Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜೈಪುರದ ಕಾರ್ಮಿಕನ ಮಗನನ್ನು ಐಪಿಎಲ್ ಒಂದೇ...

ಜೈಪುರದ ಕಾರ್ಮಿಕನ ಮಗನನ್ನು ಐಪಿಎಲ್ ಒಂದೇ ದಿನದಲ್ಲಿ ಕೋಟ್ಯಾಧೀಶ ಮಾಡಿತು!

ವಾರ್ತಾಭಾರತಿವಾರ್ತಾಭಾರತಿ20 Feb 2016 6:02 PM IST
share
ಜೈಪುರದ ಕಾರ್ಮಿಕನ ಮಗನನ್ನು ಐಪಿಎಲ್ ಒಂದೇ ದಿನದಲ್ಲಿ ಕೋಟ್ಯಾಧೀಶ ಮಾಡಿತು!

 ಐಪಿಎಲ್-9ರ ಹರಾಜಿನಲ್ಲಿ ಕೆಲವು ಯುವ ಆಟಗಾರರು ದುಬಾರಿ ಬೆಲೆಯ ಕಾರಣದಿಂದಾಗಿ ಚರ್ಚೆಯ ವಸ್ತುವಾಗಿದ್ದಾರೆ. ಇವರಲ್ಲಿ ನಾಥೂ ಸಿಂಗ್ ಒಬ್ಬರು. ಒಬ್ಬ ಕಾರ್ಮಿಕನ ಪುತ್ರ ನಾದ ನಾಥೂ ಒಂದೇ ದಿವಸದಲ್ಲಿ ಕೋಟ್ಯಾಧಿಪತಿ ಆದ ಆಟಗಾರರ ಸಾಲಿಗೆ ಸೇರಿದ್ದಾರೆ. ಜೈಪುರದಲ್ಲಿ ಪುಟ್ಟದಾದೊಂದು ಮನೆಯಲ್ಲಿ ವಾಸಿಸುವ ನಾಥೂ ಸಿಂಗ್‌ರ ಇಚ್ಛೆಯೇ ಹಣ ಸಂಪಾದಿಸಿ ದೊಡ್ಡ ಮನೆ ಖರೀದಿಸಬೇಕು. ತನ್ನ ತಂದೆ- ಚಿಕ್ಕ ತಮ್ಮ ಸುಖವಾಗಿರುವಂತಾಗಬೇಕು ಎಂದು. ರಾಹುಲ್ ದ್ರಾವಿಡ್‌ರ ಶೋಧನೆ ಎನ್ನಲಾದ ಈ ವೇಗದ ಎಸೆತಗಾರನನ್ನು ಮುಂಬೈ ಇಂಡಿಯನ್ಸ್ ಮೂರು ಕೋಟಿ ರೂ.ಗೆ ಖರೀದಿಸಿದೆ. ಐಪಿಎಲ್-9 ಹರಾಜಿನಲ್ಲಿ ಇಪ್ಪತ್ತು ವರ್ಷದ ನಾಥೂಸಿಂಗ್ ದೊಡ್ಡ ಹೆಸರಾಗಿ ಪರಿವರ್ತನೆಯಾದರು. ಫ್ಯಾಕ್ಟರಿಯೊಂದರಲ್ಲಿ ದುಡಿಯುವ ವ್ಯಕ್ತಿಯೊಬ್ಬರ ಪುತ್ರನಿಗೆ 3.2 ಕೋಟಿ ರೂ. ಹರಾಜಿನಲ್ಲಿ ನೀಡಲಾಯಿತು. ಅತ್ತ ಐಪಿಎಲ್‌ನ ಹರಾಜು ಬಗ್ಗೆ ಗೊತ್ತಿಲ್ಲದ ತಂದೆ ತನ್ನ ಕೆಲಸದಲ್ಲಿ ಬಿಸಿಯಾಗಿದ್ದರಲ್ಲದೆ ಅವರಿಗೆ ಇಂತಹ ಯಾವ ವಿಷಯವೂ ಗೊತ್ತಿರಲಿಲ್ಲ.

 ರಾಜಸ್ಥಾನ ಕ್ರಿಕೆಟ್ ತಂಡದ ವೇಗದ ಎಸೆತಗಾರ ನಾಥೂ ಸಿಂಗ್ 145 ಕಿ.ಮೀ. ವೇಗದಲ್ಲಿ ಎಸೆತಗಳನ್ನು ನೀಡಲು ಸಮರ್ಥರಿದ್ದಾರೆ. ಚೆನ್ನೈ ಎಂಆರ್‌ಎಫ್ ಪೇಸ್ ಅಕಾಡಮಿಯಲ್ಲಿ ಗ್ಲೆನ್ ಮೆಕ್‌ಗ್ರಾತ್‌ರಿಂದ ಬೌಲಿಂಗ್ ತರಬೇತಿ ಪಡೆದಿದ್ದಾರೆ. ನಾಥೂ ಸಿಂಗ್ ಕಳೆದ ವರ್ಷ ರಣಜಿಗೆ ಪಾದಾರ್ಪಣೆ ಮಾಡಿದ್ದರು. ಆ ಪಂದ್ಯದಲ್ಲಿಯೇ ದಿಲ್ಲಿಯ ವಿರುದ್ಧ 87ರನ್‌ಗೆ ಏಳು ವಿಕೆಟ್ ಪಡೆದಿದ್ದರು.

ಆನಂತರ ಟೆಸ್ಟ್ ಸರಣಿಗೆ ಮುಂಚಿನ ಅಭ್ಯಾಸ ಪಂದ್ಯಗಳಲ್ಲಿ ಆಸ್ಟ್ರೇಲಿಯದ ವಿರುದ್ಧ ಅಧ್ಯಕ್ಷರ ಇಲೆವೆನ್‌ಗೆ ಆಯ್ಕೆಯಾದರು. ನಾಥೂ ಟಿ-20 ಯಲ್ಲಿ ತುಂಬ ಯಶಸ್ವಿ ಬೌಲರ್ ಆಗಿದ್ದಾರೆ.ಹನ್ನೊಂದು ಪಂಧ್ಯಗಳಿಂದ 21 ವಿಕೆಟ್ ಸಂಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X