ಸಾಸ್ತಾನ: ಸ್ವಚ್ಛತಾ ಕಾರ್ಯಕ್ರಮ

ಬ್ರಹ್ಮಾವರ, ಫೆ.20: ಸಾಸ್ತಾನ ಸಂತ ಅಂತೊನಿ ಆಂಗ್ಲಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ದಳದ ವತಿಯಿಂದ ಹೊರ ಸಂಚಾರ ಮತ್ತು ಸ್ವಚ್ಛತಾ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳು ಪಾಂಡೇಶ್ವರ ಹಾಗೂ ಮೂಡಹಡು ಶಾಲೆಗಳಿಗೆ ಭೇಟಿ ನೀಡಿ ಅಲ್ಲಿಯ ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮಗಳನ್ನು ನೀಡಿ, ಸ್ಕ್ಕೌಟ್ಸ್ ಮತ್ತು ಗೈಡ್ಸ್‌ನ ಮಹತ್ವವನ್ನು ತಿಳಿಸಿದರು.
Next Story





