Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಥಮ ಪ್ರಯತ್ನದಲ್ಲೇ ನಾಲ್ಕು ಸಾವಿರಕ್ಕೂ...

ಪ್ರಥಮ ಪ್ರಯತ್ನದಲ್ಲೇ ನಾಲ್ಕು ಸಾವಿರಕ್ಕೂ ಹೆಚ್ಚು ಮತ ಗಳಿಸಿದ ಎಸ್ ಡಿ ಪಿ ಐ

ಪುದು ಕ್ಷೇತ್ರದಲ್ಲಿ ಮುಗ್ಗರಿಸಿದ ಕಾಂಗ್ರೆಸ್, ಬಿಜೆಪಿಗೆ ಗೆಲುವು

ವಾರ್ತಾಭಾರತಿವಾರ್ತಾಭಾರತಿ23 Feb 2016 10:27 AM IST
share
ಪ್ರಥಮ ಪ್ರಯತ್ನದಲ್ಲೇ ನಾಲ್ಕು ಸಾವಿರಕ್ಕೂ ಹೆಚ್ಚು  ಮತ ಗಳಿಸಿದ ಎಸ್ ಡಿ ಪಿ ಐ

ಮಂಗಳೂರು , ಫೆ. 23 : ತೀವ್ರ ಹಣಾಹಣಿಗೆ ಸಾಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುದು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಕೊನೆಗೂ ಬಿಜೆಪಿ ಗೆಲುವಿನ ನಗೆ ಬೀರಿದೆ.  ಆರೋಗ್ರ ಸಚಿವ ಯು. ಟಿ. ಖಾದರ್ ಅವರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಈ ಕ್ಷೇತ್ರದಲ್ಲಿ ಬಿಜೆಪಿಯ ರವೀಂದ್ರ ಕಂಬಳಿ ಅವರು 7062 ಮತಗಳನ್ನು ಪಡೆದು , ಕಾಂಗ್ರೆಸ್ ನ ಉಮರ್ ಫಾರೂಕ್ ಅವರನ್ನು  ಸೋಲಿಸಿದ್ದಾರೆ. ಈ ಕ್ಷೇತ್ರದಲ್ಲಿ ಎಸ್ ಡಿ ಪಿ ಐ ಸ್ಪರ್ಧಿ ರಿಯಾಝ್ ಅವರು 4168 ಮತಗಳನ್ನು ಗಳಿಸಿರುವುದು ಕಾಂಗ್ರೆಸ್ ಪಾಲಿಗೆ ಮುಳುವಾಗಿದೆ. ಕಾಂಗ್ರೆಸ್ ಪಡೆದ ಮತಗಳ ಸಂಖ್ಯೆ 6927.

ಕಾಂಗ್ರೆಸ್ ಭದ್ರಕೋಟೆ ಎಂದೇ ಪರಿಗಣಿಸಲಾದ ಈ ಕ್ಷೇತ್ರದಲ್ಲಿ  ಈ ಬಾರಿ  ಎಸ್ ಡಿ ಪಿ ಐ  ಸ್ಪರ್ಧೆಯಿಂದ ಕಾಂಗ್ರೆಸ್ ಗೆ ಸವಾಲು ಎದುರಾಗಿತ್ತು. ಆದರೂ ಸಚಿವೆ ಖಾದರ್ ನೇತೃತ್ವದಲ್ಲಿ  ಬಿರುಸಿನ ಪ್ರಚಾರ ಕೈಗೊಂಡ ಕಾಂಗ್ರೆಸ್ ಸಣ್ಣ ಅಂತರದಲ್ಲಾದರೂ ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ ಎಸ್ ಡಿ ಪಿ ಐ ಅಭ್ಯರ್ಥಿ ನಿರೀಕ್ಷೆಗೂ ಮೀರಿದ ಮತ ಗಳಿಸಿದ್ದು ಕಾಂಗ್ರೆಸ್ ಗೆ ಸ್ಪಷ್ಟ ಹಿನ್ನಡೆ ಉಂಟು ಮಾಡಿದ್ದು ಅದರ ಲಾಭವನ್ನು ಬಿಜೆಪಿ ಪಡೆದುಕೊಂಡಿದೆ. 

ಪುದು ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯ ಕ್ಷೇತ್ರವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರ ಕ್ಷೇತ್ರವಾದ  ಬಂಟ್ವಾಳ ತಾಲೂಕಿನಲ್ಲಿರುವ ಈ ಕ್ಷೇತ್ರ  ಆರೋಗ್ಯ ಸಚಿವ ಯು. ಟಿ . ಖಾದರ್ ಅವರ ಮಂಗಳೂರು ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. 
ಮುಸ್ಲಿಮರ ಮತಗಳು ದೊಡ್ಡ ಸಂಖ್ಯೆಯಲ್ಲಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗು ಎಸ್. ಡಿ. ಪಿ. ಐ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಆದರೂ ಎಸ್. ಡಿ. ಪಿ. ಐ ಹೆಚ್ಚು ಮತ ಗಳಿಸದು ಎಂದು ಕಾಂಗ್ರೆಸ್ ಅಂದಾಜು ಮಾಡಿತ್ತು. ಆದರೆ ಅದರ ಲೆಕ್ಕಾಚಾರ ಮೇಲೆ ಕೆಳಗಾಗಿದೆ. ಮೊದಲ ಪ್ರಯತ್ನದಲ್ಲೇ ವ್ಯವಸ್ಥಿತ ಪ್ರಚಾರದ ಮೂಲಕ ಎಸ್. ಡಿ. ಪಿ. ಐ ನಾಲ್ಕು ಸಾವಿರಕ್ಕೂ ಹೆಚ್ಚು ಮತ ಗಳಿಸಿದೆ. ಇದು ಕಾಂಗ್ರೆಸ್ ಕೈ ಯಿಂದ ಕ್ಷೇತ್ರ ಜಾರಿ ಹೋಗಲು ಕಾರಣವಾಗಿದೆ. ಬಿಜೆಪಿಗೆ ಒಂದು ಸುಲಭ ಜಯ ಸಿಕ್ಕಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X