Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತಮವಾಗಿ ಕಾರ್ಯನಿರ್ವಹಿಸಿ, ಇಲ್ಲವೇ...

ಉತ್ತಮವಾಗಿ ಕಾರ್ಯನಿರ್ವಹಿಸಿ, ಇಲ್ಲವೇ ಕಂಪೆನಿ ತೊರೆಯಿರಿ: ನೌಕರರಿಗೆ ಸ್ನಾಪ್‌ಡೀಲ್ ತಾಕೀತು

ವಾರ್ತಾಭಾರತಿವಾರ್ತಾಭಾರತಿ25 Feb 2016 10:34 AM IST
share
ಉತ್ತಮವಾಗಿ ಕಾರ್ಯನಿರ್ವಹಿಸಿ, ಇಲ್ಲವೇ ಕಂಪೆನಿ ತೊರೆಯಿರಿ: ನೌಕರರಿಗೆ ಸ್ನಾಪ್‌ಡೀಲ್ ತಾಕೀತು

ಹೊಸದಿಲ್ಲಿ: ಕಂಪೆನಿಯ ಅಗತ್ಯಕ್ಕೆ ತಕ್ಕಂತೆ ಕಾರ್ಯನಿರ್ವಹಿಸಿ ಅಥವಾ ಉದ್ಯೋಗವನ್ನು ತೊರೆಯಿರಿ ಎಂದು ದಿಗ್ಗಜ ಇ ಕಾಮರ್ಸ್ ಕಂಪೆನಿಯಾಗಿರುವ ಸ್ನಾಪ್‌ಡೀಲ್ ತನ್ನ 200 ನೌಕರರಿಗೆ ಖಡಕ್ ಆಗಿ ತಾಕೀತು ಮಾಡಿದೆ.
ಕೆಲಸ ನಿರ್ವಹಣೆಯಲ್ಲಿ ಸುಧಾರಿಸಿಕೊಳ್ಳಲು ಅನುಕೂಲವಾಗುವಂತೆ ಮೂವತ್ತು ದಿನಗಳ ವೌಲ್ಯಾಂಕನ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕಂಪೆನಿಯು 200 ನೌಕರರಿಗೆ ಸೂಚಿಸಿದೆ. ಇದರ ಆಧಾರದಲ್ಲಿ ಈ ನೌಕರರ ಉದ್ಯೋಗದ ಭವಿಷ್ಯವನ್ನು ಕಂಪನಿ ನಿರ್ಧರಿಸಲಿದೆ.

ಮೂಲಗಳ ಪ್ರಕಾರ ಕಂಪೆನಿ ಹೂಡಿಕೆದಾರರ ವತಿಯಿಂದ ಒತ್ತಡ ಎದುರಿಸುದ್ದು, ಕಂಪೆನಿಯು ತನ್ನ ಪ್ರದರ್ಶನವನ್ನು ಸುಧಾರಿಸಿಕೊಳ್ಳಬೇಕಾದ ಅನಿರ್ವಾಯತೆಗೆ ಸಿಲುಕಿದೆ. ಅಲ್ಲದೆ, ಪ್ರತಿಸ್ಪರ್ಧಿ ಕಂಪೆನಿಗಳಾದ ಫ್ಲಿಪ್‌ಕಾರ್ಟ್ ಹಾಗೂ ಅಮೆಝಾನ್‌ಗಳಿಂದ ತೀವ್ರ ಸ್ಪರ್ಧೆಗಳನ್ನು ಎದುರಿಸಿ ನಿಲ್ಲಬೇಕಾಗಿದೆ. ಈ ಕಾರಣದಿಂದ ಗುಡ್‌ಗಾಂವ್‌ನಲ್ಲಿ ಮುಖ್ಯಕಚೇರಿ ಹೊಂದಿರುವ ಸ್ನಾಪ್‌ಡೀಲ್‌ಕಂಪೆನಿ ಸುಮಾರು 200 ನೌಕರರ ಕಾರ್ಯಕ್ಷಮತೆಯ ವೌಲ್ಯಮಾಪನಕ್ಕೆ ಮುಂದಾಗಿದೆ. ಆ ಮೂಲಕ ಅವರ ಪ್ರದರ್ಶನದಲ್ಲಿ ಸುಧಾರಣೆ ತರುವುದು ಕಂಪೆನಿಯ ಉದ್ದೇಶವಾಗಿದೆ. ವೌಲ್ಯಾಂಕನದ ಮೂವತ್ತು ದಿನಗಳ ಅವಧಿಯಲ್ಲಿ ನೌಕರರರು ಕಂಪೆನಿ ನಿಗದಿತ ಮಾನದಂಡವನ್ನು ಪೂರ್ತಿಮಾಡಲು ವಿಫಲವಾದರೆ ಅಂತಹ ನೌಕರರನ್ನು ಉದ್ಯೋಗ ತೊರೆಯಲು ಅಥವಾ ಕೆಲಸದಲ್ಲಿ ಬದಲಾವಣೆ ಮಾಡಿಕೊಳ್ಳಲು ಸೂಚಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X