Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆ ಎನ್ ಯು ನಲ್ಲಿ 3000 ಕಾಂಡೋಮ್ ಗಳು,...

ಜೆ ಎನ್ ಯು ನಲ್ಲಿ 3000 ಕಾಂಡೋಮ್ ಗಳು, 3000 ಬಿಯರ್ ಬಾಟಲ್ ಗಳು ಪ್ರತಿದಿನ ಸಿಗುತ್ತವೆ

ರಾಜಸ್ಥಾನ ಬಿಜೆಪಿ ಶಾಸಕನ ಸಂಶೋಧನೆ !

ವಾರ್ತಾಭಾರತಿವಾರ್ತಾಭಾರತಿ23 Feb 2016 7:52 PM IST
share
ಜೆ ಎನ್ ಯು ನಲ್ಲಿ  3000 ಕಾಂಡೋಮ್ ಗಳು, 3000 ಬಿಯರ್ ಬಾಟಲ್ ಗಳು ಪ್ರತಿದಿನ ಸಿಗುತ್ತವೆ

ಹೊಸದಿಲ್ಲಿ , ಫೆ. 23 : "ಜವಹರಲಾಲ್ ನೆಹರು ವಿವಿ ಅಪರಾಧಗಳ ತಾಣ. ಅಲ್ಲಿ ವಿದ್ಯಾರ್ಥಿಗಳು ಸದಾ ಮದ್ಯ ಹಾಗು ಮಾದಕ ವಸ್ತುಗಳ ಅಮಲಿನಲ್ಲಿರುತ್ತಾರೆ, ರಾತ್ರಿಯಿಡೀ ನಗ್ನರಾಗಿ ಡ್ಯಾನ್ಸ್ ಮಾಡುತ್ತಾರೆ." ಹೀಗೊಂದು ಆರೋಪ ಮಾಡಿದವರು ರಾಜಸ್ಥಾನದ ಬಿಜೆಪಿ ಶಾಸಕ ಗ್ಯಾನದೇವ್ ಅಹುಜ !

ಅಹುಜ ತಮ್ಮ  (ವಿತಂಡ) ವಾದವನ್ನು ಸಾಬೀತುಪಡಿಸಲು ಸಾಕಷ್ಟು ಪುರಾವೆ ಹಾಗು ಅಂಕಿ ಅಂಶಗಳನ್ನೂ ಒದಗಿಸಿದ್ದಾರೆ. ಜೆ ಎನ್ ಯು ನಲ್ಲಿ ಪ್ರತಿದಿನ 3000 ಬಿಯರ್ ಬಾಟಲ್ ಗಳು , 2000 ಬೇರೆ ಮದ್ಯದ ಬಾಟಲ್ ಗಳು, 3000 ಕಾಂಡೋಮ್ ಗಳು, 500 ಗರ್ಭ ನಿರೋಧಕ ಚುಚ್ಚು ಮದ್ದುಗಳು , 10,000 ಸಿಗರೇಟು ತುಂಡುಗಳು, 4000 ಬೀಡಿ ತುಂಡುಗಳು, 50,000 ಸಣ್ಣ , ದೊಡ್ಡ ಮೂಳೆಗಳು ಪ್ರತಿದಿನ ಸಿಗುತ್ತವೆ ಎಂಬ ಆಘಾತಕಾರಿ ಮಾಹಿತಿಯನ್ನು ಈ ಬಿಜೆಪಿ  ಶಾಸಕ ಸಂಶೋಧನೆ ಮಾಡಿ ಕಂಡುಕೊಂಡಿದ್ದಾರೆ !

ಸೋಮವಾರ ಅಲ್ವಾರ್ ನಲ್ಲಿ ಜೆ ಎನ್ ಯು ವಿರುದ್ಧ ಪ್ರತಿಭಟನೆ ನಡೆಸಿದ ಬಳಿಕ ಕಾಗದದ ತುಂಡೊಂದನ್ನು ನೋಡಿ ಈ ಭಯಾನಕ ಮಾಹಿತಿಗಳನ್ನು ಅಹುಜಾ ಬಹಿರಂಗಪಡಿಸಿದ್ದಾರೆ. ಆದರೆ ತಮ್ಮ ಈ ಭಾರೀ ಸಂಶೋಧನೆಯ ಮೂಲವನ್ನು ಮಾತ್ರ ಅವರು ತಿಳಿಸಿಲ್ಲ. 

ಜೆ ಎನ್ ಯು ನಲ್ಲಿ ಒಟ್ಟು 7000 ವಿದ್ಯಾರ್ಥಿಗಳಿದ್ದಾರೆ. ಅಹುಜ ಹೇಳಿಕೆ ಹೌದಾದರೆ, ಅಲ್ಲಿ ಪ್ರತಿದಿನ ಇಬ್ಬರ ಜೋಡಿಯಂತೆ 6000 ವಿದ್ಯಾರ್ಥಿಗಳು ಲೈಂಗಿಕ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೆ. ಪ್ರತಿ ಜೋಡಿ ಒಂದು ಬಾಟಲ್ ಬಿಯರ್ ಕುದಿಯುತ್ತದೆ. ಉಳಿದ ವಿದ್ಯಾರ್ಥಿಗಳು ಅಹುಜ ಹೇಳಿದಂತೆ ಬೇರೆ 2000 ಬಾಟಲ್ ಮದ್ಯವನ್ನು ಬಳಸುತ್ತಾರೆ , ಪ್ರತಿದಿನ ! 

ಅಹುಜ ಪ್ರಕಾರ " ಅಫ಼್ಝಲ್ ಗುರುವನ್ನು ಬೆಂಬಲಿಸುವ ಈ ದೇಶದ್ರೋಹಿ ವಿದ್ಯಾರ್ಥಿಗಳು ಸದಾ ಮಾಂಸ ತಿನ್ನುತ್ತಿರುತ್ತಾರೆ !

ಈ ಎಲ್ಲವುಗಳಿಗೂ ಸರಕಾರದಿಂದಲೇ ಹಣ ನೀಡಲಾಗುತ್ತದೆಯೇ ಎಂಬುದನ್ನೂ ಅಹುಜ ಸ್ಪಷ್ಟಪಡಿಸಿಲ್ಲ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X