ದಕ್ಷಿಣ ಕನ್ನಡ, ಉಡುಪಿಯಲ್ಲಿ ಬಿಜೆಪಿ ಭರ್ಜರಿ ಜಯ
ಮಂಗಳೂರು, ಡಿ.23: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯತ್‌ಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ.
ದ.ಕ. ಜಿಲ್ಲೆಯ 36 ಕ್ಷೇತ್ರಗಳಲ್ಲಿ ಬಿಜೆಪಿ 21 ಮತ್ತು ಕಾಂಗ್ರೆಸ್ 15 ಸ್ಥಾನ ಪಡೆದಿದೆ.
ಉಡುಪಿ ಜಿಲ್ಲಾ ಪಂಚಾಯತ್‌ನ 26 ಕ್ಷೇತ್ರಗಳಲ್ಲಿ ಬಿಜೆಪಿ 20 ಮತ್ತು ಕಾಂಗ್ರೆಸ್ 6 ಸ್ಥಾನಗಳಲ್ಲಿ ಜಯ ಗಳಿಸಿದೆ. ದ.ಕ ಮತ್ತು ಉಡುಪಿಯಲ್ಲಿ ಜೆಡಿಎಸ್ ಖಾತೆ ತೆರೆದಿಲ್ಲ.
Next Story





