Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಿಸರ್ವೇಶನ್ ಇಲ್ಲದೆ, ಸೂಪರ್‌ಫಾಸ್ಟ್...

ರಿಸರ್ವೇಶನ್ ಇಲ್ಲದೆ, ಸೂಪರ್‌ಫಾಸ್ಟ್ ರೈಲುಗಳಲ್ಲಿ ಪ್ರಯಾಣಿಸಿ !

ವಾರ್ತಾಭಾರತಿವಾರ್ತಾಭಾರತಿ25 Feb 2016 9:22 PM IST
share
ರಿಸರ್ವೇಶನ್ ಇಲ್ಲದೆ, ಸೂಪರ್‌ಫಾಸ್ಟ್ ರೈಲುಗಳಲ್ಲಿ ಪ್ರಯಾಣಿಸಿ !

ಹೊಸದಿಲ್ಲಿ, ಫೆ.25: ರೈಲ್ವೆ ಸಚಿವ ಸುರೇಶ್ ಪ್ರಭು ಗುರುವಾರ ಲೋಕಸಭೆಯಲ್ಲಿ ಮಂಡಿಸಿದ ರೈಲ್ವೆ ಬಜೆಟ್‌ನಲ್ಲಿ ಹಮ್‌ಸಫರ್, ತೇಜಸ್, ಉದಯ್ ಹಾಗೂ ಅಂತ್ಯೋದಯ ಎಂಬ ಮೂರು ವಿನೂತನ ಮಾದರಿಯ ರೈಲುಗಳ ಆರಂಭವನ್ನು ಪ್ರಕಟಿಸಿದರು.


    ಹಮ್‌ಸಫರ್, ಬಜೆಟ್ ಪ್ರಯಾಣಿಕರಿಗಾಗಿನ ಸಂಪೂರ್ಣ ಹವಾನಿಯಂತ್ರಿತ ರೈಲಾಗಿದ್ದು, ಪ್ರಯಾಣಿಕರು ತಮ್ಮ ಆಯ್ಕೆಯ ಭೋಜನವನ್ನು ಪಡೆಯುವ ವ್ಯವಸ್ಥೆಯಿದೆ. ‘ತೇಜಸ್’ ರೈಲು ಮನರಂಜನೆ ಹಾಗೂ ಸ್ಥಳೀಯ ಖಾದ್ಯ ಲಭ್ಯತೆಯಂತಹ ಗುಣಮಟ್ಟದ ಸೇವೆಗಳನ್ನು ಒದಗಿಸುವ ಮೂಲಕ ಭವಿಷ್ಯದ ಹೈಸ್ಪೀಡ್ ಬುಲೆಟ್ ಟ್ರೇನ್‌ಗಳ ಮುನ್ನೋಟವನ್ನು ನಮ್ಮ ಮುಂದಿಡಲಿದೆ. ತಾಸಿಗೆ 130 ಕಿ.ಮೀ. ವೇಗದಲ್ಲಿ ಪ್ರಯಾಣಿಸಲಿರುವ ಬುಲೆಟ್ ರೈಲು, ವೈಫಿ ಸೇವೆಗಳನ್ನು ಒದಗಿಸಲಿದೆಯೆಂದು ಸಚಿವರು ತಿಳಿಸಿದರು.
  
ಉದಯ್ ಎಕ್ಸ್‌ಪ್ರೆಸ್ ದೇಶದ ಅತ್ಯಂತ ಪ್ರಯಾಣಿಕ ದಟ್ಟಣೆಯ ರೈಲು ಮಾರ್ಗಗಳಲ್ಲಿ ರಾತ್ರಿ ಸಮಯದಲ್ಲಿ ದೊರೆಯುವ ಡಬಲ್‌ಡೆಕ್ಕರ್ ಸೇವೆಯಾಗಲಿದೆಯೆಂದರು. ಶ್ರೀಸಾಮಾನ್ಯರಿಗಾಗಿ ‘ಅಂತ್ಯೋದಯ ಎಕ್ಸ್‌ಪ್ರೆಸ್’ ಹಾಗೂ ‘ ದೀನ್ ದಯಾಳು ಕೋಚ್’ಗಳನ್ನು ಆರಂಭಿಸಲಾಗುವುದೆಂದು ಅವರು ತಿಳಿಸಿದರು. ಅಂತ್ಯೋದಯ ಎಕ್ಸ್‌ಪ್ರೆಸ್‌ನಲ್ಲಿ, ಜನರು ಮೀಸಲಾತಿಯಿಲ್ಲದೆ ಸೂಪರ್‌ಫಾಸ್ಟ್ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ. ಅವರಿಗೆ ಉಚಿತವಾಗಿ ಕುಡಿಯವ ನೀರು ಒದಗಿಸಲಾಗುವುದು ಹಾಗೂ ತಮ್ಮ ಮೊಬೈಲ್‌ಫೋನ್‌ಗಳಿಗೆ ವಿದ್ಯುತ್ ರೀಚಾರ್ಜ್ ಮಾಡಲು ಅಧಿಕ ಪಾಯಿಂಟ್‌ಗಳನ್ನು ಅಳವಡಿಸಲಾಗುವುದು ಎಂದು ಸುರೇಶ್ ಪ್ರಭು ತಿಳಿಸಿದರು.


   ಮೀಸಲುರಹಿತ, ಸೂಪರ್‌ಫಾಸ್ಟ್ ರೈಲುಗಳು, ಅಂತ್ಯೋದಯ ಎಕ್ಸ್‌ಪ್ರೆಸ್ ಹಾಗೂ ದೀನ್‌ದಯಾಳ್ ಕೋಚುಗಳು ಬಡವರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ನಮ್ಮ ಅಚಲ ಬದ್ಧತೆಯನ್ನು ನಿರೂಪಿಸುತ್ತದೆಯೆಂದು ಪ್ರಧಾನಿ ನರೇಂದ್ರ ಮೋದಿ ರೈಲ್ವೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸುತ್ತಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X