Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 5 ರೂಪಾಯಿ ಸಾಲ ಪಡೆದ ಬಿಹಾರದ ಸಿಎಂ...

5 ರೂಪಾಯಿ ಸಾಲ ಪಡೆದ ಬಿಹಾರದ ಸಿಎಂ ನಿತೀಶ್ ಕುಮಾರ್!

ವಾರ್ತಾಭಾರತಿವಾರ್ತಾಭಾರತಿ25 Feb 2016 8:51 AM IST
share
5 ರೂಪಾಯಿ ಸಾಲ ಪಡೆದ ಬಿಹಾರದ ಸಿಎಂ ನಿತೀಶ್ ಕುಮಾರ್!

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾಮಾನ್ಯವಾಗಿ ಮನೆಯಿಂದ ಕಚೇರಿಗೆ ತೆರಳುವಾಗ ಖಾಲಿ ಜೇಬಿನಲ್ಲೇ ತೆರಳುತ್ತಾರೆ. ಅಗತ್ಯ ಬಿದ್ದಾಗ ಬೇರೆಯವರಿಂದ ಹಣ ಪಡೆಯುತ್ತಾರೆ.
ಬುಧವಾರ ಇಂಥದ್ದೇ ಘಟನೆ ನಡೆಯಿತು. ಪಾಟ್ನಾದಲ್ಲಿ ಹೊಸ ನಗರ ಸಾರಿಗೆ ಬಸ್ಸುಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ನಿತೀಶ್ ಕುಮಾರ್ ಬಸ್ಸಿನ ಆಂತರಿಕ ವಿನ್ಯಾಸವನ್ನು ವೀಕ್ಷಿಸಲು ಒಳಕ್ಕೆ ಹೋದರು. ಚಲಿಸುತ್ತಿದ್ದ ಬಸ್ಸಿನಲ್ಲಿ ಸೀಟು ಹಿಡಿದು ಕುಳಿತರು. ತಕ್ಷಣ ಎದುರಾದ ನಿರ್ವಾಹಕಿ ಗಾಂಧಿ ಮೈದಾನದಿಂದ ಪಾಟ್ನಾ ನಿಲ್ದಾಣದ ಪ್ರಯಾಣದರವಾದ 5 ರೂಪಾಯಿಯ ಟಿಕೆಟ್ ನೀಡಿದರು.

ಜೇಬಿನಲ್ಲಿ ಹಣಕ್ಕಾಗಿ ಕುಮಾರ್ ತಡಕಾಡಿದರು. ಆದರೆ ಖಾಲಿ ಜೇಬಿನಲ್ಲಿ ಏನೂ ಇಲ್ಲ ಎನ್ನುವುದು ತಿಳಿಯಿತು. ಅವರ ಜತೆಯೇ ಪ್ರಯಾಣಿಸುತ್ತಿದ್ದ ಹಿರಿಯ ಅಧಿಕಾರಿಯೊಬ್ಬರು ಮುಖ್ಯಮಂತ್ರಿ ನೆರವಿಗೆ ಬಂದರು. ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದಶಿ ಅಮೃತ್‌ಲಾಲ್ ಮೀನಾ, ಮುಖ್ಯಮಂತ್ರಿಗೆ 5 ರೂಪಾಯಿ ಸಾಲ ನೀಡಿದ ಖ್ಯಾತಿಗೆ ಪಾತ್ರರಾದರು. ಈ ಸ್ವಾರಸ್ಯಕರ ಘಟನೆಯನ್ನು ಸಿಎಂ ತಮ್ಮ ಭಾಷಣದಲ್ಲಿ ಬಹಿರಂಗಪಡಿಸಿದರು. ವಿದ್ಯಾರ್ಥಿ ಸಂಘದ ಹಿನ್ನೆಲೆಯಿಂದ ಬಂದ ನಿತೀಶ್ ಹೀಗೆ ಜೇಬು ತಡಕಾಡಿದ್ದು ಇದೇ ಮೊದಲಲ್ಲ. ಕೆಲ ವರ್ಷಗಳ ಹಿಂದೆ ಪಕ್ಷದ ಸದಸ್ಯತ್ವ ಹಣವನ್ನು ನೀಡುವ ಸಂದರ್ಭದಲ್ಲೂ ಇಂಥದ್ದೇ ಪರಿಸ್ಥಿತಿ ಬಂದಾಗ, ವಕ್ತಾರ ಸಂಜಯ ಸಿಂಗ್ ನೇತಾರನ ನೆರವಿಗೆ ಬಂದಿದ್ದರು. ಎರಡು ಬಾರಿ ಚುನಾವಣೆಯಲ್ಲಿ ಸೋತ ಬಳಿಕ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಿದಾಗ, ಚುನಾವಣಾ ವೆಚ್ಚಕ್ಕಾಗಿ ಪತ್ನಿಯ ಉಳಿತಾಯದ ಒಂದು ಭಾಗವನ್ನು ನೀಡುವಂತೆ ಕೈಚಾಚಿದ್ದರು.
ಸಾರಿಗೆ ಇಲಾಖೆ ಮಹಿಳಾ ವಿಶೇಷ ಬಸ್ಸುಗಳನ್ನು ಆರಂಭಿಸಿದ್ದು, ಇದರಲ್ಲಿ ಮಹಿಳಾ ನಿರ್ವಾಹಕರು ಮಾತ್ರವಲ್ಲದೇ ಮಹಿಳಾ ಚಾಲಕಿಯರೂ ಇರುತ್ತಾರೆ ಎಂದು ಪ್ರಕಟಿಸಿದರು. ಮೊದಲ ಬಾರಿ ಶಾಸಕನಾದಾಗ ವಿಧಾನಸಭೆಗೆ ಬಸ್ಸು ಚಾಲನೆ ಮಾಡಿಕೊಂಡು ಬರುತ್ತಿದ್ದುದನ್ನೂ ನೆನಪಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X