Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫ್ರೀಡಂ 251:ರಿಂಗಿಂಗ್ ಬೆಲ್ಸ್ ಮೇಲೆ...

ಫ್ರೀಡಂ 251:ರಿಂಗಿಂಗ್ ಬೆಲ್ಸ್ ಮೇಲೆ ಆದಾಯ ತೆರಿಗೆ ಇಲಾಖೆಯ ನಿಗಾ

ವಾರ್ತಾಭಾರತಿವಾರ್ತಾಭಾರತಿ20 Feb 2016 8:40 PM IST
share
ಫ್ರೀಡಂ 251:ರಿಂಗಿಂಗ್ ಬೆಲ್ಸ್ ಮೇಲೆ ಆದಾಯ ತೆರಿಗೆ ಇಲಾಖೆಯ ನಿಗಾ

ಹೊಸದಿಲ್ಲಿ,ಫೆ.20: ವಿಶ್ವದಲ್ಲಿಯೇ ಅತ್ಯಂತ ಅಗ್ಗದ ಸ್ಮಾರ್ಟ್‌ಫೋನ್ ‘‘ಫ್ರೀಡಂ 251’’ನ್ನು ಬಿಡುಗಡೆಗೊಳಿಸುವುದಾಗಿ ಹೇಳಿಕೊಂಡಿರುವ ನೊಯ್ಡಾ ಮೂಲದ ರಿಂಗಿಂಗ್ ಬೆಲ್ಸ್ ಕಂಪನಿಯ ಮೇಲೀಗ ಅಬಕಾರಿ ಮತ್ತು ಆದಾಯ ತೆರಿಗೆ ಇಲಾಖೆಗಳ ಕಣ್ಣು ಬಿದ್ದಿದೆ. ಇದೇ ವೇಳೆ ಇಷ್ಟೊಂದು ಸೌಲಭ್ಯಗಳನ್ನು ಹೊಂದಿರುವ ಫೋನ್‌ನ್ನು ಕೇವಲ 251 ರೂ.ಗೆ ನೀಡಲು ಸಾಧ್ಯವೇ ಎಂಬ ಬಗ್ಗೆ ಚರ್ಚೆ ತಾರಕಕ್ಕೇರುತ್ತಿದೆ.ಕಂಪನಿಯ ಹಣಕಾಸು ಸ್ವರೂಪವನ್ನು ಪರಿಶೀಲಿಸುತ್ತಿರುವ ಆದಾಯ ತೆರಿಗೆ ಇಲಾಖೆಯು ಕಂಪನಿಗಳ ರಿಜಿಸ್ಟ್ರಾರ್‌ರಿಂದ ಸೇರಿದಂತೆ ಕೆಲವು ದಾಖಲೆಗಳನ್ನು ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.ಅಬಕಾರಿ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಕಂಪನಿಗೆ ಭೇಟಿ ನೀಡಿದ್ದು ನಿಜ. ಮೇಕ್ ಇನ್ ಇಂಡಿಯಾ,ಸ್ಕಿಲ್ ಇಂಡಿಯಾ ಮತ್ತು ಸ್ಟಾರ್ಟ್‌ಪ್ ಇಂಡಿಯಾ ಅಭಿಯಾನಗಳಡಿ ಮಹತ್ವದ ಸಾಧನೆಗೆ ನಾವು ಯೋಜನೆ ಹಾಕಿಕೊಂಡಿರುವುದರಿಂದ ಅವರು ಭವಿಷ್ಯಕ್ಕಾಗಿ ಕೆಲವು ಮಾರ್ಗಸೂಚಿಗಳನ್ನು ನಮಗೆ ನೀಡಿದ್ದಾರೆ ಮತ್ತು ಸಂಪೂರ್ಣ ಬೆಂಬಲ ಮತ್ತು ಸಹಕಾರದ ಭರವಸೆ ನೀಡಿದ್ದಾರೆ ಎಂದು ರಿಂಗಿಂಗ್ ಬೆಲ್ಸ್‌ನ ಅಧ್ಯಕ್ಷ ಅಶೋಕ ಛಡ್ಡಾ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.ರಿಂಗಿಂಗ್ ಬೆಲ್ಸ್ ತನ್ನ ಪ್ರತಿಸ್ಪರ್ಧಿ ಕಂಪನಿ ಆಡ್‌ಕಾಮ್‌ನ ಹ್ಯಾಂಡಸೆಟ್‌ನ್ನು ತನ್ನದೆಂದು ಹೇಳಿಕೊಂಡು ಪ್ರದರ್ಶಿಸುತ್ತಿದೆ ಎಂಬ ವಿವಾದದ ಕುರಿತಂತೆ ಛಡ್ಡಾ,ನಮ್ಮ ಮೊಬೈಲ್ ಫೋನ್ ಹೇಗೆ ಕಾಣಿಸಲಿದೆ ಎನ್ನುವುದನ್ನು ತೋರಿಸಲು ನಾವು ಬಯಸಿದ್ದೆವು. ಇದೇ ಅಂತಿಮ ಉತ್ಪನ್ನವಲ್ಲ ಎಂದು ಸಮಜಾಯಿಷಿ ನೀಡಿದರು.ಫ್ರೀಡಂ 251 ಫೋನ್‌ನ್ನು ಭಾರತೀಯ ಗುಣಮಟ್ಟ ಘಟಕ(ಬಿಐಎಸ್)ದ ಪ್ರಮಾಣಪತ್ರವಿಲ್ಲದೆ ಮಾರಾಟ ಮಾಡುತ್ತಿರುವ ಬಗ್ಗೆ ರಿಂಗಿಂಗ್ ಬೆಲ್ಸ್‌ನಿಂದ ಸ್ಪಷ್ಟನೆಯನ್ನು ಕೇಳಿರುವ ದೂರಸಂಪರ್ಕ ಸಚಿವಾಲಯವು, ಕಂಪನಿಯ ವಿಶ್ವಾಸಾರ್ಹತೆಯ ಬಗ್ಗೆ ತನಿಖೆ ನಡೆಸುವಂತೆ ಉತ್ತರ ಪ್ರದೇಶ ಸರಕಾರಕ್ಕೆ ಸೂಚಿಸಿದೆ.ಕಂಪನಿಯು ಮೊದಲ ದಿನ 3.70 ಕೋಟಿ ಮತ್ತು ಎರಡನೆಯ ದಿನವಾದ ಶನಿವಾರ 2.47 ಕೋಟಿ ಬೇಡಿಕೆಗಳನ್ನು ಸ್ವೀಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X