮ್ಮಿದ್ದಾರೆ.

ಅವರ ಹಲವು ಪ್ರಚೋದನಾತ್ಮಕ ಭಾಷಣಗಳು ಹಲವಾರು ಬಾರಿ ಮತೀಯ ಭಾವನೆಗಳನ್ನು ಕೆರಳಿಸಿವೆ. ‘‘ಒಬ್ಬ ಹಿಂದು ಮಹಿಳೆಯನ್ನು ಬಲವಂತವಾಗಿ ಮತಾಂತರ ಮಾಡಿದರೆ ಹಿಂದು ಪುರುಷರು ನೂರು ಮುಸ್ಲಿಂ ಮಹಿಳೆಯರನ್ನು ವಿವಾಹವಾಗಬೇಕು’’ ಅಥವಾ ‘‘ಮಸೀದಿಗಳಲ್ಲಿ ಗೌರಿ ಗಣೇಶ ವಿಗ್ರಹಗಳನ್ನು ಸ್ಥಾಪಿಸುತ್ತೇನೆ’’ ಎಂಬ ಅವರ ಮಾತುಗಳು ಸಾಕಷ್ಟು ವಿವಾದಕ್ಕೀಡಾಗಿವೆ.


ಚುನಾವಣಾ ಆಯೋಗದಿಂದ ಹಲವಾರು ಬಾರಿ ತರಾಟೆಗೊಳಗಾಗಿದ್ದರೂ ಹಾಗೂ ಅವರ ಭಾಷಣಗಳು ಪೂರ್ವ ಉತ್ತರಪ್ರದೇಶದಲ್ಲಿ ಗಲಭೆಗಳಿಗೆ ಕಾರಣವಾಗಿದ್ದರೂ ಆದಿತ್ಯನಾಥ್ ತಮ್ಮ ಕಾರ್ಯ ವನ್ನು ಮುಂದುವರಿಸಿದ್ದು ಚುನಾವಣೆ ಸಮಯ ಅವರು ಯಾವತ್ತೂ ಪಕ್ಷದ ಬಹು ಬೇಡಿಕೆಯ ಸಂಸದರಾಗಿರುತ್ತಾರೆ.


ಮೇಲಾಗಿ ದೆಹಲಿ ಹಾಗೂ ಬಿಹಾರ ಚುನಾವಣೆಗಳಲ್ಲಿನ ಸೋಲಿನ ಬಳಿಕ ಉತ್ತರ ಪ್ರದೇಶದಲ್ಲಿ ಗೆಲ್ಲಲೇ ಬೇಕು ಎಂದು ಪಣ ತೊಟ್ಟಿರುವಅಮಿತ್ ಶಾ ತಮ್ಮ ಕಾರ್ಯ ಸಾಧಿಸಲು ಯೋಗಿ ಆದಿತ್ಯನಾಥರಂತ ನಾಯಕರ ಅಗತ್ಯವಿದೆಯೆಂದು ಅರಿತುಕೊಂಡೇ ಅವರನ್ನು ಮಹತ್ವದ ಸ್ಥಾನದಲ್ಲಿ ಕೂರಿಸಲು ಅತೀವ ಆಸಕ್ತಿ ಹೊಂದಿದ್ದಾರೆಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X