Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದತ್ತ್ ಬಿಡುಗಡೆ ಹಿನ್ನೆಲೆ ಅಭಿಮಾನಿಗಳಿಗೆ...

ದತ್ತ್ ಬಿಡುಗಡೆ ಹಿನ್ನೆಲೆ ಅಭಿಮಾನಿಗಳಿಗೆ ‘ಚಿಕನ್ ಸಂಜು ಬಾಬಾ’ ಖಾದ್ಯ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ23 Feb 2016 1:04 PM IST
share
ದತ್ತ್ ಬಿಡುಗಡೆ ಹಿನ್ನೆಲೆ ಅಭಿಮಾನಿಗಳಿಗೆ ‘ಚಿಕನ್ ಸಂಜು ಬಾಬಾ’ ಖಾದ್ಯ ಕೊಡುಗೆ

ಮುಂಬೈ,ಫೆ.23: ಫೆಬ್ರವರಿ 25ರಂದು ಬಾಲಿವುಡ್ ನಟ ಸಂಜಯ್ ದತ್ತ್ 1994ರ ಮುಂಬೈ ಸರಣಿ ಸ್ಫೋಟ ಪ್ರಕರಣದಲ್ಲಿ ಸನ್ನಡತೆಯ ಆಧಾರದಲ್ಲಿ ತಮ್ಮ ಐದು ವರ್ಷದ ಜೈಲು ಶಿಕ್ಷೆ ಪೂರ್ಣಗೊಳ್ಳುವ ಆರು ತಿಂಗಳು ಮೊದಲೇ ಪುಣೆಯ ಯೆರವಾಡ ಜೈಲಿನಿಂದ ಬಿಡುಗಡೆಗೊಳ್ಳುವಾಗ ದಕ್ಷಿಣ ಮುಂಬೈನ ನೂರ್ ಮುಹಮ್ಮದಿ ಹೊಟೇಲ್ ಸಂಜು ಬಾಬಾ ಅವರ ಅಭಿಮಾನಿಗಳಿಗೊಂದು ವಿಶೇಷ ಕೊಡುಗೆ ನೀಡಲಿದೆ. ಅದೇ ಸಂಜಯ್ ದತ್ತ್ ಅವರ ಸಿಗ್ನೇಚರ್ ಖಾದ್ಯ ‘ಚಿಕನ್ ಸಂಜು ಬಾಬಾ.’ ಫೆಬ್ರವರಿ 25ರಂದು ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ಈ ಹೊಟೇಲ್‌ಗೆ ಆಗಮಿಸುವ ಸಂಜಯ್ ದತ್ತ್ ಅಭಿಮಾನಿಗಳಿಗೆ ಹೊಟೇಲ್ ಈ ಖಾದ್ಯವನ್ನು ಉಚಿತವಾಗಿ ಉಣಬಡಿಸುವುದು ಎಂದು ಅದರ ಮಾಲಕ ಖಾಲಿದ್ ಹಕೀಂ ಹೆಮ್ಮೆಯಿಂದ ಹೇಳುತ್ತಾರೆ.
ಈ ವಿಶೇಷ ಖಾದ್ಯವು ಪರಿಚಯಿಸಿದವರು ಸಂಜಯ್ ದತ್ತ್ ಅವರೇ ಆಗಿದ್ದು ಅವರು ಈ ಹೊಟೇಲ್‌ಗೆ ಆಗಾಗ ಭೇಟಿ ನೀಡುತ್ತಿರುತ್ತಿದ್ದರು ಎಂದು ಹಕೀಂ ನೆನಪಿಸಿಕೊಳ್ಳುತ್ತಾರೆ.
ನಮ್ಮ ಹೊಟೇಲಿನ್ ಫ್ಯಾಮಿಲಿ ಸೆಕ್ಷನನ್ನು ಸಂಜಯ್ ದತ್ತ್ ಸಾಬ್ 19686ರಲ್ಲಿ ಉದ್ಘಾಟಿಸಿದ್ದರು. ಅಂದಿನಿಂದ ಅವರು ಇಲ್ಲಿಗೆ ಯಾವತ್ತೂ ಬಂದು ನಮ್ಮ ವಿಶೇಷ ಮಾಂಸಾಹಾರಿ ಖಾದ್ಯಗಳನ್ನು ಆರ್ಡರ್ ಮಾಡುತ್ತಾರೆ, ಎಂದು ಹಕೀಂ ವಿವರಿಸುತ್ತಾರೆ.
‘‘ನಮ್ಮ ಹೊಟೇಲಿನ ವೈಟ್ ಚಿಕನ್ ಬಿರಿಯಾನಿ, ಚಿಕನ್ ಹಕೀಮಿ, ದಾಲ್ ಘೀ, ಶಮೀ ಕಬಾಬ್, ತಿರಂಗಾ ಕಬಾಬ್ ಸಂಜಯ್ ದತ್ತ್ ಅವರಿಗೆ ಬಹಳ ಇಷ್ಟ. 2010ರಲ್ಲಿ ಅವರು ಒಮ್ಮೆ ಇಲ್ಲಿಗೆ ಭೇಟಿ ನೀಡಿದಾಗ ಈ ವಿಶೇಷ ಚಿಕನ್ ಖಾದ್ಯವನ್ನು ತಯಾರಿಸಿದ್ದರು, ನಾವು ಅದನ್ನು ‘ಚಿಕನ್ ಸಂಜು ಬಾಬಾ’ ಎಂದು ಹೆಸರಿಸಿ ನಮ್ಮ ಮೆನುವಿನಲ್ಲಿ ಸೇರಿಸಿದೆವು. ಅಂದಿನಿಂದ ಇಂದಿನವರೆಗೆ ನಮ್ಮ ಹೋಟೆಲಿನ ಜನಪ್ರಿಯ ಖಾದ್ಯಗಳಲ್ಲಿ ಅದು ಒಂದಾಗಿದೆ,"ಎಂದು ಹೇಳಿದ ಹಕೀಂ ಒಮ್ಮೆ ದತ್ತ್ ಅವರು ತಮ್ಮ ಈ ಖಾದ್ಯದ ಬಗ್ಗೆ ಟಿವಿ ಸಂದರ್ಶನವೊಂದರಲ್ಲೂ ಹೇಳಿದ್ದರೆಂದು ನೆನಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X